Mysore
21
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
G Parameshwara

ಬೆಂಗಳೂರು: ರಾಜ್ಯದಲ್ಲಿ ಟೋಯಿಂಗ್‌ ಆರಂಭಿಸುವುದಾಗಿ ಸರ್ಕಾರ ಈಗಾಗಲೇ ಸುಳಿವು ನೀಡಿತ್ತು. ಈ ಹಿನ್ನೆಲೆಯಲ್ಲಿ ಆಗಸ್ಟ್ ಅಂತ್ಯಕ್ಕೆ ರಾಜ್ಯದಲ್ಲಿ ಮತ್ತೆ ಟೋಯಿಂಗ್‌ ಆರಂಭವಾಗಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಸ್ತೆಗಳನ್ನು ಮಾಡುವುದು ಯಾತಕ್ಕೆ? …

dharmasthala

ಧರ್ಮಸ್ಥಳ: ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ದೂರುದಾರ ಗುರುತಿಸಿದ್ದ 6ನೇ ಪಾಯಿಂಟ್‌ನಲ್ಲಿ ಮೂಳೆಗಳು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ದೂರುದಾರ ಗುರುತಿಸಿದ ಸ್ಥಳಗಳ ಪೈಕಿ ಇದೀಗ ಆರನೇ ಪಾಯಿಂಟ್‌ನಲ್ಲಿ 15 ಕಾರ್ಮಿಕರಿಂದ ಉತ್ಖನನ ನಡೆಯುತ್ತಿದ್ದು, ಎರಡು ಅಸ್ಥಿಪಂಜರ ಪತ್ತೆಯಾಗಿದೆ. …

dharmastal case

ಧರ್ಮಸ್ಥಳ: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಗೆ ಮತ್ತೆ 9 ಮಂದಿ ಪೊಲೀಸ್‌ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಮೃತದೇಹಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಂಬಂಧಿಸಿದಂತೆ ಮೂವರು ಉನ್ನತ ಮಟ್ಟದ ಅಧಿಕಾರಿಗಳನ್ನು ನೇಮಕ ಮಾಡಿದ ಬಳಿಕ 20 …

Dharmasthala case PAN card torn blouse found excavation continues

ಮಂಗಳೂರು: ಧರ್ಮಸ್ಥಳದ ವಿವಿಧೆಡೆ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಅನಾಮಧೇಯ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಆತ ತೋರಿಸಿದ ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ. ಶವಗಳನ್ನು ಹೂತಿಟ್ಟಿರುವುದಾಗಿ ದೂರುದಾರ ತಿಳಿಸಿರುವ ಸ್ಥಳಗಳಲ್ಲಿ ಮಣ್ಣನ್ನು ಅಗೆದು …

Dharmasthala case PAN card torn blouse found excavation continues

ಮಂಗಳೂರು : ಹಲವು ಮೃತದೇಹ ಹೂತು ಹಾಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಗ್ರಾಮದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಇಂದು ಮುಂದುವರೆದಿದ್ದು, ನಾಲ್ಕನೇ ಸ್ಥಳವನ್ನು ಉತ್ಖನನ ಮಾಡಲಾಗಿದೆ. ಯಾವುದೇ ಅಸ್ಥಿಪಂಜರ ದೊರಕಿಲ್ಲ. ಆದರೆ, ಎರಡು ಕಾರ್ಡ್‌ ಮತ್ತು ಹರಿದ ರವಿಕೆ ಪತ್ತೆಯಾಗಿವೆ. ಒಂದನೇ ಸ್ಥಳದ …

cheluvarayaswamy

ಬೆಂಗಳೂರು : ಕೇಂದ್ರ ಸರ್ಕಾರದಿಂದ ಯೂರಿಯಾ ಪೂರೈಕೆ ಕೊರತೆಯಾದ  ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಅದನ್ನು ನಿಭಾಯಿಸಲಾಗುತ್ತಿದೆ.  ಮುಂದಿನ ದಿನಗಳಲ್ಲಿ ಎಲ್ಲಾ ಗೊಂದಲಗಳು ಬಗೆಹರಿಯಲಿವೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಸ್ಫಷ್ಟಪಡಿಸಿದ್ದಾರೆ. ವಿಕಾಸಸೌಧದ  ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ …

Land for STP unit

ಬೆಂಗಳೂರು : ಕುಂದಾನಗರಿ ಬೆಳಗಾವಿಯಲ್ಲಿನ ತ್ಯಾಜ್ಯ ನೀರು ಸಂಸ್ಕರಣಾ ಘಟಕಕ್ಕೆ ಭೂಮಿ ನೀಡಿರುವ ಭೂಮಾಲೀಕರಿಗೆ ಪರಿಹಾರವನ್ನು ಹೆಚ್ಚಳ ಮಾಡುವ ನಿರ್ಧಾರ ಕೈಗೊಳ್ಳುವ ವಿಚಾರವನ್ನು ಸಚಿವ ಸಂಪುಟದಲ್ಲಿ ಚರ್ಚಿಸಲು ಮೂವರು ಸಚಿವರು ನಡೆಸಿದ ಸಭೆಯಲ್ಲಿ ನಿರ್ಧರಿಸಲಾಗಿದೆ. ವಿಧಾನಸೌಧದಲ್ಲಿ ನಗರಾಭಿವೃದ್ಧಿ ಮತ್ತು ನಗರ ಯೋಜನೆ …

cheluvarayaswamy reaction about dr k sudhakar statement on Fertilizer

ಮಂಡ್ಯ : ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಡಾ. ಕೆ. ಸುಧಾಕರ್ ಅವರು ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಮೇಲೆ ರಸಗೊಬ್ಬರ ವಿತರಣೆಯಲ್ಲಿ ದುರಾಡಳಿತ ಮತ್ತು ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಸಂಸತ್‌ನ ಶೂನ್ಯ ವೇಳೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿದ ಅವರು, ಕೇಂದ್ರ ಸರ್ಕಾರವು ಕರ್ನಾಟಕಕ್ಕೆ …

R AShok

ಬೆಂಗಳೂರು: ಲೋಕಸಭೆಯ ಪ್ರತಿಪಕ್ಷದ ನಾಯಕ ರಾಹುಲ್‍ ಗಾಂಧಿ ಕರ್ನಾಟಕಕ್ಕೆ ಯಾವ ಮುಖ ಇಟ್ಟುಕೊಂಡು ಬರುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಹುಲ್ ಗಾಂಧಿ, ಕಾಂಗ್ರೆಸ್ ಹಾಗೂ ಆಡಳಿತಾರೂಢ ಸರ್ಕಾರದ …

Our government is secure Dinesh Gundu Rao clarifies

ಬೆಂಗಳೂರು : ಪಹಲ್ಗಾಮ್ ದಾಳಿಯ ನಂತರದ ಬೆಳವಣಿಗೆಗಳ ಬಗ್ಗೆ ಕೇಂದ್ರ ಸರ್ಕಾರ ಉತ್ತರ ನೀಡಿದೆ. ಅಷ್ಟು ಬಹಿರಂಗವಾಗಿ ಭಯೋತ್ಪಾದಕ ದಾಳಿಯಾಗಲು ಅವಕಾಶ ಮಾಡಿಕೊಟ್ಟಿದ್ದೇಕೆ ಎಂಬ ಬಗ್ಗೆ ಈವರೆಗೂ ಉತ್ತರ ದೊರೆತಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ …

Stay Connected​
error: Content is protected !!