ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಈ …
ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ತಿಳಿಸಿದರು. ಈ …
ಕಲಬುರಗಿ : ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಹಾಗೂ ಕಲಬುರಗಿ ದಕ್ಷಿಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಲಿಂಗರಾಜ ಕಣ್ಣಿ ಅವರನ್ನು ಮಾದಕವಸ್ತು ಕಳ್ಳಸಾಗಾಣೆ ಪ್ರಕರಣದಲ್ಲಿ ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ. ಇವರು ಕಲಬುರಗಿ ದಕ್ಷಿಣ ಕ್ಷೇತ್ರ ಕಾಂಗ್ರೆಸ್ …
ಬೆಂಗಳೂರು : ಸಿಗಂಧೂರು ಚೌಡೇಶ್ವರಿ ದೇವಸ್ಥಾನವನ್ನು ಸಂಪರ್ಕಿಸುವ ರಾಜ್ಯದ ಉದ್ದನೆಯ ತೂಗು ಸೇತುವೆ ಉದ್ಘಾಟನಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ನಡವಳಿಕೆಗಳು ಸರಿಯಲ್ಲ ಎಂದು …
ವಿಜಯಪುರ : ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ …
ತುಮಕೂರು: ಸ್ವಾಭಾವಿಕವಾಗಿ ರಾಜಕಾರಣದಲ್ಲಿ ಎರಡು ಅಭಿಪ್ರಾಯಗಳು ಇದ್ದೇ ಇರುತ್ತವೆ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯಾನಂದ ಕಾಶಪ್ಪನವರ್ ಅವರ ಕಾಂಗ್ರೆಸ್ ಶಾಸಕರ ಪಟ್ಟಿ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿ, ಆ ವಿಚಾರ …
ಬೆಂಗಳೂರು: ದೇವರು ಶಕ್ತಿ ಕೊಡುವವರೆಗೂ, ಮುಂದೆ ಜನ ನಮಗೆ ಅಧಿಕಾರ ಕೊಡುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಎಷ್ಟೇ ಟೀಕೆ ಮಾಡಲಿ, ಜನ ಖುಷಿಯಾಗಿದ್ದಾರೆ. …
ಶಿವಮೊಗ್ಗ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಂದು ಭಾರತದ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಭಾರೀ ಮಳೆಯ ನಡುವೆಯೂ ಸಚಿವರು ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು ವಿಶೇಷವೆನಿಸಿತ್ತು. ಕಾರ್ಯಕ್ರಮದಲ್ಲಿ ಬಿಜೆಪಿಯ ಹಿರಿಯ ನಾಯಕರು ಭಾಗವಹಿಸಿದ್ದರು. ಆದರೆ …
ಬೆಂಗಳೂರು: ನಾಳೆ ಬೆಳಿಗ್ಗೆ 11 ಗಂಟೆಗೆ ಹುಟ್ಟೂರಿನಲ್ಲಿ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ದಶವಾರ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಒಕ್ಕಲಿಗ ಸಂಪ್ರದಾಯದಂತೆ …
ಬೆಂಗಳೂರು: ಕನ್ನಡದ ಹಿರಿಯ ನಟಿ, ಬಹುಭಾಷಾ ತಾರೆ ಬಿ.ಸರೋಜಾದೇವಿ ಅವರ ನಿಧನಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು, ಸರೋಜಾದೇವಿ ಅವರು …
ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯಡಿ 500ನೇ ಕೋಟಿಯ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸಾಂಕೇತಿಕವಾಗಿ 500ನೇ ಕೋಟಿಯ ಟಿಕೆಟನ್ನು ಇಂದು ವಿತರಿಸಲಾಗಿತು. ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆ ಈಗಾಗಲೇ ಬರೋಬ್ಬರಿ 500 ಕೋಟಿ ಜನರನ್ನು ತಲುಪಿದೆ. ಬಸ್‌ನಲ್ಲಿ ಕಂಡಕ್ಟರ್ …