Mysore
22
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
hd kumarsw̧amy

ಬೆಂಗಳೂರು: ಸರ್ಕಾರದ ನಡೆಯಿಂದ ಧರ್ಮಸ್ಥಳಕೆಕ ಅಪಮಾನವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಧರ್ಮಸ್ಥಳ ಪ್ರಕರಣ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ನಡವಳಿಕೆ ಬೇಸರ ತರಿಸಿದೆ. ಈ ಕೇಸ್‌ನಲ್ಲಿ ನಾನು ಧರ್ಮ ಬೆರೆಸಲು ಹೋಗಲ್ಲ. ಎಸ್‌ಐಟಿ ಹೆಸರಿನಲ್ಲಿ …

valmeeki (1)

ಬೆಂಗಳೂರು: ವಾಲ್ಮೀಕಿ ನಿಗಮದಲ್ಲಿ ನಡೆದಿದ್ದ ಕೋಟ್ಯಾಂತರ ರೂ ಅಕ್ರಮದ ತನಿಖೆ ನಡೆಸುತ್ತಿರುವ ಇಡಿ ಅಧಿಕಾರಿಗಳು 5 ಕೋಟಿ ರೂ ಮೌಲ್ಯದ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ನೆಕ್ಕುಂಟಿ ನಾಗರಾಜ್‌, ಚಂದ್ರಮೋಹನ್‌, ಗೋಲಪಲ್ಲಿ ಕಿಶೋರ್‌ ರೆಡ್ಡಿ, ಎಟಕೇರಿ ಸತ್ಯನಾರಾಯಣ್‌ಗೆ ಸೇರಿದ ಆಸ್ತಿ ಮುಟ್ಟುಗೋಲು …

mahesh shetty timrodi

ಬೆಳ್ತಂಗಡಿ: ಉಜಿರೆಯಲ್ಲಿರುವ ಮಹೇಶ್‌ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಮಹೇಶ್‌ ಶೆಟ್ಟಿ ತಿಮರೋಡಿ ಪತ್ನಿ, ಮಗ ಹಾಗೂ ಮಗಳ ಮೊಬೈಲ್‌ ಹಾಗೂ ಕೆಲವು ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. …

mallikharjuna kharge

ಬೆಂಗಳೂರು: ಸದನದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಆರ್‌ಎಸ್‌ಎಸ್‌ ಗೀತೆ ಹಾಡಿದ್ದ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಡಿಸಿಎಂ ಡಿಕೆಶಿ ಹಾಗೆ ಹೇಳಬಾರದಿತ್ತು. ಹೇಳಿದ್ದಾರೆ. ಅವರು ಕ್ಷಮೆ ಕೇಳಿದ್ದಾರೆ. ಅಲ್ಲಿಗೆ ಎಲ್ಲವೂ ಮುಗಿಯಿತು. ಪದೇ ಪದೇ ಅದನ್ನು …

Kodagu rain

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ. …

yellow rain alert

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ರಾಜ್ಯದಲ್ಲಿ ಆಗಸ್ಟ್.‌30ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್.‌30ರವರೆಗೂ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.‌28ರವರೆಗೂ ಗುಡುಗು, ಗಾಳಿ ಸಹಿತ ಅಲ್ಲಲ್ಲಿ …

dk shiv kumar (2)

ಬೆಂಗಳೂರು: ಚಾಮುಂಡಿ ತಾಯಿಯನ್ನು ಕೆಣಕಲು ಹೋದರೆ ರಾಜಕೀಯವಾಗಿ ಭಸ್ಮವಾಗಿ ಹೋಗುವಿರಿ ಎಚ್ಚರ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಡಿಸಿಎಂ ಡಿಕೆಶಿ ಅವರೇ ನಿಮ್ಮ ಪಕ್ಷದಲ್ಲಿ …

dk shiv kumar

ಬೆಂಗಳೂರು: ಮೈಸೂರು ಚಾಮುಂಡಿಬೆಟ್ಟದ ವಿಚಾರವಾಗಿ ಡಿಸಿಎಂ ಡಿಕೆಶಿ ಹೇಳಿಕೆಯನ್ನು ಜೆಡಿಎಸ್‌ ಟೀಕೆ ಮಾಡಿದೆ. ಚಾಮುಂಡಿಬೆಟ್ಟ ಹಿಂದೂ ಧರ್ಮದ ಆಸ್ತಿಯಲ್ಲ ಎಂದು ಡಿಕೆಶಿ ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಜೆಡಿಎಸ್‌ ಪ್ರತಿಕ್ರಿಯೆ ನೀಡಿದ್ದು, ಆಪ್ತಮಿತ್ರ ಚಿತ್ರದಲ್ಲಿ ಗಂಗಾ ನಾಗವಲ್ಲಿಯಾಗಿ ಹಂತ ಹಂತವಾಗಿ …

ಬೆಂಗಳೂರು : ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ …

ಹೊಸ ಮಾರ್ಗಸೂಚಿ ಬಿಡುಗಡೆಗೆ ಆರೋಗ್ಯ ಇಲಾಖೆ ಚಿಂತನೆ ಮೈಸೂರು : ಚೆನ್ನಾಗಿ ಕಾಣಿಸ್ಬೇಕು, ನಮ್ಮ ಚರ್ಮ, ಕೂದಲು, ಮೈಬಣ್ಣ ಎಲ್ಲವೂ ಆಕರ್ಷಕವಾಗಿ ಇರಬೇಕು ಎಂದು ಅನೇಕರು ಬ್ಯೂಟಿ ಪಾರ್ಲರ್‌ಗಳಿಗೆ ಹೋಗುತ್ತಾರೆ. ಆದರೆ, ಅನೇಕರು ಪರಿಣತರಲ್ಲದವರಿಂದ ಚಿಕಿತ್ಸೆ ಪಡೆದು ಪ್ರಾಣಕ್ಕೆ ಸಂಚಕಾರ ತಂದು …

Stay Connected​
error: Content is protected !!