Mysore
24
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
dharmasthala investigation

ಬೆಂಗಳೂರು : ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾಗಿರುವ ಸರಣಿ ಕೊಲೆಗಳು, ಅತ್ಯಾಚಾರ ಕೃತ್ಯಗಳ ತನಿಖೆಯನ್ನು ಆರಂಭಿಸಿರುವ ವಿಶೇಷ ತನಿಖಾ ದಳ(ಎಸ್‌ಐಟಿ) ದೂರು ನೀಡಿರುವ ಅನಾಮೇಧಯ ವ್ಯಕ್ತಿಯನ್ನು ವಿಚಾರಣೆಗೊಳಪಡಿಸಿದ್ದು, ಸ್ಥಳ ಮಹಜರಿಗೆ ಸಿದ್ಧತೆ ಮಾಡಿಕೊಂಡಿದೆ. ಧರ್ಮಸ್ಥಳ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸಾವಿರಕ್ಕೂ ಹೆಚ್ಚು ಮಂದಿಯನ್ನು …

darshan

ಬೆಂಗಳೂರು : ನಟ ದರ್ಶನ್‍ಗೆ ವಿಮಾನ ನಿಲ್ದಾಣದಲ್ಲಿ ವಿವಿಐಪಿ ಭದ್ರತೆ ಒದಗಿಸಿರುವ ಬಗ್ಗೆ ತಮಗೆ ಮಾಹಿತಿ ಇಲ್ಲ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ.ಡೆವಿಲ್ ಚಿತ್ರದ ಚಿತ್ರೀಕರಣಕ್ಕಾಗಿ ಹತ್ತು ದಿನಗಳ ಕಾಲ ವಿದೇಶ ಪ್ರವಾಸದಲ್ಲಿದ್ದ ನಟ ದರ್ಶನ್ ಶುಕ್ರವಾರ ರಾತ್ರಿ ಕುಟುಂಬ ಸಮೇತ …

cm siddaramayya 2

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರವು ಭಾರತೀಯ ಚುನಾವಣಾ ಆಯೋಗವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದ್ದು, ಇದರ ವಿರುದ್ದ ಕಾಂಗ್ರೆಸ್ ದೇಶಾದ್ಯಂತ ಅಭಿಯಾನವನ್ನು ನಡೆಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಕರ್ನಾಟಕದ ಕೆಲವು ಲೋಕಸಭಾ …

_B Y Vijayendra

ಬೆಂಗಳೂರು: ಕರ್ನಾಟಕದ ಆಡಳಿತವನ್ನು ದೇವರೇ ಬಂದು ಸರಿದೂಗಿಸಬೇಕಾದ ಸ್ಥಿತಿ ಬಂದೊದಗಿದೆ ಎಂದು ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ ವಿಜಯೇಂದ್ರ ವ್ಯಂಗ್ಯವಾಡಿದ್ದಾರೆ. ಈ ಕುರಿತು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸರ್ಕಾರದ ಕಾರ್ಯವೈಖರಿ ವಿರುದ್ದ ಕಿಡಿಕಾರಿರುವ ವಿಜಯೇಂದ್ರ, ಆಂತರಿಕ ಕಲಹದಲ್ಲಿ ರಾಜ್ಯದ …

nikil kumar swami

ಬೆಂಗಳೂರು: ಕರ್ನಾಟಕದ ಅಸಲಿ ಮುಖ್ಯಮಂತ್ರಿ ನೋಡಲು ಸ್ಕ್ಯಾನ್‌ ಮಾಡಿ ಎಂದು ಸ್ಕ್ಯಾನರ್‌ ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಕರ್ನಾಟಕವು ಕನ್ನಡಿಗ ಸಿಎಂಗೆ ಮತ ಹಾಕಿದೆ. ಆದರೆ ಹರಿಯಾಣದ ಸೂಪರ್‌ ಸಿಎಂ ನಮನ್ನು ಆಳುತ್ತಿದ್ದಾರೆ. ಅವರು …

