ಬೆಂಗಳೂರು: ಜೆಡಿಎಸ್ ಪಕ್ಷ ಹಾಗೂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಗಿಸಬೇಕೆಂದು ಕಾಂಗ್ರೆಸ್ ಹೊಂಚು ಹಾಕುತ್ತಿದೆ. ಯಾವುದೇ ಕಾರಣಕ್ಕೂ ಅದರ ಕನಸು ಈಡೇರುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದರು. ಭಾನುವಾರ ನಡೆದ ಜೆಡಿಎಸ್ ಪಕ್ಷದ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನಮ್ಮದು ಸಮರ್ಥ …