Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದುಬಿದ್ದಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರು ಈ ಕೂಡಲೇ ಮಧ್ಯ ಪ್ರವೇಶಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿರ್ಧಾರ ತೆಗೆದುಕೊಳ್ಳಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಸರ್ಕಾರದ ವಿರುದ್ದ …

ಬೆಂಗಳೂರು: ಶಾಸಕ ಬಿ.ಆರ್.ಪಾಟೀಲ್‌ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ರಾಜುಕಾಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ …

ಕಲಬುರ್ಗಿ: ವಸತಿ ಇಲಾಖೆಯಲ್ಲಿನ ಲಂಚದ ಆಡಿಯೋ ವೈರಲ್‌ ಆದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಶಾಸಕ ಬಿ.ಆರ್‌. ಪಾಟೀಲ್‌ಗೆ ಬುಲಾವ್‌ ನೀಡಿದ್ದಾರೆ. ಆಡಿಯೋ ವೈರಲ್‌ ಆದ ಬೆನ್ನಲ್ಲೇ ಪಕ್ಷಕ್ಕೆ ಭಾರೀ ಮುಜುಗರವಾಗುತ್ತಿದ್ದಂತೆ ಎಚ್ಚೆತ್ತ ಸಿಎಂ ಸಿದ್ದರಾಮಯ್ಯ ಅವರು, ಬಿ.ಆರ್.‌ಪಾಟೀಲ್‌ಗೆ ಕರೆ ಮಾಡಿ …

D K Suresh

ಬೆಂಗಳೂರು: ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಜಿ ಸಂಸದ ಡಿ.ಕೆ.ಸುರೇಶ್‌ ಇಡಿ ವಿಚಾರಣೆಗೆ ಹಾಜರಾಗಿದ್ದಾರೆ. ಐಶ್ವರ್ಯಾ ಗೌಡ ವಿರುದ್ಧ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ಗೆ ಇಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು. ಅದರಂತೆ …

weather rain alert karnataka

ಬೆಂಗಳೂರು: ರಾಜ್ಯದಲ್ಲಿ ಜೂನ್.‌ 26ರಿಂದ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದ್ದು, 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕಳೆದ ಮೂರು ದಿನಗಳಿಂದ ಎಲ್ಲೆಡೆ ಒಣಹವೆ ಇತ್ತು. ಆದರೆ ಇಂದಿನಿಂದ ಮಳೆ ಚುರುಕು ಪಡೆದುಕೊಂಡಿದ್ದು, ಜೂನ್.‌26ರ …

ಬೆಂಗಳೂರು: ಪ್ರಧಾನಿ ಮೋದಿ ಅವರು ಕಳೆದ 11 ವರ್ಷಗಳಿಂದ ಸುದ್ದಿಗೋಷ್ಠಿಯನ್ನೇ ನಡೆಸಿಲ್ಲ. ಹೀಗಿರುವಾಗ ದೇಶದ ಪ್ರಗತಿ ಕುರಿತು ಚರ್ಚೆಗೆ ಬರುತ್ತಾರೆಯೇ.? ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾನು ಎಂದಿಗೂ ಯಾರನ್ನೂ ವೈಯಕ್ತಿಕವಾಗಿ ಟಾರ್ಗೆಟ್‌ ಮಾಡಿ …

_G Parameshwara-news

ಕೊಪ್ಪಳ : ಪಿಎಸ್‍ಐ ನೇಮಕಾತಿಯಲ್ಲಿ ಹಗರಣಗಳು ನಡೆದು ವರ್ಷಗಳಾಗಿವೆ. ಅಲ್ಲಿಂದ ಈವರೆಗೂ ಒಂದು ಪಿಎಸ್‍ಐ ಹುದ್ದೆಗೂ ನೇಮಕಾತಿ ಮಾಡಲು ಸಾಧ್ಯವಿಲ್ಲ. ಶೀಘ್ರದಲ್ಲಿಯೇ ಇನ್‌ಸ್ಪೆಕ್ಟರ್‌ ಹಾಗೂ ಕಾನ್‌ಸ್ಟೇಬಲ್‌ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ನಗರದಲ್ಲಿ ಭಾನುವಾರ …

ಮಂಡ್ಯ : ಅನ್ನ ಕೊಡಿ ಅಂದರೆ ಕಂಡ ಕಂಡಲ್ಲಿ ಕನ್ನ ಹಾಕಲಾಗುತ್ತಿದೆ. ಹೌಸಿಂಗ್ ಬೋರ್ಡ್ ಕಮಿಷನ್ ಬೋರ್ಡ್ ಆಗಿದೆ. ಮನಿ ಕೊಟ್ಟರೆ ಮನೆ ಎಂಬುದು ಹೌಸಿಂಗ್ ಬೋರ್ಡ್ನ ಹೊಸ ಸ್ಲೋಗನ್ ಆಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ್ ರಾಜ್ಯ ಕಾಂಗ್ರೆಸ್ …

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ, ಕಮೀಷನ್ ವ್ಯವಹಾರದ ಬಗ್ಗೆ 224 ಶಾಸಕರಿಗೂ ಗೊತ್ತಿರುವ ವಿಷಯವೇ ಆಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; …

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

Stay Connected​
error: Content is protected !!