Mysore
21
overcast clouds

Social Media

ಶುಕ್ರವಾರ, 25 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್‌ ಪಕ್ಷದ ಆಂತರಿಕ …

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ …

Excise Minister RB Thimmapur warns

ಬೆಂಗಳೂರು: ಕ್ಲೋರಲ್‌ ಹೈಡ್ರೇಟ್‌ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತವಾದ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡುವುದಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರು, …

ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್‌ ಮಾಡಿದ್ದಾರೆ. ಮಧುಗಿರಿ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್‍ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ …

Legislative Assembly proceedings

ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್‌ಕುಮಾರ್‌ ಅವರು ಮಾತನಾಡಿ, ಎಸ್‌‍ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ. …

Anything can happen in the next two months: Minister K.N. Rajanna reiterates

ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ತೀವ್ರ ಬೇಸರಗೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ತೀವ್ರ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜಣ್ಣ ಅವರು, ನನ್ನ ಮಾತು ಇಷ್ಟೊಂದು ತೀವ್ರ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿದೆ. ಆದರೆ ಇಂದು ಆರೋಪಿಗಳಾದ ವಿನಯ್‌, ಕಾರ್ತಿಕ್‌, ಕೇಶವಮೂರ್ತಿ, ನಿಖಿಲ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು …

rajanna (1)

ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ …

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ನಾಳೆ ವಾಯುಭಾರ ಕುಸಿತವಾಗುವ ಪರಿಣಾಮ ರಾಜ್ಯಾದ್ಯಂತ ಮುಂದಿನ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನಾಳೆಯಿಂದ ಆಗಸ್ಟ್.‌17ರವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, …

Stay Connected​
error: Content is protected !!