Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
rain

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಆಗಸ್ಟ್.‌19ರವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತ ಹಾಗೂ ಚಂಡಮಾರುತದ ಪ್ರಭಾವ ಹೆಚ್ಚಾಗಿರುವ ಕಾರಣ ದೇಶದ ಬಹುತೇಕ ಕಡೆಗಳಲ್ಲಿ ಭಾರೀ ಮಳೆಯಾಗಲಿದ್ದು, ಕರ್ನಾಟಕದಲ್ಲೂ ವರುಣನ ಆರ್ಭಟ ಜೋರಾಗಲಿದೆ ಎಂದು ಮಾಹಿತಿ ನೀಡಿದೆ. …

ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ ನಟ ದರ್ಶನ್‌ ಜಾಮೀನು ರದ್ದು ಮಾಡಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂಕೋರ್ಟ್‌ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು, ಈ ತೀರ್ಪಿನಿಂದ ನಮಗೆ …

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ಗೆ ನೀಡಿದ್ದ ಜಾಮೀನು ರದ್ದಾಗಿರುವ ಹಿನ್ನೆಲೆಯಲ್ಲಿ ನಟಿ ರಮ್ಯಾ ಪೋಸ್ಟ್‌ ಹಂಚಿಕೊಂಡಿದ್ದಾರೆ. ಈ ಕುರಿತು ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿರುವ ನಟಿ ರಮ್ಯಾ ಅವರು, ಸುಪ್ರೀಂಕೋರ್ಟ್‌ ಹೊರಡಿಸಿದ ಆದೇಶದ ಟ್ವೀಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಈ …

smarat meetewr high court

ಬೆಂಗಳೂರು : ಹೊಸ ವಿದ್ಯುತ್ ಗ್ರಾಹಕರು ಸ್ಮಾರ್ಟ್ ಮೀಟರ್‌ ಅಳವಡಿಸುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಲಾದ ಎರಡು ಅರ್ಜಿಗಳನ್ನು ಉಚ್ಛ ನ್ಯಾಯಾಲಯ ಬುಧವಾರ ವಜಾಗೊಳಿಸಿದೆ. ಹೊಸ ಮತ್ತು ತಾತ್ಕಾಲಿಕ ಸಂಪರ್ಕಗಳಿಗೆ ಸ್ಮಾರ್ಟ್ ಮೀಟರ್ ಕಡ್ಡಾಯಗೊಳಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು …

priyanka kharge

ಬೆಂಗಳೂರು : ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಅನಾಲಿಟಿಕ್ಸ್ ಇಂಡಿಯಾ ಮ್ಯಾಗಜೀನ್ (AIM- ಎಐಎಂ) ಬಿಡುಗಡೆ ಮಾಡಿರುವ ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಭಾರತದ ಅತ್ಯಂತ ಪ್ರಭಾವಶಾಲಿ ಟಾಪ್ 10 ನೀತಿ‌ …

study abroad

ಬೆಂಗಳೂರು : ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ‌ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ …

media kit

ಬೆಂಗಳೂರು : ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಹಿಂದುಳಿದ ವರ್ಗಗಳ ಮಾನ್ಯತೆ …

sriramulu

ಬೆಂಗಳೂರು : ಸಚಿವ ಸ್ಥಾನದಿಂದ ಕೆ.ಎನ್ ರಾಜಣ್ಣ ಅವರನ್ನ ವಜಾ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಶ್ರೀರಾಮುಲು, ಪರಿಶಿಷ್ಟ ಪಂಗಡದವರನ್ನ ಟಾರ್ಗೆಟ್ ಮಾಡಲಾಗುತ್ತಿದೆ. ರಾಜಣ್ಣ ಏನು ತಪ್ಪು ಮಾಡಿದರು. ರಾಜಣ್ಣ ಒಳ್ಳೆಯ ಕೆಲಸ …

jds manju

ಬೆಂಗಳೂರು: ಧರ್ಮಸ್ಥಳ ಪವಿತ್ರ ಧಾರ್ಮಿಕ ಸ್ಥಳವಾಗಿದ್ದು, ಭಕ್ತರು ಇಟ್ಟಿರುವ ನಂಬಿಕೆಗೆ ಧಕ್ಕೆಯಾಗಬಾರದು ಎಂದು ಜೆಡಿಎಸ್ ಶಾಸಕ ಎ.ಮಂಜು ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾಮಿಕ ನೀಡಿದ ದೂರಿನ ಆಧಾರದ ಮೇಲೆ ರಾಜ್ಯ ಸರ್ಕಾರ ಎಸ್‍ಐಟಿ ತನಿಖೆ ಮಾಡಿದೆ. …

Stay Connected​
error: Content is protected !!