Mysore
31
broken clouds

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
DCM D.K. Shivakumar says there will be a big revolution in the state by 2028

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು ಶೀಘ್ರವಾಗಿ ಬಗೆ ಹರಿಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಗೊಂದಲಗಳೇ ಇಲ್ಲ. ಖರ್ಗೆ …

ಬೆಂಗಳೂರು: ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆಯಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಯ ಕಟ್ಟಡಗಳನ್ನು ಹಾಗೂ ಕಾಂಪೌಂಡ್‌ಗಳನ್ನು ಪರಿಶೀಲನೆ ನಡೆಸಿ ಅಧ್ಯಯನ ವರದಿ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

ಕಲಬುರ್ಗಿ: ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯದಲ್ಲಿ ಸಿಎಂ ಬದಲಾವಣೆ ಮಾತುಗಳು ಹೆಚ್ಚಾಗಿದ್ದು, ಎಲ್ಲೆಡೆ ಇದೇ ಚರ್ಚೆಯಾಗುತ್ತಿದೆ. ಈ ಬಗ್ಗೆ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ರಾಜ್ಯದಲ್ಲಿ …

ಬೆಂಗಳೂರು: ಬುದ್ಧ ಪೂರ್ಣಿಮೆಯ ಹಿನ್ನೆಲೆಯಲ್ಲಿ ನಾಳೆ(ಮೇ.1ರಂದು) ಬೆಂಗಳೂರು ನಗರದಾದ್ಯಂತ ಮಾಂಸ ಮಾರಾವನ್ನು ನಿಷೇಧಿಸಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ಆದೇಶ ಹೊರಡಿಸಿದೆ. ನಗರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಸಾಯಿಖಾನೆಗಳಲ್ಲಿ ಪ್ರಾಣಿವಧೆಯನ್ನು ನಿಲ್ಲಿಸುವಂತೆ ಮತ್ತು ಮಾಂಸದ ಅಂಗಡಿಗಳಲ್ಲಿ ಮಾರಾಟ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. …

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ತುಮಕೂರು, ಬೆಂಗಳೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ …

ಬೆಂಗಳೂರು : ಒಳಮೀಸಲಾತಿ ವಿವಾದ ಬಗೆಹರಿದಿರುವುದರಿಂದ ಒಂದು ವಾರದೊಳಗೆ 8 ಸಾವಿರ ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ‘545 ಪಿಎಸ್‌ಐಗಳು ಈಗಾಗಲೇ ಇಲಾಖೆಗೆ ಸೇರ್ಪಡೆಯಾಗಿದ್ದಾರೆ. ಹೊಸದಾಗಿ 600 …

Darshan

ಬೆಂಗಳೂರು : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್‌ ಮೊರೆ ಹೋಗಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್‌ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು …

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಇಲಾಖೆಯ ಉಪನಿರ್ದೇಶಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್.ಮಧು ಬಂಗಾರಪ್ಪ …

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಡಿಕೆಶಿ ಮಾರ್ಗದರ್ಶನದಲ್ಲಿ ನಾವು ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಬೇಕು. ಅವರ ನೇತೃತ್ವದಲ್ಲಿ ಈ ರಾಜ್ಯದ ಅಭಿವೃದ್ಧಿ ನೋಡಬೇಕು ಎಂದು ಸಾಕಷ್ಟು …

Vinay Kulkarni

ಬೆಂಗಳೂರು: ಯೋಗೇಶ್‌ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಶಾಸಕ ವಿನಯ್‌ ಕುಲಕರ್ಣಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಹೈಕೋರ್ಟ್‌ ಸ್ವೀಕಾರ ಮಾಡಿದೆ. ಹೈಕೋರ್ಟ್‌ ವಿಭಾಗೀಯ ಪೀಠದಲ್ಲಿ ಶಾಸಕ ವಿನಯ್‌ …

Stay Connected​
error: Content is protected !!