Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
B Y Vijayendra

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದಾಗಿನಿಂದ ಬರೀ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ ಈ ಸರ್ಕಾರ ಬಂದಾಗಿನಿಂದ ಬಡವರು, ರೈತರಿಗೆ ಶಾಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಸರ್ಕಾರದಿಂದ ಬಡವರಿಗೆ …

mahesha-joshi-kannada sahithya-parisattu

ಬಳ್ಳಾರಿ: ಕನ್ನಡದ ಅಸ್ಮಿತೆ ಪ್ರತಿಬಿಂಬಿಸಲು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಕನ್ನಡಾಭಿಮಾನಿಗಳಿಗೆ ಅವಕಾಶ ದೊರೆತಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ್‌ ಜೋಶಿ ಹೇಳಿದರು. ಈ ಬಾರಿ ಬಳ್ಳಾರಿಯಲ್ಲಿ ಜರುಗಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ …

jds-krishna-nayaka-hd-kumaraswamy

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕೃಷ್ಣನಾಯಕ ಅವರಿಂದು ಮತ್ತೆ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾದರು. ಜೆಡಿಎಸ್ ಕೇಂದ್ರ ಕಚೇರಿ ಜೆಪಿ ಭವನದಲ್ಲಿ ಕೃಷ್ಣ ನಾಯಕ್ ಅವರನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪಕ್ಷದ ಬಾವುಟ ನೀಡಿ ಶಾಲು …

ramalingappa-reddy-transport-minister

ಬೆಂಗಳೂರು: ಚಾಲಕರು ಅಜಾಗರೂಕತೆಯಿಂದ ಬಸ್ ಚಾಲನೆ ಮಾಡಿ ಸಾರ್ವಜನಿಕರ ಸಾವು ನೋವಿಗೆ ಕಾರಣವಾದರೆ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಎಚ್ಚರಿಕೆ ನೀಡಿದರು. ಈ ಕುರಿತು ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಚಾಲಕರು ಜವಾಬ್ದಾರಿಯಿಂದ, ಜಾಗರೂಕತೆಯಿಂದ ಚಾಲನೆ …

ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …

rainy season

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಆರಂಭವಾಗಿದ್ದು, ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ …

ಬೆಂಗಳೂರು : ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ವಿರುದ್ಧ ಪ್ರಾಸಿಕ್ಯೂಷನ್‍ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ದೂರು ಸಲ್ಲಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಅಲ್ಪಸಂಖ್ಯಾತರ ಇಲಾಖೆಯಲ್ಲಿ ಸುಮಾರು 625 ಕೋಟಿ ರೂಪಾಯಿ ದುರ್ಬಳಕೆ ಮಾಡಿಕೊಂಡಿರುವ ಗಂಭೀರ ಆರೋಪ …

ಬೆಂಗಳೂರು : ವಿಜಯನಗರ ಆಟೋಮೋಟಿವ್ ಸ್ಪೋರ್ಟ್ಸ್ ಅಸೋಸಿಯೇಷನ್ (VASA), ಎಫ್‌.ಎಂ.ಎಸ್‌.ಸಿ.ಐ ಹಾಗೂ ಇಂಡಿಯಾ ಮೋಟಾರ್ ಸ್ಪೋರ್ಟ್ಸ್‌ನ ವತಿಯಿಂದ ಇಂದಿನಿಂದ(ಜೂ.21) ರ‍್ಯಾಲಿ ಆಫ್‌ ಬೆಂಗಳೂರು ನಡೆಯುತ್ತಿದ್ದು, ನಾಳೆ ಫೈನಲ್‌ ಹಣಾಹಣೆ ಇರಲಿದೆ. ಜೂನ್ 21 ಮತ್ತು 22ರಂದು ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ಶಕ್ತಿ ಹಿಲ್ …

ಬೆಂಗಳೂರು : ನಿರಂತರ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಿದ್ದು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ನೆರವಾಗುವಂತೆ ರಾಜ್ಯ ಸರ್ಕಾರದ ಮನವಿಗೆ ಕೇಂದ್ರವೂ ಸಕಾರಾತ್ಮಕ ಸಮ್ಮತಿ ನೀಡಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರೆಡೂ ಪ್ರತಿ ಕೆ.ಜಿ.ಗೆ ಎರೆಡೆರೆಡು ರೂ.ಗಳಂತೆ …

ತುಮಕೂರು : ಕೆ.ಎನ್. ರಾಜಣ್ಣ ರಾಜಕೀಯ, ಸಹಕಾರ ಎಂದರೆ ಜನಸೇವೆ ಎಂದು ಭಾವಿಸಿದ್ದಾರೆ. ಸಮಾಜದಲ್ಲಿನ ಎಲ್ಲ ಬಡವರ ಬಗೆಗಿನ ಕಾಳಜಿ ಹೊಂದಿದ್ದಾರೆ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವುದು ಬಹಳ ದೊಡ್ಡ ಗುಣ. ಜಾತಿ, ಧರ್ಮ ಎಂಬ ಬೇಧವಿಲ್ಲದೇ ಬಡ ಮಕ್ಕಳ ಶಾಲಾ …

Stay Connected​
error: Content is protected !!