Mysore
26
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆಯು ಸಾರ್ವಜನಿಕ ಸಮಾರಂಭಗಳಲ್ಲಿ ಜನಸಂದಣಿ ನಿಯಂತ್ರಣಕ್ಕಾಗಿ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೆಚ್ಚು ಜನ ಸೇರುವ ಕಾರ್ಯಕ್ರಮಗಳಲ್ಲಿ ಜನಜಂಗುಳಿ …

BJP tweet about Congress corruption

ಮೈಸೂರು : ಪದೇ ಪದೇ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಅವರು ಎಐಸಿಸಿ ಅಧ್ಯಕ್ಷ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನ ಟೀಕಿಸಿದಂತೆ ಅವರದೇ ಮೈತ್ರಿ ಪಕ್ಷದ ನಾಯಕರುಗಳಾದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ …

Stampede case CAT lifts Vikas Kumar's suspension

ಬೆಂಗಳೂರು : ಐಪಿಎಸ್ ಅಧಿಕಾರಿ ವಿಕಾಸ್‍ಕುಮಾರ್ ಅವರ ಅಮಾನತ್ತು ಆದೇಶವನ್ನು ಕೇಂದ್ರ ಆಡಳಿತ ನ್ಯಾಯಾಧಿಕರಣ(ಸಿಎಟಿ) ರದ್ದುಗೊಳಿಸಿದ್ದು, ಈ ಹಿಂದಿನ ಭತ್ಯೆ ಹಾಗೂ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸುವಂತೆ ಸೂಚನೆ ನೀಡಿದೆ. ಜೂ.3 ರಂದು ಆರ್‌.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ …

Speculative journalism is a danger to society siddaramaiah

ಬೆಂಗಳೂರು : ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿ. ಇದು ಸಮಾಜಕ್ಕೂ ಅಪಾಯ. ಹೀಗಾಗಿ ಪತ್ರಕರ್ತರು ತನಿಖಾ ಪತ್ರಿಕೋದ್ಯಮದತ್ತ ಮುಖ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಎಚ್ಚರಿಸಿದರು. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ ಪತ್ರಿಕಾ …

Siddaramaiah considers enacting a law to control fake news

ಬೆಂಗಳೂರು : ಸುಳ್ಳು ಸುದ್ದಿಗಳ ಮೇಲೆ ನಿಯಂತ್ರಣ, ಪಾವತಿ ಸುದ್ದಿಗಳಿಗೆ ಕಡಿವಾಣ ಸೇರಿದಂತೆ ಹಲವಾರು ವಿಚಾರಗಳಿಗೆ ಸಂಬಂಧಪಟ್ಟಂತೆ ಕಾನೂನು ರೂಪಿಸಲು ಚಿಂತನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸಾರ್ವಜನಿಕ ಸಂಪರ್ಕ ಹಾಗೂ ವಾರ್ತಾ ಇಲಾಖೆ ಸೇರಿದಂತೆ ಇತರ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಿದ್ದ …

Yettinahole project is top priority for Kolar

ಕೋಲಾರ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯಲ್ಲಿ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮೊದಲ ಆದ್ಯತೆ ನೀಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ನಗರಾಭಿವೃದ್ಧಿ, ನಗರ ಯೋಜನೆ …

Heart attacks on the rise among young people: Government forms expert committee

ಬೆಂಗಳೂರು : ರಾಜ್ಯದ ಜನತೆಯ ಬೆಚ್ಚಿ ಬೀಳಿಸಿರುವ ಹೃದಯಾಘಾತ ಪ್ರಕರಣ ಸಂಬಂಧ ಕೊನೆಗೂ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, 10 ಜನ ತಜ್ಞರ ತಾಂತ್ರಿಕ ಸಮಿತಿಯನ್ನು ರಚಿಸಲು ಮುಂದಾಗಿದೆ. ಈ ಸಮಸ್ಯೆಯನ್ನು ಆಳವಾಗಿ ಅಧ್ಯಯನ ಮಾಡಲು ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ …

R Ashok steps down as Opposition Leader even before Dussehra

ಬೆಂಗಳೂರು: ದಸರಾಗೂ ಮೊದಲೇ ವಿಪಕ್ಷ ನಾಯಕ ಆರ್.‌ಅಶೋಕ್‌ ಸ್ಥಾನಕ್ಕೆ ಸಂಚಕಾರ ಬರಲಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೊಸ ಬಾಂಬ್‌ ಸಿಡಿಸಿದ್ದಾರೆ. ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತೀವ್ರ ಚರ್ಚೆಯಲ್ಲಿದ್ದು, ಕಾಂಗ್ರೆಸ್‌ ಶಾಸಕರು ದಿನದಿಂದ ದಿನಕ್ಕೆ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದಾರೆ. …

Our government is secure Dinesh Gundu Rao clarifies

ಮಂಗಳೂರು: ರಾಜ್ಯದಲ್ಲಿ ಯಾವ ಕ್ರಾಂತಿಯೂ ಆಗಲ್ಲ. ನಮ್ಮ ಸರ್ಕಾರ ಸುಭದ್ರವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗುತ್ತೆ ಎಂಬ ಸಚಿವ ಕೆ.ಎನ್. ರಾಜಣ್ಣ ಹೇಳಿಕೆ ಹಾಗೂ ದಸರಾವನ್ನು ಹೊಸ ಸಿಎಂ ಉದ್ಘಾಟನೆ ಮಾಡುತ್ತಾರೆ ಎಂಬ …

Midterm elections after December: Govinda Karajola

ಚಿತ್ರದುರ್ಗ : ಡಿಸೆಂಬರ್‌ ಬಳಿಕ ಯಾವುದೇ ಸಂದರ್ಭದಲ್ಲಾದರೂ ಮಧ್ಯಂತರ ಚುನಾವಣೆ ನಡೆಯಬಹುದು ಎಂದು ಸಂಸದ ಗೋವಿಂದ ಕಾರಜೋಳ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಚಿತ್ರದುರ್ಗದಲ್ಲಿ ಮಾತನಾಡಿದ ಅವರು, 2028ಕ್ಕೆ ವಿಧಾನಸಭೆ ಚುನಾವಣೆ ಬರುತ್ತೆ ಎಂದು ನಾನು ಹೇಳಲ್ಲ. ಡಿಸೆಂಬರ ಬಳಿಕ ಯಾವುದೇ …

Stay Connected​
error: Content is protected !!