Mysore
27
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ
Guarantee schemes will continue DCM D K Shivakumar

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ರಾಜ್ಯ …

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು ಪತ್ರ ಹಾಗೂ ಇತರ ದಸ್ತಾವೇಜುಗಳನ್ನು ವಿತರಿಸುವ ಮೂಲಕ ದಾಖಲೆ ನಿರ್ಮಾಣ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ …

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಸರ್ಕಾರವೇ ಕಾರಣ. ರಾಜ್ಯದ ಸಿಇಟಿ ಮಾದರಿಯಲ್ಲಿ ಪರೀಕ್ಷೆ ನಡೆಸಿ ಎನ್ನುವ ನಮ್ಮ ಸಲಹೆಯನ್ನು ತಿರಸ್ಕರಿಸಿ ನೀಟ್ ನಲ್ಲಿ ಅದ್ವಾನ …

ತುಮಕೂರು : ವಿಧಾನಸಭೆ ಚುನಾವಣೆಗೂ ಮುನ್ನ ರಾಜ್ಯದ ಜನತೆಗೆ ಪ್ರಣಾಳಿಕೆಯಲ್ಲಿ ನೀಡಿದ್ದ 580 ಭರವಸೆಗಳ ಪೈಕಿ 290ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಿದ್ದೇವೆ ಉಳಿದ ಅವಧಿಯಲ್ಲಿ ಇದನ್ನೂ ಸಹ ಈಡೇರಿಸುವ ಮೂಲಕ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಪಥ ಮಾಡಿದರು. …

ತುಮಕೂರು: 2023ರಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ನೇತೃತ್ವದ ಸರ್ಕಾರ ಮೂರು ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿ, 4ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಸಾರ್ಥಕ ಸೇವೆಗಳ ಸಮರ್ಪಣೆ ಸಾಧನಾ ಸಮಾವೇಶ ನಡೆಯುತ್ತಿದೆ. ತುಮಕೂರಿನ ಜೂನಿಯರ್‌ ಕಾಲೇಜು ಮೈದಾನದಲ್ಲಿ ನಿರ್ಮಿಸಲಾದ …

big shocking for ksrtc transport unions

ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ ಸಾರಿಗೆ ಸಂಘಟನೆಗಳು ಮೇ.20ರಂದು ಕರೆ ನೀಡಿದ್ದ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್ ಅಂಕುಶ ಹಾಕಿದೆ. ಮುಷ್ಕರ ನಡೆಸದಂತೆ ಖಡಕ್‌ ಸೂಚನೆ ನೀಡಿರುವ ಹೈಕೋರ್ಟ್ ಸರ್ಕಾರದ ಜೊತೆಗೆ ಮಾತುಕತೆ ನಡೆಸುವಂತೆ ಸೂಚನೆ ನೀಡಿದ್ದು, ವಿಚಾರಣೆಯನ್ನು ಮೇ.21ಕ್ಕೆ ಮುಂದೂಡಿಕೆ …

ಬೆಂಗಳೂರು: ಆನ್‌ಲೈನ್‌ ಮೂಲಕ ಔಷಧಿಗಳ ಖರೀದಿ ಮಾರಾಟ ನಿಲ್ಲಿಸುವಂತೆ ಆಗ್ರಹಿಸಿ ನಾಳೆ ರಾಜ್ಯದಾದ್ಯಂತ ಮೆಡಿಕಲ್‌ ಶಾಪ್‌ಗಳು ಬಂದ್‌ ಆಗಲಿವೆ. ಅಖಿಲ ಭಾರತ ಔಷಧಿ ವ್ಯಾಪಾರಿಗಳ ಸಂಘದಿಂದ ದೇಶದಾದ್ಯಂತ ಮೆಡಿಕಲ್‌ ಬಂದ್‌ಗೆ ಕರೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಬಂದ್‌ಗೆ ಬೆಂಬಲಿಸಿ ಮೆಡಿಕಲ್‌ಗಳನ್ನು …

bus strike

ಬೆಂಗಳೂರು : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸಾರಿಗೆ ಸಂಘಟನೆಗಳು ಕರೆ ನೀಡಿರುವ ಬಸ್ ಬಂದ್ ಆಗುವುದು ನಿಶ್ಚಿತವಾಗಿದೆ. ಸೋಮವಾರ ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು ನಡೆಸಿದ ಸಂಧಾನ ಸಭೆ ವಿಫಲವಾಗಿದೆ. ಅಧಿಕಾರಿಗಳ ಮನವೊಲಿಕೆಗೆ ಸಾರಿಗೆ ಸಂಘಟನೆಗಳು ಸುತಾರಾಂ ಒಪ್ಪಿಗೆ …

ಬೆಂಗಳೂರು : ರಾಜ್ಯದಲ್ಲಿ ರೈತರು ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶ ನಡೆಸುತ್ತಿರುವುದು ರೈತರ ಸಮಾಧಿ ಮೇಲೆ ರಾಜಕೀಯ ಮಾಡುವಂತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ವಾಗ್ದಾಳಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, …

ದುಬಾರೆಯಲ್ಲಿ ಆನೆ ಕಾದಾಟದ ವೇಳೆ ಮಹಿಳೆ ಸಾವು : ಈಶ್ವರ ಖಂಡ್ವೆ ಸಂತಾಪ ಬೆಂಗಳೂರು : ಕೊಡಗು ಜಿಲ್ಲೆ ದುಬಾರೆ ಶಿಬಿರದಲ್ಲಿ ಎರಡು ಸಾಕಾನೆಗಳ ಕಾದಾಟದ ವೇಳೆ ಅನಿರೀಕ್ಷಿತವಾಗಿ ಆಯ ತಪ್ಪಿ ಬಿದ್ದ ಆನೆಯ ಕೆಳಗೆ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಅರಣ್ಯ, …

Stay Connected​
error: Content is protected !!