ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಈ ವೇಳೆ ನೀರಜ್ ಚೋಪ್ರಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ …
ಬೆಂಗಳೂರು: ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿದರು. ಈ ವೇಳೆ ನೀರಜ್ ಚೋಪ್ರಾ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಭ …
ಬೆಂಗಳೂರು: ಸಮಾವೇಶದ ವೇಳೆ ಹೆಚ್ಚುವರಿ ಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಸಿಎಂ ಸಿದ್ದರಾಮಯ್ಯ ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಮನನೊಂದು ಎಸ್‌ಪಿ ಅವರು ರಾಜೀನಾಮೆಗೆ ಮುಂದಾಗಿದ್ದು, ಈ ಸಂಬಂಧ ಸಿಎಂ ಸಿದ್ದು ವಿರುದ್ಧ ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. …
ಬೆಂಗಳೂರು: ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೃದಯಾಘಾತಕ್ಕೆ ಅತಿಯಾದ ಬೊಜ್ಜು, ಮಾಂಸ ಸೇವನೆ, ಮತ್ತು ಮದ್ಯಪಾನ ಪ್ರಮುಖ ಕಾರಣವಾಗಿದೆ ಎಂದು ಜಯದೇವ ತಜ್ಞರು ರಾಜ್ಯ ಸರ್ಕಾರಕ್ಕೆ ಪ್ರಾಥಮಿಕ ವರದಿ ನೀಡಿದ್ದಾರೆ. ತಜ್ಞರು ಹೃದಯಾಘಾತಕ್ಕೆ ಮುಖ್ಯ ಕಾರಣಗಳನ್ನ ಪಟ್ಟಿ ಮಾಡಿದ್ದು, ಇದರಲ್ಲಿ ಮುಖ್ಯವಾಗಿ …
ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಲಿದ್ದಾರೆ. ನನಗೆ ಬೇರೆ ಆಯ್ಕೆಗಳೇ ಇಲ್ಲ. ಅವರನ್ನು ಬೆಂಬಲಿಸಲೇಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ನಂದಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ಅವರನ್ನು ನಾನು ಬೆಂಬಲಿಸಲೇಬೇಕು. ಬೆಂಬಲಿಸುತ್ತೇನೆ. …
ಚಿಕ್ಕಬಳ್ಳಾಪುರ : ಬೆಂಗಳೂರು ಗ್ರಾಮಾಂತರ ಹಾಗೂ ಬಾಗೇಪಲ್ಲಿ ಹೆಸರು ಬದಲಾವಣೆಗೆ ಸಚಿವ ಸಂಪುಟ ಅಸ್ತು ಎಂದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ನಂದಿಬೆಟ್ಟದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು. ಸಭೆಯಲ್ಲಿ ಎಲ್ಲಾ ಸಚಿವರೂ ಭಾಗಿಯಾಗಿದ್ದರು. ಸಭೆಯಲ್ಲಿ ಹಲವು ಮಹತ್ವದ …
ಚಿಕ್ಕಬಳ್ಳಾಪುರ: ಸಚಿವ ಸಂಪುಟ ಸಭೆಗೂ ಮುನ್ನ ಸಿಎಂ ಸಿದ್ದರಾಯ್ಯ ಅವರಿಂದು ನಂದೀಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ನಂದಿಬೆಟ್ಟದಲ್ಲಿ ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಶ್ರೀ ಭೋಗ ನಂದೀಶ್ವರ ದೇವಸ್ಥಾನಕ್ಕೆ ಸಂಪುಟ ಸಹೋದ್ಯೋಗಿಗಳ ಜೊತೆ ಭೇಟಿ …
ಬೆಂಗಳೂರು: ಲಾಟರಿ ಸಿಎಂ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದ ಶಾಸಕರೇ ನಿಮ್ಮ ಸರ್ಕಾರಕ್ಕೆ ಛೀ, ಥೂ ಎಂದು ಉಗಿಯುತ್ತಿದ್ದಾರೆ. ಇನ್ನಾದರೂ ಈ ಭಂಡ ಬಾಳು ಸಾಕು ಮಾಡಿ. ರಾಜೀನಾಮೆ ಕೊಟ್ಟು ಈ ನಾಟಕಕ್ಕೆ ತೆರೆ ಎಳೆಯಿರಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ. …
ಚಿಕ್ಕಬಳ್ಳಾಪುರ: 5 ವರ್ಷ ನಾನೇ ಸಿಎಂ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ವಿಚಾರಕ್ಕೆ ತೆರೆ ಎಳೆದಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, 5 ವರ್ಷ ನಾನೇ …
ಬೆಂಗಳೂರು: ಪಕ್ಷದಲ್ಲಿ ಯಾರೇ ಶಿಸ್ತು ಕ್ರಮ ಉಲ್ಲಂಘಿಸಿದರೂ ನೋಟಿಸ್ ಕೊಡುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಯಾವುದೇ ಅಸಮಾಧಾನವಿಲ್ಲ. ಪಕ್ಷ ಸಂಘಟನೆ ಸೇರಿದಂತೆ ಪಕ್ಷದ ಆಗುಹೋಗುಗಳನ್ನು …
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೇಂದ್ರ ಆಡಳಿತ ನ್ಯಾಯಮಂಡಳಿಯ ಐಪಿಎಸ್ ಅಧಿಕಾರಿಗಳ ಅಮಾನತ್ತು ಆದೇಶವನ್ನು ರದ್ದು ಮಾಡಿರುವ ಬಗ್ಗೆ ಮೇಲ್ಮನವಿ ಸಲ್ಲಿಸುವ ಅವಕಾಶವಿದ್ದು, ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. …