ಬೀದರ್ : ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ …
ಬೀದರ್ : ಭಾದ್ರಪದ ಶುಕ್ಲ ಚತುರ್ಥಿಯಂದು ಮನೆ ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ)ದಿಂದಲೇ ಹುಟ್ಟಿದ ದೇವರಾಗಿದ್ದು, ಪರಿಸರ ಸ್ನೇಹಿಯಾದ ಬಣ್ಣರಹಿತ ಮಣ್ಣಿನ ಮೂರ್ತಿಗಳನ್ನೇ ಪೂಜಿಸುವಂತೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ …
ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಡುವ ನಿರ್ಧಾರ ಕೈಗೊಂಡಿದ್ದು ಹೈಕಮಾಂಡ್. ಹೀಗಾಗಿ ಡಿ.ಕೆ.ಶಿವಕುಮಾರ್ ವಿರುದ್ಧ ಕೇಳಿ ಬರುತ್ತಿರುವ ಅನುಮಾನಗಳು ಅಪ್ರಸ್ತುತ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯ ವಿಶ್ಲೇಷಕರು ಯಾವ …
ಚಿತ್ರದುರ್ಗ: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ಇದೆಲ್ಲವೂ ನಗರ ನಕ್ಸಲರ ಕೈವಾಡ. ಷಡ್ಯಂತ್ರದ ಹಿಂದಿರುವವರು ಯಾರು ಎಂಬುದನ್ನು ಸರ್ಕಾರ ಬಹಿರಂಗ ಪಡಿಸಲಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳದ ವಿಚಾರವಾಗಿ …
ಬೆಂಗಳೂರು: ಬಿಜೆಪಿಗರು ರ್ಯಾಲಿ ಮಾಡುತ್ತಿರುವುದು ಧರ್ಮಸ್ಥಳದ ಪರವಾಗಿಯೇ ಹೊರತು ನ್ಯಾಯದ ಪರ ಅಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಧರ್ಮಸ್ಥಳದ ಮೇಲೆ ಬಂದಿರುವ ಆರೋಪಿಗಳಿಗೆ …
ಮಂಗಳೂರು: ಧರ್ಮಸ್ಥಳ ಶ್ರೀ ಕ್ಷೇತ್ರಕ್ಕಿಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದ ಶಾಸಕರ ತಂಡ ಭೇಟಿ ನೀಡಿದೆ. ಇಂದು ಬೆಳ್ಳಂಬೆಳಿಗ್ಗೆಯೇ ವಿಜಯೇಂದ್ರ, ಸಿ.ಟಿ.ರವಿ, ಎಸ್.ಆರ್.ವಿಶ್ವನಾಥ್, ಛಲವಾದಿ ನಾರಾಯಣಸ್ವಾಮಿ, ಕ್ಯಾಪ್ಟನ್ ಬ್ರಿಜೇಶ್ ಚೌಟಾ, ಹರೀಶ್ ಪೂಂಜಾ, ಪ್ರತಾಪ್ ಸಿಂಹ ನಾಯಕ್ ಸೇರಿದಂತೆ ಹಲವರು ಧರ್ಮಸ್ಥಳ …
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಅಭಿಮಾನಿಗಳಿಗೆ ಪತ್ನಿ ವಿಜಯಲಕ್ಷ್ಮೀ ಮತ್ತೊಂದು ಸಂದೇಶ ರವಾನೆ ಮಾಡಿದ್ದಾರೆ. ದರ್ಶನ್ ನಿಮ್ಮೆಲ್ಲರನ್ನು ತನ್ನ ಹೃದಯದಲ್ಲಿ ಹೊತ್ತುಕೊಂಡಿದ್ದಾರೆ. ದರ್ಶನ್ ನಿಮ್ಮೊಂದಿಗೆ ನೇರವಾಗಿ ಕನೆಕ್ಟ್ ಆಗುವವರೆಗೂ ನಾನು ಅವರ ಸೋಷಿಯಲ್ …
ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ಬಾರಿ ಅವರ ಜೈಲು ವಾಸ ತುಸು ಸುದೀರ್ಘವಾಗಿಯೇ ಇರಲಿದೆ. ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇನ್ನೂ ಕೆಲ ಆರೋಪಿಗಳ ಜಾಮೀನು ರದ್ದಾಗಿದ್ದು …
ಬೆಂಗಳೂರು : ಕೌಶಲ್ಯಾಭಿವೃದ್ಧಿ ಇಲಾಖೆಯ ಅಡಿಯಲ್ಲಿ ಕರ್ನಾಟಕ ವೃತ್ತಿಪರ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ (ಕೆವಿಟಿಎಸ್‌ಡಿಸಿ) ಮೂಲಕ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ವಿದೇಶ ಅಧ್ಯಯನ ಉಪಕ್ರಮಕ್ಕೆ 5,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳು ಇನ್ನಷ್ಟು ಹೆಚ್ಚಿನ ಭಾಗವಹಿಸುವಿಕೆಯನ್ನು ಉತ್ತೇಜಿಸುವ …
ಮಂಡ್ಯ : ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಗೌರವಧನ ಮತ್ತು ಕುಟುಂಬ ಮಾಸಿಕ ಪಡೆಯುತ್ತಿರುವ ಫಲಾನುಭವಿಗಳಿಗೆ ೪.೮೫ ಕೋಟಿ ರೂ. ಮಾಸಿಕ ಸಂಭಾವನೆ ಪಾವತಿಸುವುದು ಬಾಕಿ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಈ ಕುರಿತು ವಿಧಾನ ಪರಿಷತ್ ಸದಸ್ಯ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ(ಆ.16) ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿಗಳು/ಅನುಸೂಚಿತ ಪಂಗಡಗಳ ಅಭಿವೃದ್ಧಿ ಪರಿಷತ್ತಿನ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಮೂಲಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಮುದಾಯಗಳಿಗೆ ಸಿಎಂ ಭರ್ಜರಿ ಸಿಹಿಸುದ್ದಿ …