Mysore
31
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಕಾರ್ಯ ಶುರುವಾಗಿದೆ. ಅದೇ ರೀತಿ ಅಸ್ಸಾಂ, ಪಶ್ಚಿಮ ಬಂಗಾಳ, ಕೇರಳ, ತಮಿಳುನಾಡು ಮತ್ತು ಪುದುಚೇರಿ ಸಾರ್ವತ್ರಿಕ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಈಗ ಅಂಚೆ …

ಬೆಂಗಳೂರು: ಹಾಸನ ಜಿಲ್ಲೆ ಯಸಳೂರು ವಲಯದಲ್ಲಿ ಕಳೆದ 2023 ಡಿಸೆಂಬರ್.4ರಂದು ಆನೆ ಸೆರೆ ಕಾರ್ಯಾಚರಣೆ ವೇಳೆ ವೀರಾವೇಶದಿಂದ ಹೋರಾಡಿ, ಪಶುವೈದ್ಯರು, ಸಿಬ್ಬಂದಿ ಜೀವ ಉಳಿಸಿ ಹುತಾತ್ಮನಾದ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ನಿರ್ಮಿಸಿರುವ ಸ್ಮಾರಕವನ್ನು ಮೇ.6ರ ಬುಧವಾರ ಉದ್ಘಾಟಿಸಲಾಗುವುದು ಎಂದು ಅರಣ್ಯ …

ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಐಎಎಸ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ನಡೆದ 2026-27ನೇ ಸಾಲಿನ ಬಜೆಟ್ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ …

ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ ಮಧ್ಯಾಹ್ನ 2 ರಿಂದ ಸಂಜೆ 5 ಗಂಟೆವರೆಗೆ ದೇಶದಾದ್ಯಂತ ಒಂದೇ ಹಂತದಲ್ಲಿ ನಡೆಯುತ್ತದೆ. ಸುಮಾರು 22 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು …

ಬೆಂಗಳೂರು : ಪಂಚ ರಾಜ್ಯಗಳ ಮತದಾನ ಮುಗಿದ ಕೂಡಲೇ, ಕೇಂದ್ರ ಬಿಜೆಪಿ ಸರ್ಕಾರ ವಾಣಿಜ್ಯ ಬಳಕೆ ಅಡುಗೆ ಸಿಲಿಂಡರ್ ಹಾಗೂ ಆಟೋ ಗ್ಯಾಸ್ ದರ ಹೆಚ್ಚಳ ಮಾಡಿದ್ದು ತನ್ನ ಬಡವರ ವಿರೋಧಿ ನೀತಿಯನ್ನು ಮತ್ತೊಮ್ಮೆ ಪ್ರದರ್ಶಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು …

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಗೆ ಬೌರಿಂಗ್‌ ಆಸ್ಪತ್ರೆಯ ಕಾಂಪೌಂಡ್‌ ಕುಸಿದು ಏಳು ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳ ತಲೆದಂಡವಾಗಿದೆ. ಕರ್ತವ್ಯ ಲೋಪದ ಆರೋಪದ ಮೇಲೆ ಶಿವಾಜಿನಗರ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್‌ ಮೊಹಮ್ಮದ್‌ ಜಾವೇದ್‌ ಹಾಗೂ ವಸಂತನಗರ …

ಬೆಂಗಳೂರು : ವಿಧಾನಸಭಾ ಚುನಾವಣೆ ಮುಗಿಯುತ್ತಿದ್ದಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರವನ್ನು 993 ರೂ. ಏಕಾಏಕಿ ಹೆಚ್ಚಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ‘ಸಂಘಟಿತ ಲೂಟಿ’ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ …

ಬೆಂಗಳೂರು : ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ …

ಮಳವಳ್ಳಿ : ಜಾತ್ರೆ, ಉತ್ಸವ, ರಾಜಗೋಪುರ ಲೋಕಾರ್ಪಣೆಯಂತಹ ಧಾರ್ಮಿಕ ಆಚರಣೆಗಳಿಂದ ನಮ್ಮಲ್ಲಿ ಹೊಸ ಚೈತನ್ಯ ಮೂಡುವುದರ ಜೊತೆಗೆ ನಮ್ಮ ಸಂಸ್ಕೃತಿ, ಪರಂಪರೆಯ ಪುನರುತ್ಥಾನವಾಗುತ್ತದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಮಳವಳ್ಳಿ ತಾಲೂಕಿನ ಹಲಸಳ್ಳಿ …

cm siddaramaiah

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ. ಘಟನೆ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಲ …

Stay Connected​
error: Content is protected !!