ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ ಪ್ರಸ್ತುತ ಮೂಲವೇತನದ ಶೇ.14.25ರಿಂದ ಶೇ.15.75ಕ್ಕೆ ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಸರ್ಕಾರಿ ನೌಕರರು ಕಳೆದ ಹಲವು ದಿನಗಳಿಂದ ವೇತನ ಪರಿಷ್ಕರಣೆ ಮಾಡುವ …










