ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆ ಅಂತ್ಯವಾಗಿದೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಸಿಬಿ ಪ್ರಕಾಶ್ ರಾಥೋಡ್ ಅವರು ಭೈರತಿ ಬಸವರಾಜ್‌ರನ್ನು ವಿಚಾರಣೆ ನಡೆಸಿದರು. ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಭೈರತಿ ಬಸವರಾಜ್ ವಿಚಾರಣೆ ಅಂತ್ಯವಾಗಿದೆ. ಭಾರತೀನಗರ ಪೊಲೀಸ್ ಠಾಣೆಯಲ್ಲಿ ಎಸಿಬಿ ಪ್ರಕಾಶ್ ರಾಥೋಡ್ ಅವರು ಭೈರತಿ ಬಸವರಾಜ್‌ರನ್ನು ವಿಚಾರಣೆ ನಡೆಸಿದರು. ಇಂದು ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದ ಭೈರತಿ …
ಬೆಂಗಳೂರು: ಧರ್ಮಸ್ಥಳದ ಭಾಗದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಹಾಗೂ ಅತ್ಯಾಚಾರ ಪ್ರಕರಣಗಳನ್ನು ಡಿಜಿಪಿ ಪ್ರಣವ್ ಮೊಹಂತಿ ಅವರ ನೇತೃತ್ವದ ವಿಶೇಷ ತನಿಖಾ ದಳ ಇಂದಿನಿಂದ ವಿಚಾರಣೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಭೇಟಿ ನೀಡಿದ ಎಸ್‍ಐಟಿ ತಂಡ ಠಾಣೆಯಲ್ಲಿ ಲಭ್ಯ ಇರುವ ದಾಖಲಾತಿಗಳು …
ಬೆಂಗಳೂರು: ಜಾತಿ ಜನಗಣತಿಯ ವೇಳೆ ಉಪಪಂಗಡಗಳ ಗೊಂದಲ ಉಂಟಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿ ಜನಗಣತಿಗೆ ಯಾರ ವಿರೋಧವೂ ಇಲ್ಲ. ಎಲ್ಲರೂ …
ಬೆಂಗಳೂರು: ತೀವ್ರ ವಿವಾದಕ್ಕೆ ಗುರಿಯಾಗಿದ್ದ ಜಾತಿ ಸಮೀಕ್ಷೆಗೆ ರಾಜ್ಯ ಸರ್ಕಾರ ಮತ್ತೆ ಮುಂದಾಗಿದ್ದು, ಸೆಪ್ಟೆಂಬರ್.22 ರಿಂದ 15 ದಿನಗಳ ಕಾಲ ರಾಜ್ಯಾದ್ಯಂತ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತಾದ …
ಬೆಂಗಳೂರು: ಕಾಂಗ್ರೆಸ್ ಮುಖಂಡರಾಗಿದ್ದ ಕೆಜಿಎಫ್ ಬಾಬು ಅವರ ಮನೆಯ ಮೇಲೆ ಸಾರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಐಶಾರಾಮಿ ಕಾರುಗಳಿಗೆ ತೆರಿಗೆ ವಸೂಲಿಗೆ ಮುಂದಾಗಿದ್ದಾರೆ. ಬೆಂಗಳೂರಿನ ವಸಂತನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಈಗಲೂ ಅಪರಾಧಿಯೇ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ …
ಬೆಂಗಳೂರು: ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿರುವ ಪರಿಣಾಮ ಸಿಎಂ ಸಿದ್ದರಾಮಯ್ಯ ವಸೂಲಿಗೆ ಇಳಿದಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ. ಜಿಎಸ್‌ಟಿ ಟ್ಯಾಕ್ಸ್ ನೋಟಿಸ್‌ಗೆ ಅಸಮಾಧಾನ ಹೊರಹಾಕಿರುವ ಸಣ್ಣ ವರ್ತಕರು ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಮೇಲೆ ರಾಜ್ಯದ ಹಲವೆಡೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು, ಮೈಸೂರು, ಬಳ್ಳಾರಿ, ಕೊಪ್ಪಳದ ಸರ್ಕಾರಿ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ …
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಬಿಜೆಪಿ ಶಾಸಕ ಭೈರತಿ ಬಸವರಾಜ್ ಎರಡನೇ ಬಾರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ರೌಡಿಶೀಟರ್ ಬಿಕ್ಲು ಶಿವ ಹತ್ಯೆ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಈ …
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಧಾರಾಕಾರ …