ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು …
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣ ಬಿಸಿಲ ಅಬ್ಬರಕ್ಕೆ ಜನರು ಹೈರಾಣಾಗಿದ್ದಾರೆ. ಮುಂದಿನ 2 ದಿನಗಳಲ್ಲಿ ತಾಪಮಾನ ಇನ್ನಷ್ಟು …
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಕಲ್ಬುರ್ಗಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಹೈದ್ರಾಬಾದ್ ಮಾರ್ಗವಾಗಿ ಮಧ್ಯರಾತ್ರಿ …
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ ಜೋಡಿಸಿ, ಚರ್ಚೆಯಿಲ್ಲದೆ ಏಕಾಏಕಿ ಮಂಡನೆ ಮಾಡಿ, ಅಂಗೀಕರಿಸಲು ಮುಂದಾಗಿದ್ದರಿಂದ ಸೋಲುಂಟಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. …
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು ಅಭಿಮಾನಿಗಳು ಮಠದ ಸನಿಹದಲ್ಲಿ ಸಮಾರಂಭವನ್ನು ಏರ್ಪಡಿಸಿದ್ದರು. ಅಲ್ಲಿಗೆ ಬಂದಿದ್ದ ರಾಬರ್ಟ್ ವಾದ್ರಾ ಕೃಷ್ಣಮಂದಿರಕ್ಕೂ ಭೇಟಿ ನೀಡಿದರು. ಇತಿಹಾಸ ಪ್ರಸಿದ್ಧ ಶ್ರೀ …
ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ. ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, …
ಬೆಂಗಳೂರು : ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಕೊನೆಗೂ ಶಿಕ್ಷೆ ಪ್ರಕಟವಾಗಿದೆ. 17ನೇ ಆರೋಪಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಇಂದು ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ …
ಬೆಂಗಳೂರು : ರಾಜ್ಯದಲ್ಲಿ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವ ಎಲ್ಲ ಅನುಮೋದಿತ ಚಾರಣ ಪಥಗಳಲ್ಲಿ ಇನ್ನು ಮುಂದೆ ಪ್ರಕೃತಿ ಮಾರ್ಗದರ್ಶಕ (ನೇಚರ್ ಗೈಡ್) ಇಲ್ಲದೆ ಚಾರಣಕ್ಕೆ ಅವಕಾಶ ಇರುವುದಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ …
ಯಾದಗಿರಿ : ಕಾರು ಮತ್ತು ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾಗಿ ಹೊತ್ತಿಯುರಿದಿದ್ದು, 6 ಮಂದಿ ಸಜೀವ ದಹನವಾಗಿರುವ ಘಟನೆ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ನಡೆದಿದೆ. ಕಾರಿನಲ್ಲಿದ್ದ ಆರು ಜನ ಬೆಂಕಿಯಲ್ಲಿ ಸುಟ್ಟುಹೋಗಿದ್ದಾರೆ ಎನ್ನಲಾಗಿದೆ. ಕಾರು ಯಾದಗಿರಿಯಿಂದ ರಾಯಚೂರು ಕಡೆ …
ರಾಯಚೂರು : ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಯ ಚಿಲಕಣಡೋಣ ಗ್ರಾಮದ ಸಮೀಪ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಐವರು ಮಹಿಳೆಯರು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಇಬ್ಬರು ಹಾಗೂ ಹಾಸನ ಜಿಲ್ಲೆಯ …
ಬೆಂಗಳೂರು : ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆಯಾಗುವ ಸಾಧ್ಯತೆಯಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ವಿಧಾನಸೌಧ ಸಭಾಂಗಣದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ …