Mysore
27
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
BJP's job is to abuse women: Minister Lakshmi Hebbalkar attacks MLC Ravi Kumar

ಧಾರವಾಡ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಂದಿನ ನೇಮಕಾತಿ ಸಂದರ್ಭದಲ್ಲಿ ಸಮುದಾಯ ವಿಜ್ಞಾನ ಪದವೀಧರರಿಗೆ ಕನಿಷ್ಠ ಶೇಕಡಾ ‌20 ರಿಂದ 25ರಷ್ಟು ಮೀಸಲಾತಿ ನೀಡಲು ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ …

D K Suresh

ಬೆಂಗಳೂರು: ಐಶ್ವರ್ಯಗೌಡ ವಿರುದ್ಧ ಚಿನ್ನವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ. ಸುರೇಶ್‌ರನ್ನು ಜಾರಿ ನಿರ್ದೇಶನಾಲಯ ಎರಡನೇ ಬಾರಿಗೆ ವಿಚಾರಣೆಗೊಳಪಡಿಸಿದೆ. ಐಶ್ವರ್ಯಗೌಡ ಹಲವಾರು ಮಂದಿಗೆ ಚಿನ್ನವ್ಯಾಪಾರದ ಹೆಸರಿನಲ್ಲಿ ಕೋಟ್ಯಂತರ ರೂ. ವಂಚನೆ ಮಾಡಿದ್ದರು. ಈ ವೇಳೆ ಆಕೆ ತಾವು ಡಿ.ಕೆ. ಸುರೇಶ್‍ರವರ …

High Court stays order to close Janaushadhi Kendras Huge setback for state government

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಆಸ್ಪತ್ರೆಗಳ ಆವರಣದಲ್ಲಿರುವ ಜನೌಷಧಿ ಕೇಂದ್ರಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ. ಸರ್ಕಾರ ಆಸ್ಪತ್ರೆ ಆವರಣದಲ್ಲಿನ ಜನೌಷಧ ಕೇಂದ್ರಗಳನ್ನು ಸ್ಥಗಿತಗೊಳಿಸಿದ್ದ ಸರ್ಕಾರದ ಕ್ರಮ ಪ್ರಶ್ನಿಸಿ 16 ಜನರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಈ ಅರ್ಜಿಗಳ …

Government releases outstanding money Ration truck owners' strike put a stop to strike

ಬೆಂಗಳೂರು: ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನ ಪಡಿತರ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ಬಿಡುಗಡೆ ಮಾಡಿದ ಪರಿಣಾಮ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಪ್ರತಿಭಟನೆ ಹಿಂಪಡೆದಿದ್ದಾರೆ. ರಾಜ್ಯ ಸರ್ಕಾರ ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ …

Vijayendra will continue as BJP state president MP Renukacharya

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಅವರೇ ಮುಂದುವರಿಯಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನಬೇಡ ಎಂದು ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ಕೂಗು ಕೇಳಿಬರುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಕೆಲ ರಾಜ್ಯಾಧ್ಯಕ್ಷರ ಹೆಸರು ಬದಲಾವಣೆ …

Ration truck owners strike Annabhagya food grain transport shutdown

ಬೆಂಗಳೂರು: ಕಳೆದ ನಾಲ್ಕು ತಿಂಗಳಿನಿಂದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ ನೀಡಿದ ಹಿನ್ನೆಲೆಯಲ್ಲಿ ಪಡಿತರ ಲಾರಿ ಮಾಲೀಕರು ಹಾಗೂ ಚಾಲಕರು ಅನಿರ್ದಿಷ್ಟಾವಧಿ ಮುಷ್ಕರ ಹೂಡಿದ್ದಾರೆ. ಕಳೆದ ನಾಲ್ಕು ತಿಂಗಳಿನಿದ ಪಡಿತದ ಆಹಾರ ಧಾನ್ಯ ಸಾಗಾಣಿಕೆ ವೆಚ್ಚ 260 ಕೋಟಿ ರೂ …

Why isn't Prakash Rai protest in Andhra Pradesh and Tamil Nadu M.B. Patil questions

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್‌ ರೈ ನಮಗಿಂತ ಆಂಧ್ರದಲ್ಲಿ ಹೆಚ್ಚು ಪ್ರಭಾವಿಗಳು. ಆದ್ದರಿಂದ ಅವರು ಬೇರೆ ಬೇರೆ ರಾಜ್ಯಗಳಲ್ಲೂ ರೈತರ ಭೂಸ್ವಾಧೀನದ ವಿರುದ್ಧ ಹೋರಾಟ ಮಾಡಿದರೆ ಒಳ್ಳೆಯದು ಎಂದು ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ …

cm siddaramaiah

ಬೆಂಗಳೂರು: ಇಂದು ಇಡೀ ದಿನ ಸಿಎಂ ಸಿದ್ದರಾಮಯ್ಯ ಅವರು ತಮ್ಮ ನಿವಾಸದಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ. ನಿನ್ನೆ ಸಿಎಂ ಸಿದ್ದರಾಮಯ್ಯಗೆ ತಲೆಸುತ್ತು ಕಾಣಿಸಿಕೊಂಡಿತ್ತು. ತಕ್ಷಣ ಅವರು ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ಹೋಗಿದ್ದರು. ಆಸ್ಪತ್ರೆಗೆಯಲ್ಲಿ ಸಿದ್ದರಾಮಯ್ಯಗೆ ಆರೋಗ್ಯ ತಪಾಸಣೆ ಹಾಗೂ ಎಂಆರ್‌ಐ ಸ್ಕ್ಯಾನ್‌ ಮಾಡಲಾಗಿತ್ತು. …

Heavy rains in the state till July 12 Meteorological Department forecast

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಜುಲೈ.12ರವರೆಗೂ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು …

C P Yogeshwar

ರಾಮನಗರ: ನನಗೆ ಮಂತ್ರಿ ಸ್ಥಾನ ಬೇಡ, ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿ ಎಂದು ಕಾಂಗ್ರೆಸ್‌ ಶಾಸಕ ಸಿ.ಪಿ. ಯೋಗೇಶ್ವರ್‌ ಹೇಳಿದ್ದಾರೆ. ಈ ಕುರಿತು ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದ ಒಡಂಬಡಿಕೆ ವಿಚಾರ ನನಗೆ ಗೊತ್ತಿಲ್ಲ. ನಾನು ಕಾಂಗ್ರೆಸ್‌ ಸರ್ಕಾರದಲ್ಲಿ ಶಾಸಕನಾಗಿ ಆರು …

Stay Connected​
error: Content is protected !!