Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
mahesh timarotti

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಟಿ ಅವರಿಗೆ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಾಮೀನು …

kc veerendra pappy

ಚಿತ್ರದುರ್ಗ: ಅಕ್ರಮ ಆನ್‌ಲೈನ್‌ ಹಾಗೂ ಆಫ್‌ಲೈನ್‌ ಬೆಟ್ಟಿಂಗ್‌ ಹಗರಣದಲ್ಲಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಯನ್ನು ಇಡಿ ಅಧಿಕಾರಿಗಳು ಸಿಕ್ಕಿಂನಲ್ಲಿ ಬಂಧಿಸಿದ್ದಾರೆ. ವೀರೇಂದ್ರ ಪಪ್ಪಿ ಹಾಗೂ ಸಹೋದರರ ಮನೆ ಮೇಲೆ ನಡೆದ ದಾಳಿಯಲ್ಲಿ ಅಪಾರ ಪ್ರಮಾಣದ ವಿದೇಶಿ ಕರೆನ್ಸಿ, ಹಣ, ಚಿನ್ನಾಭರಣ …

virendra hegde

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಹೇಳಿದ್ದ ಮಾಸ್ಕ್‌ಮ್ಯಾನ್‌ ಚಿನ್ನಯ್ಯನ ಬಂಧನವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಒಂದೊಂದೇ ಸತ್ಯಗಳು ಹೊರಗೆ ಬರುತ್ತಿವೆ. ಬೆಂಬಲಕ್ಕೆ ನಿಂತ …

dharmasthala

ಬೆಂಗಳೂರು: ಮಾಸ್ಕ್‌ ಮ್ಯಾನ್‌ ಚಿನ್ನಯ್ಯ ಬಂಧನವಾಗಿರುವ ಹಿನ್ನೆಲೆಯಲ್ಲಿ ಹುಟ್ಟೂರು ಮಂಡ್ಯ ಜಿಲ್ಲೆಯ ಚಿಕ್ಕಬಳ್ಳಿ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಗ್ರಾಮಸ್ಥರು, ಚಿನ್ನಯ್ಯನ ತಂದೆ-ತಾಯಿ ಮೂಲತಃ ತಮಿಳುನಾಡಿನವರು. ಕೂಲಿ ಕೆಲಸಕ್ಕಾಗಿ ಬಂದು ನಮ್ಮ ಊರಿನಲ್ಲಿದ್ದರು. ಚಿನ್ನಯ್ಯ ಚಿಕ್ಕಬಳ್ಳಿ ಗ್ರಾಮದಲ್ಲೇ ಹುಟ್ಟಿ ಬೆಳೆದಿದ್ದ. …

dharmastal case

ಧರ್ಮಸ್ಥಳ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ ಮ್ಯಾನ್‌ ಚಿನ್ನಯ್ಯನನ್ನು 10 ದಿನ ಎಸ್‌ಐಟಿ ಕಸ್ಟಡಿಗೆ ನೀಡಿ ಬೆಳ್ತಂಗಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸುದೀರ್ಘ ವಿಚಾರಣೆ ನಡೆಸಿದ ಎಸ್‌ಐಟಿ ಪೊಲೀಸರು ಮಾಸ್ಕ್‌ಮ್ಯಾನ್‌ನನ್ನು ವಶಕ್ಕೆ ಪಡೆದು ಕೋರ್ಟ್‌ಗೆ ಹಾಜರುಪಡಿಸಿದ್ದರು. ನಂತರ …

Dharmasthala dead bodies burried case

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾಸ್ಕ್‌ಮ್ಯಾನ್‌ ಬಂಧನವಾಗಿದೆ ಎಂದು ಎಸ್‌ಐಟಿ ಅಧಿಕಾರಿಗಳು …

youtuber sameer

ಬಳ್ಳಾರಿ: ಧರ್ಮಸ್ಥಳ ಪೊಲೀಸ್‌ ಠಾಣೆಗೆ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಯೂಟ್ಯೂಬರ್‌ ಸಮೀರ್‌ ಎಂ.ಡಿ ಮನೆಗೆ ಪೊಲೀಸರು ನೋಟಿಸ್‌ ಅಂಟಿಸಿದ್ದಾರೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಕಲಂ 240, 192, 353(1) ಬಿಎನ್‌ಎಸ್‌ 2023 ಪ್ರಕರಣದಲ್ಲಿ ತನಿಖಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಈಗಾಗಲೇ ತನಿಖಾಧಿಕಾರಿಯ ಮುಂದೆ …

ಮಂಗಳೂರು: ಧರ್ಮಸ್ಥಳ ವ್ಯಾಪ್ತಿಯಲ್ಲಿ ನೂರಾರು ಶವ ಹೂತಿದ್ದೇನೆ ಎಂದಿದ್ದ ಮಾಸ್ಕ್‌ ಮ್ಯಾನ್‌ನನ್ನು ಎಸ್‌ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ತಲೆಬರುಡೆ ತಂದಿದ್ದ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ಮಾಸ್ಕ್‌ಮ್ಯಾನ್‌ ಚಿನ್ನಯ್ಯನನ್ನು ಬಂಧಿಸಿದ್ದಾರೆ. ನ್ಯಾಯಾಯಲಕ್ಕೆ ಹಾಜರುಪಡಿಸುವ ಮುನ್ನ ಎಸ್‌ಐಟಿ ಅಧಿಕಾರಿಗಳು ಚಿನ್ನಯ್ಯನಿಗೆ ಬೆಳ್ತಂಗಡಿ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯಕೀಯ …

r ashok

ಬೆಂಗಳೂರು : ಈ ಬಾರಿಯ ಅಧಿವೇಶನದಲ್ಲಿ ರಾಜ್ಯದ ಪ್ರಮುಖ ಸಮಸ್ಯೆಗಳ ಬಗ್ಗೆ ಯಶಸ್ವಿಯಾಗಿ ಚರ್ಚೆ ಮಾಡಿದ್ದೇವೆ. ಬಿಜೆಪಿ-ಜೆಡಿಎಸ್‌ನಿಂದ ಉತ್ತಮ ಹೋರಾಟ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ನ ಎಲ್ಲ ಶಾಸಕರು …

rcb

ಬೆಂಗಳೂರು : ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿರುವ ಕಾಲ್ತುಳಿತ ಪ್ರಕರಣಕ್ಕೆ ರಾಜ್ಯ ಸರ್ಕಾರವೇ ಹೊಣೆಗಾರಿಕೆಯಾಗಿದ್ದು, ಮುಖ್ಯಮಂತ್ರಿಯವರು ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳು ಪಟ್ಟು ಹಿಡಿದಿದ್ದು, ಸರ್ಕಾರದ ಉತ್ತರದಿಂದ ಅಸಮಾಧಾನಗೊಂಡು ಸಭಾತ್ಯಾಗ ನಡೆಸಿದವು. ಚಿನ್ನಸ್ವಾಮಿ ಕ್ರೀಡಾಂಗದ ಬಳಿಯ …

Stay Connected​
error: Content is protected !!