ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್.13ರವರೆಗೂ ದಕ್ಷಿಣ ಒಳನಾಡು, …
ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಅಬ್ಬರ ಕಡಿಮೆಯಾಗಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದರೆ ಕರಾವಳಿ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಸೆಪ್ಟೆಂಬರ್.13ರವರೆಗೂ ದಕ್ಷಿಣ ಒಳನಾಡು, …
ಬಾಗಲಕೋಟೆ: ಹಾಲುಮತ ಸಮುದಾಯದ ಕಾರ್ಯಕ್ರಮದಲ್ಲಿ ಪೇಟ ತೊಡಿಸಲು ಹೋದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರಾಕರಿಸುತ್ತಾರೆ. ಈದ್-ಮಿಲಾದ್ ಪ್ರಯುಕ್ತ ನಡೆದ ಶಾಂತಿ ಸಮಾವೇಶದಲ್ಲಿ ಪೇಟ ತೊಡೆಸಿದರೆ ಖುಷಿಯಾಗಿ ಹಾಕಿಕೊಳ್ಳುತ್ತಾರೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದ್ದಾರೆ. ಈ ಬಗ್ಗೆ …
ಬೆಂಗಳೂರು: ತಾವು ಬದುಕಿದ್ದೇವೆ ಎಂದು ತೋರಿಸಿಕೊಳ್ಳಲು ಕೆಲವರು ಬಾನು ಮುಷ್ತಾಕ್ ಅವರಿಂದ ದಸರಾ ಉದ್ಘಾಟನೆ ವಿರೋಧಿಸಿ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಸೋಬಡಿ ಬೇಟೆಯ ಆ ದಿನಗಳು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ …
ಬೆಂಗಳೂರು: ಬ್ಯಾಲೆಟ್ ಪೇಪರ್ ಜಾರಿಗೆ ತರುತ್ತಿರೋದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಗೆ ಬ್ಯಾಲೆಟ್ ಪೇಪರ್ ನೆನಪಾಗಿದೆ. ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗಿದೆ. ಯಾಕೆ ಎಂದು ಸಿಎಂ, ಡಿಸಿಎಂ …
ಬೆಂಗಳೂರು: ಇಂದು ರಾತ್ರಿ ಖಗ್ರಾಸ ಚಂದ್ರಗ್ರಹಣ ಸಂಭವಿಸಿದೆ. ರಾತ್ರಿ 9.57ಕ್ಕೆ ಆರಂಭವಾಗಿ ತಡರಾತ್ರಿ 1.26ಕ್ಕೆ ಅಂತ್ಯವಾಗಲಿದ್ದು, ರಕ್ತ ವರ್ಣದಲ್ಲಿ ಚಂದ್ರನ ದರ್ಶನವಾಗಲಿದೆ. ಖಗೋಳದ ಅಪೂರ್ವ ವಿದ್ಯಾಮಾನ ಖಗ್ರಾಸ ಚಂದ್ರಗ್ರಹಣ ಇಂದು ರಾತ್ರಿ ಜರುಗಲಿದ್ದು, ಚಂದ್ರ ರಕ್ತವರ್ಣ ಅಥವಾ ತಾಮ್ರವರ್ಣದಲ್ಲಿ ಗೋಚರಿಸಲಿದ್ದಾನೆ. 5 …
ಬೆಂಗಳೂರು : ಗಾಂಧಿ ಭಾರತ ಶತಮಾನೋತ್ಸವ ಅಂಗವಾಗಿ ಕಳೆದ ಡಿಸೆಂಬರ್ 26 ರಂದು ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಡಿಸೆಂಬರ್ 26 2025 ರಂದು ಗಾಂಧಿ ಭಾರತ ಶತಮಾನೋತ್ಸವ ಕಾರ್ಯಕ್ರಮ ಸಮಾಪನಗೊಳ್ಳಲಿದೆ. ಈ ಅವಧಿಯಲ್ಲಿ ನಿರಂತರ ಅರ್ಥಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮುಖ್ಯಮಂತ್ರಿ ಅವರು …
ರಾಜ್ಯದ 8 ವೈದ್ಯಕೀಯ ಕಾಲೇಜುಗಳಿಗೆ ಹೆಚ್ಚುವರಿಯಾಗಿ 400 ಹಾಗೂ 1 ಸ್ವಾಯತ್ತ ( ಡೀಮ್ಡ್) ವಿವಿಗೆ 50 ಸೀಟು ಹೆಚ್ಚಳ ಮುಂದಿನ ನವೆಂಬರ್ನಲ್ಲಿ ಸ್ಕಿಲ್ ಸಮ್ಮಿಟ್ ಮುಂದಿನ ತಿಂಗಳು ಉದ್ಯೋಗ ಮೇಳ, ನರ್ಸಿಂಗ್ ಶೃಂಗಸಭೆ. ಬೆಂಗಳೂರು : ರಾಜ್ಯಕ್ಕೆ ಹೆಚ್ಚುವರಿ ವೈದ್ಯಕೀಯ …
ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಕೊನೆಗೂ ಜೈಲಿನಲ್ಲಿ ಕೆಲಸ ಹಂಚಿಕೆಯಾಗಿದೆ. ಪ್ರಜ್ವಲ್ ರೇವಣ್ಣ ಈಗ ಲೈಬ್ರರಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದಾರೆ. ಜೈಲು ಲೈಬ್ರರಿಯಲ್ಲಿ ಖೈದಿಗಳಿಗೆ ಪುಸ್ತಕ …
ಮಂಡ್ಯ : ಸೆ.4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ ಸರಕಾರ ಆದೇಶ ಹೊರಡಿಸಿದೆ.ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು …
ಬೆಂಗಳೂರು : ತನ್ನ ಲವರ್ ಜೊತೆ ಪರಾರಿಯಾದ ಮೂರು ಮಕ್ಕಳ ತಾಯಿ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಹಾಲಿ ಗಂಡ ಕೂಡ ಆಕೆಯ ಮೊದಲನೆ ಗಂಡ ಅಲ್ಲ ಎಂದು ಹೇಳಲಾಗಿದೆ. 11 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತಿಯನ್ನ ಬಿಟ್ಟು ಮೂರು ಮಕ್ಕಳ …