ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದು ಕೋರಿ ಸಂಸದ ಡಾ.ಕೆ.ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಎಂಬಾತ ಜಿಲ್ಲಾ …
ಚಿಕ್ಕಬಳ್ಳಾಪುರ: ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕ ಬಾಬು ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ರದ್ದು ಕೋರಿ ಸಂಸದ ಡಾ.ಕೆ.ಸುಧಾಕರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಳೆದ ಐದು ದಿನಗಳ ಹಿಂದೆ ಜಿಲ್ಲಾ ಪಂಚಾಯಿತಿ ಸಿಇಓ ಕಾರು ಚಾಲಕನಾಗಿದ್ದ ಬಾಬು ಎಂಬಾತ ಜಿಲ್ಲಾ …
ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರು ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ …
ಬೆಂಗಳೂರು: ರಾಜ್ಯ ವಿಧಾನಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದಿನಿಂದ ಆರಂಭವಾಗಿದೆ. ಇಂದಿನಿಂದ ಆಗಸ್ಟ್.ರವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆಯಿದೆ. ಮೊದಲ ದಿನದ ಅಧಿವೇಶನವಾದ ಇಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯಿತು. ಆರ್‌ಸಿಬಿ …
ಬೆಂಗಳೂರು: ರಾಜ್ಯ ಮುಖ್ಯ ಚುನಾವಣಾಧಿಕಾರಿ ಅವರಿಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ನೋಟಿಸ್ ಜಾರಿ ಮಾಡಿದ್ದು, ಮತಗಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ದಾಖಲೆ ನೀಡಲು ಸೂಚನೆ ನೀಡಿದ್ದಾರೆ. ಮಹಿಳೆಯೊಬ್ಬರು ಎರಡು ಬಾರಿ ಮತ ಚಲಾಯಿಸಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವಂತೆ ಕೇಳಿದ್ದಾರೆ …
ಧರ್ಮಸ್ಥಳ: ಧರ್ಮಸ್ಥಳದ ಪಾಂಗಳ ಕ್ರಾಸ್ ಬಳಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪದ್ಮನಾಭ್ ಪ್ರಸಾದ್, ಸುಹಾಸ್, ಗುರುಪ್ರಸಾದ್, ಶಶಿಕುಮಾರ್, ಕಲಂದರ್, ಚೇತನ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ. ಮೂವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ …
ಮಡಿಕೇರಿ: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲೂ ಮತಗಳ್ಳತನ ಮಾಡಿಯೇ ಬಿಜೆಪಿ ಗೆದ್ದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮಡಿಕೇರಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಎಂ.ಲಕ್ಷ್ಮಣ್ ಅವರು, ರಾಹುಲ್ ಗಾಂಧಿ ಅವರು ನಡೆಸಿದ ಪ್ರತಿಭಟನಾ ಸಭೆಯಲ್ಲಿ ಮೈಸೂರು-ಕೊಡಗು ಕ್ಷೇತ್ರದಲ್ಲೂ …
ಬೆಂಗಳೂರು: ಆರ್‌ಸಿಬಿ ಹಾಗೂ ಕೆಎಸ್‌ಸಿಎಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಕಬ್ಬನ್ ಪಾರ್ಕ್‌ನಲ್ಲಿ ನೂರಾರು ಮರಗಳಿಗೆ ಹಾನಿಯಾಗಿದೆ ಎಂದು ಕಬ್ಬನ್ ಪಾರ್ಕ್ ಅಸೋಸಿಯೇಷನ್ ಹೈಕೋರ್ಟ್ ಮೆಟ್ಟಿಲೇರಿದೆ. ಆರ್‌ಸಿಬಿ ಸಂಭ್ರಮಾಚರಣೆಯ ವೇಳೆ ಕಿಕ್ಕಿರಿದು ನೆರೆದಿದ್ದ ಅಭಿಮಾನಿಗಳು, ಜನರು ಕಬ್ಬನ್ ಪಾರ್ಕ್‌ನಲ್ಲಿದ್ದ ಮರಗಳ ಮೇಲೆ ಹತ್ತಿ …
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಲಾಲ್ ಬಾಗ್, ಶಾಂತಿನಗರ, ಜಯನಗರ, ವಿಜಯನಗರ, ಜೆ.ಪಿ.ನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಸದಾಶಿವನಗರ, ಹೆಬ್ಬಾಳ, ಬಸವನಗುಡಿ, ಬನಶಂಕರಿ, ಚಂದ್ರಾ ಲೇಔಟ್, ಕೋರಮಂಗಲ, ಕೋಣನಕುಂಟೆ ಸೇರಿದಂತೆ ಹಲವು …
ಬೆಂಗಳೂರು: ಕರ್ನಾಟಕದ ಮೆಟ್ರೋ ಯೋಜನೆಗಳಿಗೆ ಕೇಂದ್ರ ಕೊಡುತ್ತಿರುವ ಸಹಕಾರ ಸಾಲುತ್ತಿಲ್ಲ, ಗುಜರಾತ್-ಮಹಾರಾಷ್ಟ್ರದ ಅಭಿವೃದ್ಧಿಗೆ ಒತ್ತು ಕೊಟ್ಟಂತೆಯೇ ಕರ್ನಾಟಕಕ್ಕೂ ಪ್ರೋತ್ಸಾಹ ಕೊಡಿ ಎಂದು ಸಿಎಂ ಸಿದ್ದರಾಮಯ್ಯ ಅವರು, ವೇದಿಕೆಯಲ್ಲೇ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು. ಬೆಂಗಳೂರು ನಗರದ ಐಐಐಟಿ ಆಡಿಟೋರಿಯಂನಲ್ಲಿ ನಡೆದ …
ಬೆಂಗಳೂರು: ಹಳದಿ ಮೆಟ್ರೋ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಗುಸು ಗುಸು ಮಾತನಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಪಕ್ಕದಲ್ಲೇ ಕುಳಿತಿದ್ದ ಸಿಎಂ ಸಿದ್ದರಾಮಯ್ಯ ಭಾಷಣಕ್ಕೆ ಎದ್ದು ಹೋದ ಕೂಡಲೇ …