Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
snehamhi krishna

ಬೆಳ್ತಂಗಡಿ : ಇಲ್ಲಿನ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಆರೋಪದ ಮೇಲೆ ಮೈಸೂರು ಮೂಲದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಇಂದು(ಆ.21) ಧರ್ಮಸ್ಥಳಕ್ಕೆ ತೆರಳಿ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟೆಣ್ಣನವರ್, ಯೂಟ್ಯೂಬರ್ ವಿರುದ್ಧ ದೂರು ದಾಖಲಿಸಿದ್ದಾರೆ. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸ್ನೇಹಮಯಿ …

taxi bike

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ(ಆ.21) ಬೈಕ್ ಟ್ಯಾಕ್ಸಿ ಸೇವೆ ಪುನರ್ ಆರಂಭವಾಗಲಿದೆ. ಆ ಮೂಲಕ ಜೂನ್ 16ರಿಂದ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಓಲಾ ಹೊರತುಪಡಿಸಿ ಊಬರ್, ರ‍್ಯಾಪಿಡೊ ಆ್ಯಪ್​ಗಳಲ್ಲಿ ಮಾತ್ರ ಬೈಕ್ ಟ್ಯಾಕ್ಸಿ ಸೇವೆ ಲಭ್ಯವಿದೆ. ಆಟೋ, ಕ್ಯಾಬ್​ಗಳಿಗೆ ದುಬಾರಿ …

Unnatural Deaths of 4 Tigers: Minister Eshwar Khandre Orders Investigation

ಬೆಂಗಳೂರು : ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್ ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. …

sameer

ಬೆಳ್ತಂಗಡಿ : ಧರ್ಮಸ್ಥಳದಲ್ಲಿ ನೂರಾರು ಶವಗಳ ಹೂತಿಟ್ಟ ಪ್ರಕರಣದ ಬಗ್ಗೆ ಪ್ರಚೋದನಕಾರಿ ವಿಡಿಯೋ ಮಾಡಿದ್ದ ಯೂಟ್ಯೂಬರ್ ಎಂ.ಡಿ ಸಮೀರ್ ವಿರುದ್ಧ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎಫ್‌ಐಆರ್‌ ಹಾಕಿರುವ ಪೊಲೀಸರು ಆತನನ್ನು ವಶಕ್ಕೆ ಪಡೆಯಲು ಮುಂದಾಗಿದ್ದರು. ಇದೀಗ ಬಂಧನದ …

B Y Vijayendra

ಬೆಂಗಳೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ಮುಂದಿನ ಒಂದು ವಾರ ಹೋರಾಟಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿದವರ ವಿರುದ್ಧ ಸರ್ಕಾರ ಕ್ರಮ ಕೈಗೊಂಡಿಲ್ಲ. …

eshvar khandre

ಬೆಂಗಳೂರು: ಹೊರ ರಾಜ್ಯದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್‌ ಖಂಡ್ರೆ ಹೇಳಿದ್ದಾರೆ. ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಸಂಭವಿಸಿದಾಗ ತಮಿಳುನಾಡಿನಿಂದ …

Assembly Session

ಬೆಂಗಳೂರು: ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ಮಸೂದೆ-2025ಕ್ಕೆ ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯಿತು. ವಿಧಾನಸಭೆಯಲ್ಲಿ ಅಂಗೀಕೃತ ಸ್ವರೂಪದಲ್ಲಿರುವ ಗ್ರೇಟರ್‌ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ನ್ನು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿಧಾನಪರಿಷತ್‌ನಲ್ಲಿ ಮಂಡಿಸಿದರು. ಅಲ್ಪ ಚರ್ಚೆ ಬಳಿಕ …

esAhwar khandre (2)

ಬೆಂಗಳೂರು: ಸಾರ್ವಜನಿಕ ಗಣೇಶೋತ್ಸವಗಳಲ್ಲಿ ಪಿಓಪಿ ಗಣಪತಿ ಮೂರ್ತಿ ಬಳಸುವುದಿಲ್ಲವೆಂದು ಪೆಂಡಾಲ್‌ಗೆ ಅನುಮತಿ ನೀಡುವ ಮುನ್ನ ಗಣೇಶೋತ್ಸವ ಸಮಿತಿಗಳಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸ ಸೌಧದಲ್ಲಿ …

mahesh thirodi

ಮಂಗಳೂರು: ಬಿಜೆಪಿ ರಾಷ್ಟೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಿ.ಎಲ್.ಸಂತೋಷ್‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಮಹೇಶ್‌ ತಿಮರೋಡಿ ವಿರುದ್ಧ ಉಡುಪಿಯ ಬ್ರಹ್ಮಾವರ …

sucide pg

ಸುಳ್ಯ: ಪಿಜಿಯೊಂದರಲ್ಲಿ ಕೊಡಗಿನ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸುಳ್ಯದಲ್ಲಿ ನಡೆದಿದೆ. 20 ವರ್ಷದ ಅಭಿ ಎಂಬಾತನೇ ಆತ್ಮಹತ್ಯೆಗೆ ಶರಣಾಗಿರುವ ದುರ್ದೈವಿಯಾಗಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ಕಲ್ಲುಬಾಣೆ ನಿವಾಸಿ ವಿಜು ಹಾಗೂ ಸುಮತಿ ದಂಪತಿಯ ಪುತ್ರ ಅಭಿ ಸುಳ್ಯದ ಕೆವಿಜಿ ವಿದ್ಯಾಸಂಸ್ಥೆಯಲ್ಲಿ …

Stay Connected​
error: Content is protected !!