Mysore
17
few clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
Rajya Sabha

ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಸಚಿವ ಎಚ್.ಕೆ.ಪಾಟೀಲ್‌ ಅವರು ಬರೋಬ್ಬರಿ 15 ವಿಧೇಯಕ ಮಂಡಿಸಿದ್ದಾರೆ. ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನದ 2ನೇ ದಿನವಾದ ಇಂದು ಬರೋಬ್ಬರಿ 15 ವಿಧೇಯಕಗಳು ಮಂಡನೆಯಾಗಿವೆ. ಸಚಿವ ಎಚ್.ಕೆ.ಪಾಟೀಲ್‌ ಎಲ್ಲಾ ಸಚಿವರ ಪರವಾಗಿ 15 ವಿಧೇಯಕಗಳನ್ನು ಮಂಡಿಸಿದರು.

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಪರಮಾಪ್ತ ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಲು ಕಾರಣಗಳೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜಣ್ಣ ಅವರನ್ನು ವಜಾಗೊಳಿಸುವಿಕೆ ಕೇವಲ ಕಾಂಗ್ರೆಸ್‌ ಪಕ್ಷದ ಆಂತರಿಕ …

ಬೆಂಗಳೂರು: ಯುವ ಸಮುದಾಯವನ್ನು ಪಿಡುಗಾಗಿ ಕಾಡುತ್ತಿರುವ ಆನ್‍ಲೈನ್ ಗೇಮ್‍ಗಳನ್ನು ರಾಜ್ಯದಲ್ಲಿ ನಿರ್ಬಂಧಿಸಲು ಪಕ್ಷಬೇಧ ಮರೆತು ವಿಧಾನಸಭೆಯಲ್ಲಿಂದು ಆಗ್ರಹಿಸಲಾಯಿತು. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿಯ ಹಿರಿಯ ಶಾಸಕ ಸುರೇಶ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹಸಚಿವ ಡಾ.ಜಿ.ಪರಮೇಶ್ವರ್, ಯುವಕರ ಭವಿಷ್ಯ ಹಾಳು ಮಾಡುವ ವಿಚಾರದಲ್ಲಿ …

Excise Minister RB Thimmapur warns

ಬೆಂಗಳೂರು: ಕ್ಲೋರಲ್‌ ಹೈಡ್ರೇಟ್‌ ಎಂಬ ಅಪಾಯಕಾರಿ ರಾಸಾಯನಿಕ ಮಿಶ್ರಿತವಾದ ಸೇಂದಿಯನ್ನು ರಾಜ್ಯದ ಗಡಿ ಜಿಲ್ಲೆಗಳಲ್ಲಿ ಮಾರಾಟ ಮಾಡುತ್ತಿರುವ ಆರೋಪಿಗಳ ವಿರುದ್ಧ ಗೂಂಡಾ ಕಾಯ್ದೆ ಬಳಕೆ ಮಾಡುವುದಾಗಿ ಅಬಕಾರಿ ಸಚಿವ ಆರ್‌.ಬಿ.ತಿಮ್ಮಾಪುರ ಎಚ್ಚರಿಕೆ ನೀಡಿದ್ದಾರೆ. ವಿಧಾನಸಭೆಯಲ್ಲಿ ಸಂಡೂರು ಕ್ಷೇತ್ರದ ಶಾಸಕಿ ಅನ್ನಪೂರ್ಣ ಅವರು, …

ತುಮಕೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿರುವುದನ್ನು ಖಂಡಿಸಿ ಬೆಂಬಲಿಗರು ಪ್ರತಿಭಟನೆ ತೀವ್ರಗೊಳಿಸಿದ್ದು, ತುಮಕೂರು ಜಿಲ್ಲೆ ಮಧುಗಿರಿ ಪಟ್ಟಣ ಬಂದ್‌ ಮಾಡಿದ್ದಾರೆ. ಮಧುಗಿರಿ ಬಸ್‌ ನಿಲ್ದಾಣದ ಸರ್ಕಲ್‌ನಲ್ಲಿ ಜಮಾವಣೆಗೊಂಡ ರಾಜಣ್ಣ ಬೆಂಬಲಿಗರು, ಸರ್ಕಾರದ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. …

