ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಜೆ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್ ಯುವತಿಯನ್ನು …
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಬಿಜೆಪಿ ಮುಖಂಡನ ಪುತ್ರನಿಂದ ಲವ್ ಸೆಕ್ಸ್ ದೋಖಾ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಕೃಷ್ಣ ಜೆ ರಾವ್ ಎಂಬಾತನೇ ಬಂಧಿತ ಆರೋಪಿಯಾಗಿದ್ದಾನೆ. ಬಿಜೆಪಿ ಮುಖಂಡನ ಪುತ್ರನಾಗಿರುವ ಕೃಷ್ಣ ಜೆ ರಾವ್ ಯುವತಿಯನ್ನು …
ಶಿವಮೊಗ್ಗ: ಜುಲೈ.14ರಂದು ದೇಶದ 2ನೇ ಅತಿ ಉದ್ದದ ಸಿಗಂದೂರು ಕೇಬಲ್ ಸೇತುವೆ ಲೋಕಾರ್ಪಣೆಗೊಳ್ಳಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಂಸದ ಬಿ.ವೈ.ರಾಘವೇಂದ್ರ ಅವರು, ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನಲ್ಲಿರುವ ಯಾತ್ರಾಸ್ಥಳ ಸಿಗಂದೂರು ಸೇತುವೆಗೆ ಜುಲೈ.14ರಂದು …
ಬೆಂಗಳೂರು : ಕರ್ನಾಟಕದಲ್ಲೂ ದ್ವಿಭಾಷಾ ನೀತಿಯನ್ನು ಅನುಸರಣೆಗೆ ತರಬೇಕು ಎಂದು ಕನ್ನಡ ರಕ್ಷಣಾ ವೇದಿಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದೆ. ವೇದಿಕೆ ಅಧ್ಯಕ್ಷ ಎಚ್.ಶಿವರಾಮೇಗೌಡ, ಡಾ.ರಾಜಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು ಅವರ ನೇತೃತ್ವದ ನಿಯೋಗವಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ …
ಬೆಂಗಳೂರು: ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣದಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರಿಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶದಿಂದ ರವಿಕುಮಾರ್ ಬಂಧನದ ಭೀತಿಯಿಂದ ತಾತ್ಕಾಲಿಕ ಪಾರಾಗಿದ್ದಾರೆ. ರವಿಕುಮಾರ್ …
ಮಡಿಕೇರಿ : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲ್ಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ಐಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. …
ಮೈಸೂರು : ರಾಜ್ಯದ ಯಾವುದೇ ಜಿಲ್ಲೆಯಲ್ಲೂ ರಸಗೊಬ್ಬರದ ಕೊರತೆ ಇಲ್ಲ. ಆದರೆ, ಕೇಂದ್ರದ ಸಕಾರಾತ್ಮಕ ನಿರ್ಧಾರದಂತೆ ಮುಂದಿನ ದಿನಗಳಲ್ಲಿ ಯೂರಿಯಾ ಪೂರೈಕೆ ಶೇ 50% ಕಡಿತಗೊಳ್ಳಲಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದ್ದಾರೆ. ಮೈಸೂರಿನ ನಾಗನಹಳ್ಳಿ ಕೃಷಿ ತರಬೇತಿ ಕೇಂದ್ರದಲ್ಲಿ …
ಬೀದರ್ : ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ …
ಬೀದರ್ : ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ನೈತಿಕ ಸ್ಥೈರ್ಯ ಕುಗ್ಗಬೇಕು, ಮಹಿಳೆಯರು ಯಾರೂ ಮುಂದೆ ಬರಬಾರದು ಎಂಬುದು ಬಿಜೆಪಿಗರ ಮನಸ್ಥಿತಿ. ಬಿಜೆಪಿಯವರು ತತ್ವ ಸಿದ್ದಾಂತ ಅಂತ ಹೇಳುತ್ತಾರೆ. ಆದರೆ ಈ ರೀತಿ ಮನುಸ್ಮೃತಿಯನ್ನು ಎಲ್ಲಾ ಕಡೆ ಬಿತ್ತನೆ …
ಬೆಂಗಳೂರು : ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ …
ಬೆಂಗಳೂರು: ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿಯ ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರ ನಾಲಿಗೆ ಉದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ರವಿಕುಮಾರ್ ಹೇಳಿಕೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. …