Mysore
29
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಎಬ್ಬಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದ ʼಎಸ್‌ಐಆರ್‌ʼ ಅಂದರೆ ʻಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆʼ …

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಇಂದು ಇಡೀ ದಿನ ಶುಭ ಹಾರೈಕೆಗಳು ಪೂಜೆ ಉಡುಗೊರೆಗಳ ವಿನಿಮಯವಾಗಿದೆ. ನಿನ್ನೆ ರಾತ್ರಿ …

rain land slide s

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದ್ದು, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಮೇ.15ರಂದು ರಾಜ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ …

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ.24ರಂದು ಎಂಬಿಎ, ಎಂಸಿಎ …

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್‌ ರಾಜ್‌ …

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ ಮಾಡಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಡೀಸೆಲ್ …

ಬೆಂಗಳೂರು: ಕನ್ನಡದ ಖ್ಯಾತ ನಟ ದಿಲೀಪ್‌ ರಾಜ್‌ ಅವರಿಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 47 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್‌ ರಾಜ ಅವರು ಇಂದು ಬೆಳಿಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.. ಮನೆಯಲ್ಲೇ ದಿಲೀಪ್‌ ರಾಜ್‌ ಅವರಿಗೆ …

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ ಲಕ್ಷಾಂತರ ಜೀವನದ ಜೊತೆ ಚೆಲ್ಲಾಟವಾಡಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ ಚಾರಣಪಥ ಮತ್ತು ಸಂಚಾರಪಥಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …

Stay Connected​
error: Content is protected !!