Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
lakshmi hebbalkar

ಉಡುಪಿ: ಅಂಗನವಾಡಿಗಳು ಆರಂಭವಾಗಿ 50 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಅಕ್ಟೋಬರ್ 2ರ ಹೊತ್ತಿಗೆ ಸುವರ್ಣ ಮಹೋತ್ಸವ ಆಚರಿಸಲು ಸಿದ್ಧತೆ ಮಾಡಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ‌ …

Bairati Suresh

ಕೋಲಾರ : ಬಹು ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು ಎಂದು ಕೋಲಾರ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎಸ್. ಸುರೇಶ ಘೋಷಿಸಿದ್ದಾರೆ. ಕೋಲಾರದಲ್ಲಿ ಶುಕ್ರವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಈ ವಿಷಯ …

lakshmi hebbalkar

ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ …

home

ಬೆಂಗಳೂರು : ಇಲ್ಲಿನ ವಿಲ್ಸನ್ ಗಾರ್ಡನ್ ನ ಚಿನ್ನಯ್ಯನ ಪಾಳ್ಯದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 7 ಮಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಘಟನೆಗೆ ಕಾರಣಗಳು ತಿಳಿದುಬಂದಿಲ್ಲ. ಸ್ಫೋಟದ ಪರಿಣಾಮ 10ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದ್ದು, 7 ಮಂದಿ ಗಾಯಗೊಂಡಿದ್ದಾರೆಂದು …

cm siddaramiah

ಬೆಂಗಳೂರು : ದೇಶದ ಸಂಪತ್ತಿನ ಅಸಮಾನ ಹಂಚಿಕೆಗೆ ಬೇಸರ-ಅಸಮಾನತೆ ಅಳಿಸುವ ಗ್ಯಾರಂಟಿಗಳ ಯಶಸ್ವಿಗಳ ಬಗ್ಗೆ ನನಗೆ ಸಂತಸವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. 79ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಬೆಂಗಳೂರಿನ ಮಾಣಿಕ್‌ ಷಾ ಪರೇಡ್‌ ಗ್ರೌಂಡ್‌ನಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ಜನತೆಯನ್ನುದ್ದೇಶಿಸಿ ಸಿದ್ದರಾಮಯ್ಯ …

cm sidAdaeamaih (1)

ಬೆಂಗಳೂರು : 79ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಧ್ವಜಾರೋಹಣ ಮಾಡಿದರು. ನಂತರ ಮಾಣೆಕ್ ಷಾ ಪರೇಡ್ ಮೈದಾನಕ್ಕೆ ತೆರಳಿ ಅಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ನೆರವೇರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ತೆರೆದ ಜೀಪ್​ನಲ್ಲಿ ಪರೇಡ್ ವೀಕ್ಷಣೆ ಮಾಡಿದರು. …

dinesh gundurao

ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಮೊದಲ ಬಾರಿಗೆ ಪಾರದರ್ಶಕವಾಗಿ ಕೌನ್ಸಿಲಿಂಗ್ ನಡೆಸಿ 55,000 ಸಾವಿರ ಸಿಬ್ಬಂದಿ ವರ್ಗಾವಣೆ ಮಾಡಲಾಗಿದೆ. ವೈದ್ಯರ ನಿಯೋಜನೆಯನ್ನು ರದ್ದು ಮಾಡಿದ್ದು, ಹೊಸದಾಗಿ ನಿಯೋಜನೆಗೆ ಅವಕಾಶ ನೀಡುತ್ತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ …

police aword (1)

ಬೆಂಗಳೂರು : ಗಣನೀಯ ಸೇವೆ ಸಲ್ಲಿಸಿದ 18 ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳಿಗೆ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನೀಡುವ ರಾಷ್ಟ್ರಪತಿ ಪದಕ ಲಭಿಸಿದೆ. ಲೋಕಾಯುಕ್ತ ಬೆಂಗಳೂರು ಕೇಂದ್ರದಲ್ಲಿ ಎಸ್‌ಪಿಯಾಗಿರುವ ಎಸ್. ಬದ್ರಿನಾಥ್ ಅವರಿಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಪದಕ ಲಭಿಸಿದೆ. ಹಲವಾರು ಕ್ಲಿಷ್ಟಕರ …

lakshmi hebbalkar

ಉಡುಪಿ : ರಾಜ್ಯದ ಆರ್ಥಿಕತೆಗೆ ಮೀನುಗಾರಿಕೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ರಾಜ್ಯ ಸರ್ಕಾರವೂ ಕೂಡಾ ಮೀನುಗಾರರಿಗೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದು ಮೀನುಗಾರರ ಹಿತಾಸಕ್ತಿ ಕಾಪಾಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ …

Stay Connected​
error: Content is protected !!