ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ …
ಬೆಂಗಳೂರು: ರಾಜ್ಯದಲ್ಲಿ ಪ್ರತಿ ವರ್ಷ ರಸ್ತೆ ಅಪಘಾತಗಳಿಂದ 1 ಸಾವಿರಕ್ಕೂ ಅಧಿಕ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ವಿಧಾನಪರಿಷತ್‍ಗೆ ತಿಳಿಸಿದರು. ಸದಸ್ಯ ನವೀನ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ದ್ವಿಚಕ್ರ ವಾಹನ, ಬಸ್, ಕಾರು, ಟ್ರ್ಯಾಕ್ಟರ್ ಮತ್ತಿತರ ವಾಹನಗಳ …
ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಕೆ.ಆರ್ ಪುರಂ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಜಾಗೂ ಮಾಜಿ ಸಚಿವ ಭೈರತಿ ಬಸವರಾಜ್ ಅವರ ಮೇಲೆ ಬಲವಂತದ ಕಾನೂನು ಕ್ರಮ ಜರುಗಿಸಬಾರದು ಎಂದು ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. …
ಬೆಂಗಳೂರು: ಶಾಲಾ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಮಹಿಳೆಯರ ಸುರಕ್ಷತೆ ದೃಷ್ಟಿಯಿಂದ ಮಹಿಳಾ ಪೊಲೀಸ್ ಒಳಗೊಂಡ ಅಕ್ಕಾ ಪಡೆ ಶೀಘ್ರದಲ್ಲೇ ಜಾರಿಗೆ ಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವೆ …
ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವಗಳ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಸ್ಥಿಪಂಜರಕ್ಕೆ ವ್ಯಾಪಕ ಶೋಧ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಆಗಸ್ಟ್.17ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಆಗಸ್ಟ್.17ರ ಭಾನುವಾರ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಉಡುಪಿ, …
ಬೆಂಗಳೂರು: ವಿಧಾನಸಭೆ ಮಳೆಗಾಲದ ಅಧಿವೇಶನ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿರುದ್ಧ ಬಿಜೆಪಿ ಹಾಗೂ ಜೆಡಿಎಸ್ ಹೋರಾಟಕ್ಕಿಳಿದಿವೆ. ನಿನ್ನೆ ಕೂಡ ವಿಧಾನಮಂಡಲದಲ್ಲಿ ಸದನ ಕದನ ತುಂಬಾ ಜೋರಾಗಿತ್ತು. ಇಂದು ಮೂರನೇ ದಿನದ ಕಲಾಪ ಆರಂಭಗೊಂಡಿದ್ದು, ಹತ್ತು ಹಲವು ವಿಚಾರಗಳನ್ನು ಸರ್ಕಾರದ ಮುಂದಿಟ್ಟು …
ಕಾರವಾರ: ಬೆಳ್ಳಂಬೆಳಿಗ್ಗೆ ಕಾರವಾರ ತಾಲ್ಲೂಕಿನ ಚಿತ್ತಾಕುಲದಲ್ಲಿರುವ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ಇಡಿ ಅಧಿಕಾರಿ ಕೇಶವ್ ನೇತೃತ್ವದಲ್ಲಿ 12 ಪ್ಯಾರಾ ಮಿಲಿಟರಿ ಸಶಸ್ತ್ರ ತಂಡದೊಂದಿಗೆ ಸುಮಾರು 6 ಅಧಿಕಾರಿಗಳ ತಂಡ …
ಧರ್ಮಸ್ಥಳ: ನೂರಾರು ಶವ ಹೂತಿದ್ದೇನೆ ಎಂದು ಆರೋಪಿಸಿದ್ದ ಅನಾಮಿಕ ದೂರುದಾರ ಮತ್ತಷ್ಟು ಕಡೆ ಅಗೆತಕ್ಕೆ ಒತ್ತಾಯಿಸುತ್ತಿದ್ದಾನೆ ಎನ್ನಲಾಗಿದೆ. ಧರ್ಮಸ್ಥಳದಲ್ಲಿ 30 ಕಡೆ 300 ಹೆಣ ಹೂತಿದ್ದೇನೆ. ಅಲ್ಲೂ ಶೋಧ ನಡೆಸಿ ಎಂದು ಅನಾಮಿಕ ದೂರುದಾರ ಎಸ್‌ಐಟಿಗೆ ಹೇಳಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. …
ಬೆಂಗಳೂರು: ಬಂಗಾಳಕೊಲ್ಲಿ ವಾಯುವ್ಯ ಭಾಗದಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ …
ನವದೆಹಲಿ: ಕೆ.ಎನ್.ರಾಜಣ್ಣ ಅವರು ಸತ್ಯ ಹೇಳಿದ್ದಕ್ಕೆ ಸಂಪುಟದಿಂದ ವಜಾ ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. ಈ ಕುರಿತು ನವದೆಹಲಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ದುರಹಂಕಾರದಿಂದ ರಾಜಣ್ಣರನ್ನು ಸಂಪುಟದಿಂದ ಹೊರ ಹಾಕಲಾಗಿದೆ. ರಾಜಣ್ಣ ಸತ್ಯ …
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವ ಎಚ್.ಕೆ.ಪಾಟೀಲ್ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.