Mysore
24
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
CM will resolve the MLAs' dissatisfaction: Minister G. Parameshwara

ಬೆಂಗಳೂರು: ಶಾಸಕರ ಅಸಮಾಧಾನಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಗೆಹರಿಸುತ್ತಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಚಿವರ ವಿರುದ್ಧ ಶಾಸಕರ ಅಸಮಾಧಾನ ಎಲ್ಲಾ ಸರ್ಕಾರಗಳಲ್ಲೂ ಸಾಮಾನ್ಯ. ಶಾಸಕರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವುದು ಕಷ್ಟ ಸಾಧ್ಯ. ಹಾಗಾಗಿ ಸಣ್ಣಪುಟ್ಟ …

It is not true that the government has no money: Former MP D.K. Suresh

ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ …

It’s been two and a half years without grants for MLAs: MP Basavaraj Bommai mocks

ಬೆಂಗಳೂರು: ಜನರು ಕೊಡುವ ದುಡ್ಡಿನಲ್ಲಿ ರಾಜ್ಯ ಸರ್ಕಾರ ತೀವ್ರ ಭ್ರಷ್ಟಾಚಾರ ಮಾಡುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕರಿಗೆ ಅನುದಾನ ಇಲ್ಲದೇ ಎರಡೂವರೆ ವರ್ಷ ಆಯಿತು. ಜನ ಭ್ರಷ್ಟಾಚಾರಕ್ಕೆ ತಮ್ಮ ದುಡಿಮೆ …

Discussion between Mandya farmer leaders and Deputy CM D.K. Shivakumar

ಬೆಂಗಳೂರು: ಐತಿಹಾಸಿಕ ಕಾವೇರಿ ಆರತಿ ಕಾರ್ಯಕ್ರಮದ ಮಹತ್ವ ಹಾಗೂ ಅದರಿಂದಾಗುವ ಆರ್ಥಿಕ ಅಭಿವೃದ್ಧಿ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಮಂಡ್ಯ ರೈತ ಮುಖಂಡರ ಜೊತೆ ಸಮಾಲೋಚನೆ ನಡೆಸಿದರು. ರೈತರ ಜೀವನಾಡಿ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಮಾಡಲು ನಿರ್ಧಾರ ಮಾಡಿರುವ ರಾಜ್ಯ ಸರ್ಕಾರದ …

rain

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಚಿಕ್ಕಮಗಳೂರು, …

nikhil kumaraswamy

ರಾಮನಗರ : ಚುನಾವಣೆಗೆ ನಿಲ್ಲುವ ಸಮಯ ಬಂದರೆ ರಾಮನಗರದಲ್ಲಿಯೇ ನನ್ನ ಮುಂದಿನ ಚುನಾವಣೆ. ಯಾವುದೇ ಕಾರಣಕ್ಕೂ ನಾನು ಜಿಲ್ಲೆಯಿಂದ ಪಲಾಯನ ಮಾಡುವುದಿಲ್ಲ ಎಂದು ಜೆಡಿಎಸ್‌ ಯುವ ನಾಯಕ ನಿಖಿಲ್‌ ಕುಮಾರಸ್ವಾಮಿ ದೃಢ ಸಂಕಲ್ಪವನ್ನು ವ್ಯಕ್ತಪಡಿಸಿದರು. ಇದು ನಮ್ಮ ಸ್ವ ಕ್ಷೇತ್ರ, ನೀವು …

Congress is in favour of social justice: Minister Priyank Kharge

ಕಲಬುರಗಿ : ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ನಗರದ ಪೂಜ್ಯ ಬಸವರಾಜಪ್ಪ …

reaction on karnataka congress government

ಬೆಂಗಳೂರು: ನಾವು ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾತಿನಲ್ಲಿ ಟೀಕೆ ಮಾಡುತ್ತಿದ್ದೇವೆ. ಸರ್ಕಾರಕ್ಕೆ ಜನ ಯಾವಾಗ ಕಾಲಲ್ಲಿ ಇರುವುದನ್ನು ಬಿಚ್ಚಿ ಹೊಡೆಯುತ್ತಾರೋ ಗೊತ್ತಿಲ್ಲ ಎಂದು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

Shivraj Tangadagi inquired Doddarangegowda health

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ಸಾಹಿತಿ ಪ್ರೊ. ದೊಡ್ಡ ರಂಗೇಗೌಡರನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಆಸ್ಪತ್ರೆಯ …

Zameer Ahmed Khan reaction about Karnataka Housing Scheme Corruption

ಬೆಂಗಳೂರು: ವಸತಿ ಇಲಾಖೆಯಲ್ಲಿ ಹಣ ಪಡೆದು ಮನೆ ಹಂಚಿಕೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ ನೀಡಿದ್ದು, ಬಿ.ಆರ್.ಪಾಟೀಲ್‌ ಆರೋಪದ ಬಗ್ಗೆ ಸಿಬಿಐ ತನಿಖೆಯಾಗಲಿ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

Stay Connected​
error: Content is protected !!