Mysore
23
overcast clouds

Social Media

ಮಂಗಳವಾರ, 28 ಏಪ್ರಿಲ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಶವ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ. ಬಾಲಕಿ ಗುರುವಾರ …

ಬೆಂಗಳೂರು : ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರ್ಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ. ಮಹಿಳೆ ಸ್ವಾಭಿಮಾನದಿಂದ ಬದುಕಲಿ ಎಂಬ ಉದ್ದೇಶದಿಂದ ಗೃಹಲಕ್ಷ್ಮಿ ಹಾಗೂ ಶಕ್ತಿ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ …

new law atrocities Kannadigas

ಬೆಂಗಳೂರು: ಹಾಸನ ಹಾಗೂ ವಿಜಯಪುರದಲ್ಲಿ ನಡೆಸಿದ ಮಾದರಿಯಲ್ಲೇ ಬೆಂಗಳೂರಿನಲ್ಲೂ ಜೆಡಿಎಸ್ ಪಕ್ಷದ ರಜತ ಮಹೋತ್ಸವ ಹಾಗೂ ಜನತಾ ಸಮಾವೇಶವನ್ನು ನಡೆಸಲು ತೀರ್ಮಾನಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯಲಿರುವ ಚುನಾವಣೆ ಸಿದ್ಧತೆಯ ಹಿನ್ನೆಲೆಯಲ್ಲಿ ಈ ಸಮಾವೇಶ ಹೆಚ್ಚಿನ …

ಬೆಂಗಳೂರು: ಸಾಲಗಾರರ ಕಾಟದಿಂದ ಮನನೊಂದ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನಿಸಿದ್ದು ತಾಯಿ-ಮಗಳು ಸಾವನ್ನಪ್ಪಿದರೆ, ಮತ್ತಿಬ್ಬರು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಹೃದಯ ವಿದ್ರಾವಕ ಘಟನೆ ಅತ್ತಿಬೆಲೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಲ್ಲೇನಹಳ್ಳಿ ಗ್ರಾಮದ ಆಶಾ (50) ಹಾಗೂ …

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಮುನಿಯಪ್ಪ ಹೇಳಿದ್ದಾರೆ. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 20% ಅಡುಗೆ ಅನಿಲ ಹೋಟೆಲ್‌ಗೆ ಕೊಡುತ್ತಿದ್ದೇವೆ. ಆಸ್ಪತ್ರೆಗಳಿಗೆ …

rain land slide s

ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರೀ ಗಾಳಿ ಜೊತೆಗೆ ಧಾರಾಕಾರವಾಗಿ ಮಳೆ ಸುರಿದಿದ್ದು, ಹಲವೆಡೆ …

ಪಿರಿಯಾಪಟ್ಟಣ: ಮಹಿಳೆಯರು ಇವತ್ತು ಕಟ್ಟುಪಾಡುಗಳನ್ನು ಒಡೆದು ಮುಂದೆ ಸಾಗುತ್ತಿದ್ದಾರೆ. ಸ್ವಾಭಿಮಾನದ ಜೀವನ ಕಂಡುಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಪಿರಿಯಾಪಟ್ಟಣ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ‌ಪಂಚಾಯತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ …

ಬೆಂಗಳೂರು: ಐಪಿಎಲ್‌ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್‌ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಮಾ.26ರಂದು ವಿಧಾನಸಭೆಯಲ್ಲಿ ಗ್ರೇಟರ್‌ ಬೆಂಗಳೂರು ಅಥಾರಿಟಿ ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ …

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ ಅಧಿಕಾರಿಗಳು ಮತ್ತು KSCA ಸಂಸ್ಥೆಯ ಪದಾಧಿಕಾರಿಗಳೊಂದಿಗೆ ಸುರಕ್ಷತೆ ಕುರಿತಾಗಿ ಸುದೀರ್ಘ ಸಭೆ ನಡೆಸಿ ಸಲಹೆ, ಸೂಚನೆಗಳನ್ನು ನೀಡಿದರು. ಕ್ರಿಕೆಟ್ ಪ್ರೇಮಿಗಳ …

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ 23 ದಿನಗಳ ಅವಧಿಯಲ್ಲಿ 2.33 ಕೋಟಿ ರೂ. ಸಂಗ್ರಹವಾಗಿದೆ. ಮ. ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು …

Stay Connected​
error: Content is protected !!