ಬೆಂಗಳೂರು : ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ …
ಬೆಂಗಳೂರು : ಅರಣ್ಯ ಅಧಿಕಾರಿಗಳು ತಿಂಗಳಿಗೊಮ್ಮೆ ಕಾಡಿನಂಚಿನ ಗ್ರಾಮಗಳಿಗೆ ಭೇಟಿ ನೀಡಿ ಜನಸಂಪರ್ಕ ಸಭೆ ನಡೆಸುವ ಮೂಲಕ ಕುಂದು ಕೊರತೆ ಆಲಿಸಿ ಪರಿಹಾರ ಕಲ್ಪಿಸಲು ಕ್ರಮ ವಹಿಸಬೇಕು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟ …
ಬೆಂಗಳೂರು : 8 ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಎಲ್ಲ ವೃಂದದ ಸಿಬ್ಬಂದಿ/ನೌಕರರ ವರ್ಗಾವಣೆಯನ್ನ ಪಾರದರ್ಶಕವಾಗಿ ಕೌನ್ಸೆಲಿಂಗ್ ಮೂಲಕ ನಡೆಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು, ಈ ಬಾರಿಯ …
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ದೇಶಕ್ಕೆ ಮಾಡಿದ ಸೇವೆ ನಮಗೆ ಆದರ್. ಅವರ ಆದರ್ಶಗಳನ್ನು ನಾವು ಮೈಗೂಡಿಸಿಕೊಂಡು ರಾಜ್ಯದ ಸೇವೆಯನ್ನು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದ ಪಶ್ಚಿಮ ದಿಕ್ಕಿನಲ್ಲಿರುವ ಮಾಜಿ ಮುಖ್ಯಮಂತ್ರಿಯವರಾದ ದಿ. …
ಬೆಂಗಳೂರು : 2024ರ ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನವಾಗಿದೆ. ಇದಕ್ಕೆ ನಮ್ಮ ಬಳಿ ಸಾಕ್ಷ್ಯಗಳಿವೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಆರೋಪ ಮಾಡಿದ್ದರು. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಎಚ್.ಡಿ …
ಬೆಂಗಳೂರು : ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ವೇಳೆ ಮತಗಳ್ಳತನ ನಡೆದಿದೆ ಎಂಬ ರಾಹುಲ್ ಗಾಂಧಿ ಅವರ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ಮುಖ್ಯ ಚುನಾವಣಾ ಅಧಿಕಾರಿಗಳು ಆಧಾರರಹಿತ ಮತ್ತು ಬೇಜವಾಬ್ದಾರಿಯುತ ಎಂದು ತಿರುಗೇಟು ನೀಡಿದೆ. ಆರೋಪ ಮಾಡಿದ ಬೆನ್ನಲ್ಲೇ, ರಾಹುಲ್ ಗಾಂಧಿಗೆ ಕರ್ನಾಟಕ ಮುಖ್ಯ …
ಬೆಂಗಳೂರು : ಸಚಿವ ಸಂಪುಟ ಸಭೆಯ ಬಳಿಕ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ದಿಲ್ಲಿ ಪ್ರವಾಸ ಕೈಗೊಂಡ ಬೆನ್ನಲ್ಲೇ, ಕೆಪಿಸಿಸಿ ಅಧ್ಯಕ್ಷರಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗುರುವಾರ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಗೊಳಿಸಿ ಸಾರ್ವಜನಿಕರ ಭೇಟಿಯಿಂದಲೂ ಹಿಂದೆ ಸರಿದಿದ್ದು ಚರ್ಚೆಗೆ ಗ್ರಾಸವಾಗಿದೆ. ಲೋಕಸಭೆಯ ವಿರೋಧ …
ಮಂಗಳೂರು : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ರಹಸ್ಯವಾಗಿ ಹೂತಿಟ್ಟಿರುವ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ನಡೆಸುತ್ತಿದೆ. ಆದರೆ, ಹೂತುಹಾಕಲಾಗಿರುವ ಶವಗಳ ಅವಶೇಷಗಳನ್ನು ಹೊರತೆಗೆಯುವ ಪ್ರಕ್ರಿಯೆಯಲ್ಲಿ ಭೂಮಿಯ ಒಳಭಾಗವನ್ನು ಸಮೀಕ್ಷೆ ಮಾಡುವ ‘ಗ್ರೌಂಡ್ ಪೆನೆಟ್ರೇಟಿಂಗ್ ರಾಡಾರ್’ಗಳ (ಜಿಪಿಆರ್) ಬಳಸುವ ಕುರಿತು ಎಸ್‌ಐಟಿ ತಜ್ಞರ ಅಭಿಪ್ರಾಯ …
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು(ಆ.7) ವಿಧಾನಸೌಧದಲ್ಲಿ ಸಚಿವ ಸಂಪುಟಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ.... 2021-22ನೇ ಸಾಲಿನ À RIDF ಟ್ರಾಂಚ್-27ರಡಿ ನಬಾರ್ಡ್ ನಿಂದ ಅನುಮೋದನೆಗೊಂಡು ನಿರ್ಮಿಸುತ್ತಿರುವ ಕೃಷಿ ಇಲಾಖೆಯ 13 ಶೀತಲ ಘಟಕಗಳ …
ಬೆಂಗಳೂರು : ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತದೇಹಗಳ ಹೊರತೆಗೆಯುವ ಕಾರ್ಯಾಚರಣೆಯನ್ನು ವರದಿ ಮಾಡಲು ಹೋಗಿದ್ದ ಯೂಟ್ಯೂಬರ್ ಗಳ ಮೇಲೆ ನಡೆದಿರುವ ಹಲ್ಲೆ ಘಟನೆಯನ್ನು ನಟ ಪ್ರಕಾಶ್ ರಾಜ್ ಅವರು ತೀವ್ರವಾಗಿ ಖಂಡಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ …
ಬೆಂಗಳೂರು: ಕಾಂಗ್ರೆಸ್ ಯಾವತ್ತೂ ಹಿಟ್ ಅಂಡ್ ರನ್ ಮಾಡೋದಿಲ್ಲ. ಕರ್ನಾಟಕದಲ್ಲಿ ಮತಗಳ್ಳತನದ ಬಗ್ಗೆ ದಾಖಲಾತಿ ಇದೆ. ಅದನ್ನು ರಾಹುಲ್ ಗಾಂಧಿ ಬಿಡುಗಡೆ ಮಾಡಲಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, …