Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Resign and Fulfill the Aspirations of Kannadigas: Opposition Leader R. Ashoka

ಬೆಂಗಳೂರು : ಧರ್ಮಸ್ಥಳದಲ್ಲಿ ನೆಲ ಅಗೆಯಲು ಹೇಳುತ್ತಿರುವ ಮುಸುಕುಧಾರಿಯ ಹೆಸರನ್ನು ಸರ್ಕಾರ ಬಹಿರಂಗಪಡಿಸಬೇಕು. ಎಸ್‌ಐಟಿಯನ್ನು ರದ್ದು ಮಾಡದೆ ಮುಂದುವರಿಸಬೇಕು. ಜೊತೆಗೆ ಇದರ ಹಿಂದೆ ಷಡ್ಯಂತ್ರ ಮಾಡುತ್ತಿರುವವರನ್ನು ಪತ್ತೆ ಮಾಡಲು ಇದನ್ನು ಎನ್‌ಐಎ ತನಿಖೆಗೆ ವಹಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. …

ಗೃಹ ಸಚಿವ ಪರಮೇಶ್ವರ್‌

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ2 ಆರೋಪಿ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು …

ಬೆಂಗಳೂರು : ಕೇಂದ್ರವೇ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಬಾರದೆ ಕರ್ನಾಟಕ ರಾಜ್ಯದಲ್ಲಿ ಯುರಿಯಾ ಕೊರತೆಯಾಗಿದ್ದು ಅತ್ಯಂತ ತ್ವರಿತವಾಗಿ 2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿರವರು ಕೇಂದ್ರ ಸರ್ಕಾರಕ್ಕೆ ಮತ್ತೆ ಮನವಿ ಮಾಡಿದರು. ಕೇಂದ್ರ …

ಬೆಂಗಳೂರು : ಅನಾಮಿಕ ವ್ಯಕ್ತಿಯೊಬ್ಬ ಧರ್ಮಸ್ಥಳದ ಸುತ್ತಮುತ್ತ ಶವಗಳನ್ನು ಹೂತಿರುವುದಾಗಿ ಹೇಳಿರುವ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿರುವ ವಿಚಾರದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿಧಾನಸಭೆಗೆ ತಿಳಿಸಿದರು. ನಿಯಮ ೬೯ರಡಿ ವಿ.ಸುನೀಲ್‌ಕುಮಾರ್ ವಿಷಯ ಪ್ರಸ್ತಾಪಿಸುತ್ತಿದ್ದಾಗ ಮಧ್ಯಪ್ರವೇಶಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, …

darshan (1)

ಬೆಂಗಳೂರು : ಸುಪ್ರೀಂ ಕೋರ್ಟ್‌ನಿಂದ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಕೆರೆಹಳ್ಳಿಯ ವಿಜಯಲಕ್ಷ್ಮಿ ನೆಲೆಸಿದ್ದ ಅಪಾರ್ಟ್‌ಮೆಂಟ್‌ನಲ್ಲಿ ಇದ್ದ ದರ್ಶನ್‌ ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ದರ್ಶನ್‌ ಅವರು ನ್ಯಾಯಾಲಯಕ್ಕೆ ಶರಣಾಗುತ್ತಾರೆ ಎಂಬ …

kh muniyappa

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‍ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‍ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ …

dharmasthala

ಮಂಗಳೂರು: ಧರ್ಮಸ್ಥಳದ ವಿವಿಧ ಸ್ಥಳಗಳಲ್ಲಿ ಶವಗಳನ್ನು ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಮಾಸ್ಕ್‌ ಮ್ಯಾನ್‌ ಮತ್ತೊಂದು ಹೊಸ ಜಾಗ ತೋರಿಸಿದ್ದಾನೆ. ಧರ್ಮಸ್ಥಳದ ಕನ್ಯಾಡಿ ಬಳಿ ದೂರುದಾರ ಹೊಸ ಜಾಗ ತೋರಿಸಿದ್ದು, ಆ ಸ್ಥಳದಲ್ಲೂ ಎಸ್‌ಐಟಿ ಅಧಿಕಾರಿಗಳು ಇಂದು ಶೋಧ ಕಾರ್ಯಾಚರಣೆ …

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಕಾಡಾನೆ ದಾಳಿಯಿಂದ 97 ಮಂದಿ ಮೃತಪಟ್ಟಿದ್ದು ಅವರ ಕುಟುಂಬದವರಿಗೆ ಪರಿಹಾರ ಪಾವತಿ ಮಾಡಲಾಗಿದೆ. ಮಾನವ-ಆನೆ ಸಂಘರ್ಷ ತಡೆಗೆ ಸರ್ಕಾರ ನೂತನ ತಂತ್ರಜ್ಞಾನ ಬಳಸಿ ನಿರಂತರ ಕ್ರಮ ಕೈಗೊಳ್ಳುತ್ತಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ …

pavithra gowda

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್‌ ತೀರ್ಪು …

dharmastala

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲು ಮುಸುಕುಧಾರಿಯ ಮುಸುಕು ತೆಗೆಯಿರಿ ಎಂದು ಬಿಜೆಪಿ ಆಗ್ರಹಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಬಿಜೆಪಿ ಪಕ್ಷ, ಧರ್ಮಸ್ಥಳ, ಪುಣ್ಯಸ್ಥಳ, ಪವಿತ್ರ ಸ್ಥಳಕ್ಕೆ …

Stay Connected​
error: Content is protected !!