Mysore
24
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ. ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗುರುವಾರ ನಡೆದ ಸಚಿವ ಸಂಪುಟ …

sameer

ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯುಟ್ಯೂಬರ್ ಸಮೀರ್ ಮನೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ್ದಾರೆ. ಸಮೀರ್‌ನ್ನು ಎರಡು ಮೂರು ದಿನ ವಿಚಾರಣೆ ನಡೆಸಿದರೂ ಸಹ ಸರಿಯಾದ ಮಾಹಿತಿ ಹಾಗೂ ಕಂಪ್ಯೂಟರ್ ಸೇರಿದಂತೆ ಇತರೆ ವಸ್ತುಗಳನ್ನು ತರದಿರುವ ಕಾರಣ ಪೊಲೀಸರು …

ಬೆಂಗಳೂರು : ಧರ್ಮಸ್ಥಳ ಪ್ರಕರಣವನ್ನು ಎನ್.ಐ.ಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿರುವ ಬಿಜೆಪಿ ನಾಯಕರಿಗೆ ರೆಬಲ್‌ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟಾಂಗ್ ಕೊಟ್ಟಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್.ಐ.ಟಿ ತನಿಖೆ ನಡೆಯುತ್ತಿದೆ. ಸದ್ಯಕ್ಕೆ ಎನ್.ಐ.ಎ ತನಿಖೆ ಅವಶ್ಯಕತೆ ಇಲ್ಲ ಎಂದು ಬಿಜೆಪಿಯ …

kn rajanna (1)

ತುಮಕೂರು : ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ತುಮಕೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸ್ಥಾನಕ್ಕೆ 7ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರ ನಡೆದ ಚುನಾವಣೆಯಲ್ಲಿ 14 ಜನ ನಿರ್ದೇಶಕರನ್ನು ಒಳಗೊಂಡ ಆಡಳಿತ ಮಂಡಳಿಯು ರಾಜಣ್ಣ ಅವರನ್ನು ಅಧ್ಯಕ್ಷರಾಗಿ …

ಬೆಂಗಳೂರು: ಧರ್ಮಸ್ಥಳ ಅಷ್ಟೇ ಅಲ್ಲ, ರಾಜ್ಯದ ಎಲ್ಲಾ ದೇವಸ್ಥಾನಗಳು ಸುರಕ್ಷಿತವಾಗಿವೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಪ್ರಕರಣದಲ್ಲಿ ಎಸ್‍ಐಟಿ ತನಿಖೆ ಮಾಡುತ್ತಿದ್ದು, ಸರಿಯಾದ ದಾರಿಯಲ್ಲೇ ಹೋಗುತ್ತಿದೆ. ಬಿಜೆಪಿಯವರು …

ಬೆಂಗಳೂರು: ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್. ರವಿಕುಮಾರ್ ಅವರ ವಿರುದ್ಧ ಭೂ ಒಡೆತನ ಯೋಜನೆಯಡಿ 60% ಕಮಿಷನ್ ಕೇಳಿದ ಆರೋಪದ ಮೇಲೆ ಲೋಕಾಯುಕ್ತಕ್ಕೆ ದೂರು ದಾಖಲಾಗಿದೆ. ಭೋವಿ ಸಮಾಜ ಸೇವಾ ಸಂಘ ಮತ್ತು ಬಿಜೆಪಿಯ ಎಸ್‍ಸಿ ಮೋರ್ಚಾದ ರಾಷ್ಟ್ರೀಯ …

ಬೆಂಗಳೂರು: ರಾಜ್ಯಾದ್ಯಂತ ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆಗೆ ಸಿಎಂ ಸಿದ್ದರಾಮಯ್ಯ ಇಂದು ವಿಧಾನಸೌಧದಲ್ಲಿ ಚಾಲನೆ ನೀಡಿದ್ದಾರೆ. ದೇವದಾಸಿ ಪದ್ಧತಿಯನ್ನು ನಿರ್ಮೂಲನೆ ಮಾಡಲು ಮತ್ತು ಮಾಜಿ ದೇವದಾಸಿಯರ ಸಮಗ್ರ ಪುನರ್ವಸತಿಗಾಗಿ ಕರ್ನಾಟಕದಲ್ಲಿ ಮರು ಸಮೀಕ್ಷೆ ನಡೆಸಲು ಹಲವು ಸಂಸ್ಥೆಗಳು ಹಾಗೂ ರಾಜಕಾರಣಿಗಳು …

cm siddaramiah mysuru

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಜಿಲ್ಲಾಡಳಿತ ಇಂದು ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಹ್ವಾನ ಪತ್ರಿಕೆ ನೀಡಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಮೈಸೂರು ಜಿಲ್ಲಾಡಳಿತದವರು ಇಂದು ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮೈಸೂರು …

ಧರ್ಮಸ್ಥಳ: ಮೈಸೂರಿನ ಚಾಮರಾಜ ಕ್ಷೇತ್ರದ ಶಾಸಕ ಹರೀಶ್‌ ಗೌಡ ಅವರು ತಮ್ಮ ಕ್ಷೇತ್ರದ ಕಾರ್ಯಕರ್ತರೊಂದಿಗೆ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥಸ್ವಾಮಿಯ ದರ್ಶನ ಪಡೆದರು. ಸುಮಾರು 30 ಬಸ್‌ಗಳು ಹಾಗೂ 40 ಕಾರುಗಳಲ್ಲಿ ಶಾಸಕ ಹರೀಶ್‌ ಗೌಡ ಅವರು ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳ …

ಮಂಗಳೂರು: ಯೂಟ್ಯೂಬರ್‌ನಲ್ಲಿ ಸುಳ್ಳಿ ಮಾಹಿತಿ ಪ್ರಸಾರ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಅಭಿಷೇಕ್‌ನನ್ನು ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದು, ಈ ವೇಳೆ ಲೈಕ್ಸ್‌ ಹಾಗೂ ವೀಕ್ಷಣೆಗಾಗಿ ವಿಡಿಯೋ ಮಾಡಿ ಅಪ್‌ಲೋಡ್‌ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಯುನೈಟೆಡ್‌ ಮೀಡಿಯಾ ಯೂಟ್ಯೂಬ್‌ ಚಾನಲ್‌ ನಡೆಸುತ್ತಿದ್ದ …

Stay Connected​
error: Content is protected !!