Mysore
28
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
New biofuel policy coming soon: Minister Priyank Kharge

ಬೆಂಗಳೂರು : ಗ್ರಾಮೀಣ ಪ್ರದೇಶಗಳಲ್ಲಿ ಪರ್ಯಾಯ ಇಂಧನ ವ್ಯವಸ್ಥೆಯನ್ನು ಪ್ರೋತ್ಸಾಹಿಸುವ ಸಲುವಾಗಿ ನೂತನ ಜೈವಿಕ ಇಂಧನ ನೀತಿಯನ್ನು ಜಾರಿಗೆ ತರಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ವಿಧಾನಸೌಧದಲ್ಲಿ …

AICC All India Backward Classes Advisory Committee

ಬೆಂಗಳೂರು : ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ ಯಶಸ್ವಿಯಾಗಿದೆ ಎಂದು ತಿಳಿಸಿದ ಮುಖ್ಯಮಂತ್ರಿ‌ ಸಿದ್ದರಾಮಯ್ಯ ಅವರು ನ್ಯಾಯ ಯೋಧ ರಾಹುಲ್ ಗಾಂಧಿಯವರ ಸಾಮಾಜಿಕ ನ್ಯಾಯದ ಪರ ಬದ್ಧತೆಗೆ, ಧೈರ್ಯಕ್ಕೆ ಅಭಿನಂದನೆ ಸಲ್ಲಿಸಿದರು. ಅಖಿಲ …

basangouda patil yatnal social media post viral

ಬೆಂಗಳೂರು: ಶೀಘ್ರದಲ್ಲೇ ಶುಭಸುದ್ದಿ.! ಹೀಗಂತ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ಇದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಶೀಘ್ರದಲ್ಲೇ ರಾಜ್ಯದ ಜನತೆಗೆ ಶುಭ ಸುದ್ದಿ ಎಂದು ಪೋಸ್ಟ್ ಮಾಡಿರುವ ಅವರು, …

Real Illegalities Happened Under Congress Leadership: BJP State President B.Y. Vijayendra

ಬೆಂಗಳೂರು: ಹಿಂದುಳಿದ ವರ್ಗಗಳ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಕಾಂಗ್ರೆಸ್ ನಾಯಕರಿಗೆ ನಿಜವಾದ ಕಾಳಜಿ ಇದ್ದರೆ ಮುಂದಿನ ಲೋಕಸಭೆ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಮುಂದಿನ ಪ್ರಧಾನಿ ಅಭ್ಯರ್ಥಿಯನ್ನಾಗಿ ಘೋಷಣೆ ಮಾಡಲಿ ಎಂದು ಬಿಜೆಪಿ ಸವಾಲು ಹಾಕಿದೆ. ಬಿಜೆಪಿ …

Randeep Singh Surjewala's rule been implemented in the state

ಬೆಂಗಳೂರು: ರಾಜ್ಯದಲ್ಲಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಆಡಳಿತ ಜಾರಿ ಆಗಿದೆಯಾ? ಸಂಪುಟ ಸಭೆಯೂ ಸುರ್ಜೇವಾಲಾ ಅಧ್ಯಕ್ಷತೆಯಲ್ಲಿ ನಡೆಯುತ್ತಾ? ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ …

rain

ಬೆಂಗಳೂರು: ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಪರಿಣಾಮ ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಧಾರಾಕಾರ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ, ಒಳನಾಡು ಸೇರಿದಂತೆ 7 ಜಿಲ್ಲೆಗಳಿಗೆ …

ಬೆಂಗಳೂರು: ರಾಜ್ಯಾದ್ಯಂತ ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಆಗಸ್ಟ್.‌5ರಿಂದ ರಾಜ್ಯಾದ್ಯಂತ ಬಸ್‌ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. 38 ತಿಂಗಳ ಭತ್ಯೆ ಮತ್ತು ವೇತನ ಹೆಚ್ಚಳಕ್ಕೆ ಆಗ್ರಹ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವತೆ …

Byrathi Basavaraj

ಬೆಂಗಳೂರು: ರೌಡಿಶೀಟರ್‌ ಶಿವಪ್ರಕಾಶ್‌ ಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಭೈರತಿ ಬಸವರಾಜ್‌ ಹೆಸರು ತಳುಕು ಹಾಕಿಕೊಂಡಿದ್ದು, ಮೃತನ ತಾಯಿ ವಿಜಯಲಕ್ಷ್ಮೀ ನೀಡಿರುವ ದೂರಿನ ಮೇರೆಗೆ ಭೈರತಿ ಬಸವರಾಜ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಭಾರತೀನಗರ ಠಾಣೆಯಲ್ಲಿ ಭೈರತಿ ಬಸವರಾಜ್‌ ಸೇರಿದಂತೆ ಐವರ ವಿರುದ್ಧ …

ಬೆಂಗಳೂರು: ರಾಜ್ಯದ ಎಲ್ಲ ಚಿತ್ರಮಂದಿರ ಮತ್ತು ಮಲ್ಟಿಪ್ಲೆಕ್ಸ್‌ಗಳಲ್ಲಿ ಇನ್ನು ಮುಂದೆ  ಏಕರೂಪದ ದರ ಇರಬೇಕು ಎಂದು ಸರ್ಕಾರ ಆದೇಶಿಸಿದೆ.  ಆ ಮೂಲಕ ರಾಜ್ಯಾದ್ಯಂತ ಒಂದೇ ದರ ನಿಗದಿ ಮಾಡಲಾಗಿದೆ. ಸಿನಿಮಾ ಪ್ರದರ್ಶನದ ಟಿಕೆಟ್ ಬೆಲೆ 200 ರೂ. ಮೀರಬಾರದು ಎಂದು ರಾಜ್ಯ …

Negotiation meeting with municipal employees successful: Strike called off

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ …

Stay Connected​
error: Content is protected !!