Mysore
23
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಧರ್ಮಸ್ಥಳದಲ್ಲಿ ಶವ ಹೂತಿದ್ದಾಗಿ ಹೇಳಿದ್ದ ದೂರುದಾರ ಚಿನ್ನಯ್ಯನನ್ನು ಮತ್ತೆ 3 ದಿನ ವಿಶೇಷ ತನಿಖಾ ತಂಡದ ಕಸ್ಟಡಿಗೆ ನೀಡಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ. ಸೆ.6ರಂದು ಚಿನ್ನಯ್ಯನನ್ನು ಮತ್ತೆ ಹಾಜರುಪಡಿಸಲು ಕೋರ್ಟ್ ಅಧಿಕಾರಿಗಳಿಗೆ​ …

Darshan

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎರಡನೇ ಆರೋಪಿ ನಟ ದರ್ಶನ್ ಅವರನ್ನ ಬಳ್ಳಾರಿ ಜೈಲಿಗೆ ಸ್ಥಳಾಂತರಿಸುವ ಕುರಿತ ಆದೇಶವನ್ನ 64ನೇ ಸಿಸಿಹೆಚ್ ನ್ಯಾಯಾಲಯ ಸೆಪ್ಟೆಂಬರ್ 9ಕ್ಕೆ ಕಾಯ್ದಿರಿಸಿದೆ. ಬುಧವಾರ ನಟ ದರ್ಶನ್ ಸೇರಿ ಐವರು ಆರೋಪಿಗಳ ಸ್ಥಳಾಂತರ …

ಬೆಂಗಳೂರು : ಪ್ರಸಕ್ತ 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ರಾಜ್ಯಕ್ಕೆ ರಾಜ್ಯಕ್ಕೆ 450 ವೈದ್ಯಕೀಯ ಸೀಟುಗಳನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ(ಎನ್‍ಎಂಸಿ) ಮಂಜೂರು ಮಾಡಿದೆ. ಎರಡನೇ ಸುತ್ತಿನ ಸೀಟು ಹಂಚಿಕೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರಿಗಣಿಸಿದೆ.ನೀಟ್ ಫಲಿತಾಂಶದ ನಂತರ ಪ್ರಕಟಿಸಿದ್ದ ಮೊದಲ …

BJP post on social media

ಹನೂರು : ತಾಲೂಕಿನ ಕೂಡ್ಲೂರು ಕ್ಲಸ್ಟರ್ ಅಂಚಿಪಾಳ್ಯ ಶಾಲೆಯ ದುಸ್ಥಿತಿಯ ಬಗ್ಗೆ ಬಿಜೆಪಿ ಕರ್ನಾಟಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಸಾಮಾಜಿಕ ಜಾಲತಾಣದಲ್ಲಿ ಇದೆಂತ ಪರಿಸ್ಥಿತಿ ಬಂತು ನಮ್ಮ ರಾಜ್ಯಕ್ಕೆ! ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರಲ್ಲಿ ಮನುಷ್ಯತ್ವ ಎನ್ನುವುದೇ ಇಲ್ಲವಾಗಿದೆ ಸರ್ಕಾರಿ ಶಾಲೆಗಳು …

ಬೆಂಗಳೂರು : ರಾಜ್ಯಾದ್ಯಂತ ಭಾರೀ ಸದ್ದು ಮಾಡಿದ್ದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಈ ಹಿಂದೆ ಸಿಬಿಐನಿಂದ ಕ್ಲೀನ್‍ಚಿಟ್ ಪಡೆದಿದ್ದ ಆರೋಪಿಗಳನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಪುನಃ ತನಿಖೆಗೆ ಒಳಪಡಿಸಿದೆ. ಪ್ರಕರಣದಲ್ಲಿ ತಳುಕು ಹಾಕಿಕೊಂಡಿದ್ದ ಉದಯ್‍ಕುಮಾರ್ ಜೈನ್, ಧೀರಜ್ ಕೆಲ್ಲಾ ಮತ್ತು …

Anything can happen in the next two months: Minister K.N. Rajanna reiterates

ತುಮಕೂರು: ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಅವರು, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಪಕ್ಷ ಬಿಡುವುದಿಲ್ಲ. ನನ್ಯಾಕೆ ಬಿಜೆಪಿಗೆ ಹೋಗಲಿ. ನಾನು 35 ಸಾವಿರ …

anjandri development meeting

ಬೆಂಗಳೂರು: ಅಂಜನಾದ್ರಿ ಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ಅಧಿಕಾರಿಗಳ ಜೊತೆ …

abhiman studio

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಭಾರತಿ ವಿಷ್ಣುವರ್ಧನ್‌ ಹಾಗೂ ಅವರ ಅಳಿಯ ನಟ ಅನಿರುದ್ಧ್‌ ಅವರಿಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾದ ಅವರು, ವಿಷ್ಣುವರ್ಧನ್‌ ಸ್ಮಾರಕ ವಿವಾದದ ಕುರಿತು ಮಾತನಾಡಿದರು. ಈ ವೇಳೆ …

virat kohli

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ನಡೆದ ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್‌ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಈ ಕುರಿತು ಆರ್‌ಸಿಬಿ ಸೋಷಿಯಲ್‌ ಮೀಡಿಯಾ ಪೇಜ್‌ ಮೂಲಕ ವಿರಾಟ್‌ ಕೊಹ್ಲಿ ಭಾವುಕ ಪೋಸ್ಟ್‌ ಮಾಡಿದ್ದಾರೆ. …

sameer

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಎಲ್ಲದಕ್ಕೂ ಸ್ಪಷ್ಟನೆ ನೀಡುತ್ತೇನೆ ಎಂದು ಯೂಟ್ಯೂಬರ್‌ ಸಮೀರ್‌ ಎಂ.ಡಿ ಹೇಳಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದಿಗೆ ಮಾತನಾಡಿರುವ ಅವರು, ನನಗೆ ಈವರೆಗೂ ಎಸ್‌ಐಟಿಯಿಂದ ಯಾವುದೇ ನೋಟಿಸ್‌ ಬಂದಿಲ್ಲ. ನನಗೆ ಬೆಳ್ತಂಗಡಿ ಠಾಣೆ ಪೊಲೀಸರಿಂದ ನೋಟಿಸ್‌ …

Stay Connected​
error: Content is protected !!