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೆಮ್ಮಿದ ವಿಚಾರ ವಿಧಾನಸಭೆಯಲ್ಲಿ ಸ್ವಾರಸ್ಯಕರ ಚರ್ಚೆಗೆ ಗ್ರಾಸವಾಯಿತು. ಕಾಂಗ್ರೆಸ್ ಶಾಸಕ ಅಪ್ಪಾಜಿ ನಾಡಗೌಡ ಅವರ ಪ್ರಶ್ನೆಗೆ ಉತ್ತರಿಸುವಾಗ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೆಮ್ಮಿದರು. ಆಗ ಬಿಜೆಪಿ ಶಾಸಕ ಸುನೀಲ್‍ಕುಮಾರ್, ನಿಮ್ಮ ಆರೈಕೆ ನೋಡಿಕೊಳ್ಳಿ ಎಂದು ಚರ್ಚೆಗೆ ನಾಂದಿ …

Legislative Assembly proceedings

ಬೆಂಗಳೂರು: ಧರ್ಮಸ್ಥಳದಲ್ಲಿನ ಸಮಾಧಿಗಳ ಉತ್ಖನನ ಪ್ರಕರಣ ವಿಧಾನಸಭೆಯಲ್ಲಿ ಪ್ರಸ್ತಾಪವಾಗಿ ಕೋಲಾಹಲದ ವಾತಾವರಣ ನಿರ್ಮಾಣವಾಯಿತು. ಪ್ರಶ್ನೋತ್ತರದ ಬಳಿಕ ಬಿಜೆಪಿಯ ಕಾರ್ಕಳದ ಶಾಸಕ ವಿ.ಸುನೀಲ್‌ಕುಮಾರ್‌ ಅವರು ಮಾತನಾಡಿ, ಎಸ್‌‍ಐಟಿ ತನಿಖೆಯನ್ನು ನಾವು ಸ್ವಾಗತಿಸುತ್ತೇವೆ, ಆದರೆ ತನಿಖೆಯ ಹೆಸರಿನಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳ ಅವಹೇಳನ ನಡೆಯುತ್ತಿದೆ. …

Anything can happen in the next two months: Minister K.N. Rajanna reiterates

ಬೆಂಗಳೂರು: ಸಚಿವ ಸಂಪುಟದಿಂದ ವಜಾ ಆಗಿರುವ ಹಿನ್ನೆಲೆಯಲ್ಲಿ ಕೆ.ಎನ್.ರಾಜಣ್ಣ ತೀವ್ರ ಬೇಸರಗೊಂಡಿದ್ದಾರೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್‌ ಜೊತೆ ರಾಜಣ್ಣ ಪಶ್ಚಾತ್ತಾಪದ ಮಾತುಗಳನ್ನಾಡಿದ್ದು, ತೀವ್ರ ಬೇಸರ ಹೊರಹಾಕಿದ್ದಾರೆ. ಈ ಬಗ್ಗೆ ಮಾತನಾಡಿರುವ ರಾಜಣ್ಣ ಅವರು, ನನ್ನ ಮಾತು ಇಷ್ಟೊಂದು ತೀವ್ರ …

darshan

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಟ ದರ್ಶನ್‌, ಪವಿತ್ರಾ ಗೌಡ ಹಾಗೂ ಇತರರನ್ನು 64ನೇ ಸೆಷನ್ಸ್‌ ನ್ಯಾಯಾಲಯ ವಿಚಾರಣೆ ನಡೆಸಿದೆ. ಆದರೆ ಇಂದು ಆರೋಪಿಗಳಾದ ವಿನಯ್‌, ಕಾರ್ತಿಕ್‌, ಕೇಶವಮೂರ್ತಿ, ನಿಖಿಲ್‌ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಹೀಗಾಗಿ ಮುಂದಿನ ವಿಚಾರಣೆಯನ್ನು …

rajanna (1)

ಬೆಂಗಳೂರು: ವಿಧಾನಸಭೆ ಕಲಾಪದ ಎರಡನೇ ದಿನವಾದ ಇಂದು ಕೆ.ಎನ್.ರಾಜಣ್ಣ ಅವರನ್ನು ಸಂಪುಟದಿಂದ ವಜಾಗೊಳಿಸಿದ ಬಗ್ಗೆ ಬಿಜೆಪಿ ನಾಯಕರು ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. ಸದನದಲ್ಲಿ ಮಾತನಾಡಿದ ವಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ಯಾವ ಕಾರಣಕ್ಕೆ ರಾಜಣ್ಣ ಅವರನ್ನು ವಜಾ ಮಾಡಲಾಗಿದೆ?. ಈ ಬಗ್ಗೆ …

Stay Connected​
error: Content is protected !!