ರಾಮನಗರ: ಚನ್ನಪಟ್ಟಣ-ರಾಮನಗರ ಭಾಗದಲ್ಲಿ ಕಾಡಾನೆ ಉಪಟಳ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಎರಡು ಕಾಡಾನೆಗಳ ಸೆರೆಗೆ ಸರ್ಕಾರ ಅನುಮತಿ ನೀಡಿದೆ. ಚನ್ನಪಟ್ಟಣದ ಬಿ.ವಿ.ಹಳ್ಳಿ ಗ್ರಾಮದ ಬಳಿಯಿಂದ ಕಾರ್ಯಾಚರಣೆ ಆರಂಭಿಸಲಾಗಿದ್ದು, ಆರು ಸಾಕಾನೆಗಳಿಂದ ಪುಂಡಾನೆ ಸೆರೆ ಆಪರೇಷನ್ ನಡೆಯುತ್ತಿದೆ. ಸುಗ್ರೀವ, ಕಂಜನ್, ಧನಂಜಯ, ಹರ್ಷ, ಈಶ್ವರ, …