Dharmasthala dead bodies burried case

ಬೆಂಗಳೂರು: ಅಧಿಕಾರಿಗಳ ಜೊತೆ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಸಭೆ ಕುರಿತು ನನಗೆ ಮಾಹಿತಿ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲಾ ಸಭೆಗೆ ಸಚಿವ ರಾಜಣ್ಣ ಅಸಮಾಧಾನ …

From Now On Scoring 33% Marks in SSLC Will Be Considered as Pass

ಬೆಂಗಳೂರು : ಸಿಬಿಎಸ್‌ಇ ಮಾದರಿಯಲ್ಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತೀರ್ಣ ಅಂಕವನ್ನು ಕಡಿತಗೊಳಿಸಲಾಗಿದೆ. ಪರೀಕ್ಷಾ ಸುಧಾರಣೆಗೆ ಮುಂದಾಗಿರುವ ಶಿಕ್ಷಣ ಇಲಾಖೆ ಈ ನಿಯಮವನ್ನು ಜಾರಿಗೆ ತಂದಿದೆ. ಇನ್ಮುಂದೆ ಎಸ್​ಎಸ್​ಎಲ್​ಸಿ ಪರೀಕ್ಷೆಯಲ್ಲಿ ಲಿಖಿತ ಪರೀಕ್ಷೆ ಹಾಗೂ …

Minister K.J. George Instructs Officials to Expedite Development Works

ಬೆಂಗಳೂರು : ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಬುಧವಾರ ತಮ್ಮ ಸ್ವಕ್ಷೇತ್ರ ಸರ್ವಜ್ಞನಗರದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ಪರಿಶೀಲಿಸಿದರಲ್ಲದೆ, ಕೆಲಸ ತ್ವರಿತಗೊಳಿಸಿ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಸರ್ವಜ್ಞನಗರ ಕ್ಷೇತ್ರದಲ್ಲಿ ನವೀಕೃತ ಸ್ಮಶಾನ ಉದ್ಘಾಟನೆ ನೆರವೇರಿಸಿದ ಅವರು, ವಿವಿಧೆಡೆ ಪಾದಚಾರಿ …

Labour Minister Santosh Lad Meets Trade Union Leader and Former MLA Michael V. Fernandes

ಬೆಂಗಳೂರು : ಇತ್ತೀಚಿಗೆ ಅಪಘಾತಕೀಡಾಗಿಡ್ಡ ಕಾರಣ ವಿಶ್ರಾಂತಿ ಪಡೆದು ಆರೋಗ್ಯ ಚೇತರಿಸಿಕೊಳ್ಳುತ್ತಿರುವ ಕಾರ್ಮಿಕ ಮುಖಂಡ ಮಾಜಿ ಶಾಸಕ ಮೈಕೆಲ್ ವಿ ಫರ್ನಾಂಡಿಸ್ ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬೆಂಗಳೂರಿನ ನಿವಾಸದಲ್ಲಿ ಸಂಜೆ ಮೈಖಲ್ ಅವರನ್ನು …

There is no shortage of fertilizer in the state said N Chaluvarayaswamy

ಬೆಂಗಳೂರು : ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಇಲ್ಲ. ರೈತರು ಆತಂಕಕ್ಕೆ ಈಡಾಗಬಾರದು, ಅಲ್ಲದೆ ಬೇಡಿಕೆ ಹೆಚ್ಚಿರುವ ಪ್ರದೇಶಗಳಿಗೆ ಹೆಚ್ಚುವರಿ ಉಳಿಕೆ ಇರುವ ಇತರೆಡೆಗಳಿಂದ ವರ್ಗಾವಣೆ ಮಾಡಿ ಸರಿದೂಗಿಸಲಾಗುವುದು ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ವಿಕಾಸ …

Stay Connected​
error: Content is protected !!