ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ …
ಬೆಂಗಳೂರು : ಚಾಮುಂಡೇಶ್ವರಿ ಕೇವಲ ಹಿಂದೂಗಳ ಆಸ್ತಿ ಅಲ್ಲ. ದಸರಾ ಧಾರ್ಮಿಕ ಆಚರಣೆ ಅಲ್ಲ. ಸಾಂಸ್ಕೃತಿಕ ಆಚರಣೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ ಮಾಡಿದ್ರೆ ತಪ್ಪೇನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ. ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಆಯ್ಕೆಗೆ ಬಿಜೆಪಿ ವಿರೋಧ …
ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಧಿಕಾರ ಅಸ್ತಿತ್ವಕ್ಕೆ ಬಂದಿದ್ದು, ಇದೀಗ ರಾಜ್ಯ ಸರ್ಕಾರ ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪದನಿಮಿತ್ತ ಸದಸ್ಯರನ್ನು ನೇಮಿಸಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧ್ಯಕ್ಷರಾಗಿ ಸಿಎಂ ಸಿದ್ದರಾಮಯ್ಯ, ಉಪಾಧ್ಯಕ್ಷರಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ 75 ಸದಸ್ಯರನ್ನು ನೇಮಿಸಲಾಗಿದೆ. …
ಬೆಂಗಳೂರು: ಧರ್ಮಸ್ಥಳದ ವಿಚಾರವಾಗಿ ಸತ್ಯಾಂಶವನ್ನು ಜನಸಮುದಾಯಕ್ಕೆ ತಿಳಿಸುವುದು ಸರ್ಕಾರದ ಉದ್ದೇಶ. ಅದರ ಹೊರತಾಗಿ ನಮ್ಮ ಬಳಿ ಯಾವುದೇ ಗುಪ್ತ ಕಾರ್ಯ ಸೂಚಿಗಳಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್‌ಐಟಿ ತನಿಖೆ ಗಂಭೀರ …
ಬೆಂಗಳೂರು: ಪಕ್ಷದಿಂದ ಉಚ್ಛಾಟನೆಗೆ ಹೆದರಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿದ್ದಾರೆ ಎಂದು ಜೆಡಿಎಸ್ ವ್ಯಂಗ್ಯವಾಡಿದೆ. ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೆಡಿಎಸ್, ಸದನದಲ್ಲಿ ಹುಲಿ, ಹೈಕಮಾಂಡ್ ಮುಂದೆ ಇಲಿ ಎಂದು ಡಿ.ಕೆ.ಶಿವಕುಮಾರ್ ಅವರನ್ನು ಮೂದಲಿಸಿದೆ. ವಿಧಾನಸಭೆಯಲ್ಲಿ …
ಚಿಕ್ಕಮಗಳೂರು: ಇಲ್ಲಿನ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿಗೆ ಎರಡು ದಿನಗಳ ಕಾಲ ಅಂದರೆ ಇಂದು ಹಾಗೂ ನಾಳೆ ನಿರ್ಬಂಧ ಹೇರಲಾಗಿದೆ. ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ …
ಬೆಂಗಳೂರು: ನಾನು ಹುಟ್ಟಿದ್ದೇ ಕಾಂಗ್ರೆಸ್ಸಿಗನಾಗಿ, ನಾನು ಸಾಯುವುದೂ ಕಾಂಗ್ರೆಸ್ಸಿಗನಾಗಿಯೇ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷಮೆ ಕೋರಿದ ಡಿಸಿಎಂ ಡಿಕೆಶಿ ಅವರು, ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು. ನಾನು ವಿಧಾನಸಭೆಯಲ್ಲಿ ಆಚಾರ ವಿಚಾರಗಳನ್ನು ಪಾಲನೆ …
ಬೆಂಗಳೂರು: ಸದನದಲ್ಲಿ ಆರ್‌ಎಸ್‌ಎಸ್ ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಕ್ಷಮೆಯಾಚಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಗುರುವಾರ ವಿಧಾನಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಆರ್‌ಎಸ್‌ಎಸ್ ಗೀತೆಯನ್ನು ಹಾಡಿ ಗಮನ ಸೆಳೆದಿದ್ದರು. ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಗೀತೆ ಪಠಿಸಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ …
ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದು, ಮಾಸ್ಕ್ ಮ್ಯಾನ್ ಚಿನ್ನಯ್ಯನ ಮೊಬೈಲ್ ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಉಜಿರೆಯಲ್ಲಿರುವ ನಿವಾಸಕ್ಕೆ ಎಸ್‌ಐಟಿ ಇಂದು ದಾಳಿ ನಡೆಸಿದೆ. ಮಹೇಶ್ ಶೆಟ್ಟಿ …
ಬೆಂಗಳೂರು : ಪರಿಶಿಷ್ಟ ಸಮುದಾಯಕ್ಕೆ ಒಳ ಮೀಸಲಾತಿಯ ಭಾಗ್ಯ ನೀಡಿದ್ದ ಸಿದ್ದರಾಮಯ್ಯ ಸರ್ಕಾರ, ಇದೀಗ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದೆ. ಪರಿಶಿಷ್ಟ ಒಳಮೀಸಲಾತಿ ಜಾರಿ ಮಾಡಿ ರಾಜ್ಯ ಸರ್ಕಾರದಿಂದ ಅಧಿಕೃತ ಹೊರಬಿದ್ದಿದೆ. ಇದರ ಅನ್ವಯ ನೇಮಕಾತಿ ಪ್ರಕ್ರಿಯೆಗೆ ಸರ್ಕಾರ ಸೂಚನೆ …
ಬೆಂಗಳೂರು : ವಿಧಾನ ಪರಿಷತ್ತಿನ ನಾಲ್ಕು ನಾಮ ನಿರ್ದೇಶಿತ ಸ್ಥಾನಗಳ ಆಯ್ಕೆ ಪ್ರಕ್ರಿಯೆಯನ್ನು ಕಾಂಗ್ರೆಸ್ ಹೈಕಮಾಂಡ್ ಪೂರ್ಣಗೊಳಿಸಿದ್ದು ರಮೇಶ್ ಬಾಬು, ಆರತಿಕೃಷ್ಣ, ಡಾ.ಕೆ.ಶಿವಕುಮಾರ್ ಮತ್ತು ಜಕ್ಕಪ್ಪನವರ್ ಅವರಿರುವ ಪಟ್ಟಿಯನ್ನು ಅಂತಿಮಗೊಳಿಸಿದೆ. ಕಾಂಗ್ರೆಸ್ ವರಿಷ್ಟರು ಅಂತಿಮಗೊಳಿಸಿದ ಪಟ್ಟಿಯನ್ನು ರಾಜ್ಯಪಾಲರಿಗೆ ಕಳುಹಿಸಲಾಗಿದ್ದು ಇಂದು ಅಥವಾ …