ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು …
ಬೆಂಗಳೂರು: ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು …
ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೇ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಮಾಡಿದ್ದು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಕುರಿತು ವಿಜಯಪುರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ಸೇರಿ ರಮೇಶ್ ಜಾರಕಿಹೊಳಿ …
ಬೆಂಗಳೂರು: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ನಲ್ಲಿ ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ. ಸಿದ್ದರಾಮಯ್ಯ ಅವರೇ ಇನ್ನೂ ಎರಡೂವರೆ …
ಬೆಂಗಳೂರು: ಅರ್ಎಸ್ಎಸ್ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಅರ್ಎಸ್ಎಸ್ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ …
ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಮೂವರು ಐಪಿಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ವರದಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಆರ್ಸಿಬಿ ವಿಜಯೋತ್ಸವ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಆರ್ಸಿಬಿ …
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ಬೆಂಗಳೂರಿನಲ್ಲಿಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ದಸರಾ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, …
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಡುವೆ ಸಮನ್ವಯದ ಕೊರತೆ ಎದ್ದು ಕಾಣುತ್ತಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ವಿಧಾನಸೌಧದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊಂದಾಣಿಕೆ ಮಾಡಿಕೊಂಡ ವಿಚಾರದಲ್ಲಿ ಸಮನ್ವಯತೆ ಇರಬೇಕು. ಆದರೆ ಬಿಜೆಪಿ-ಜೆಡಿಎಸ್ನಲ್ಲಿ ಆ ಕೊರತೆ …
ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಆಚರಿಸುವ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ಇಂದು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್, ಕೆ.ವೆಂಕಟೇಶ್, ಶಿವರಾಜ್ ಎಸ್. ತಂಗಡಗಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ …
ಬೆಂಗಳೂರು : ರಾಜ್ಯದಲ್ಲಿ ಅಪರಾಧಗಳ ಪ್ರಮಾಣ ಕಡಿಮೆ ಆಗಿರುವುದು ಸಮಾಧಾನದ ಸಂಗತಿಯಾದರೂ ಪೊಲೀಸರ ತನಿಖೆಯ ಗುಣಮಟ್ಟ ಕಡಿಮೆಯಾಗಿದ್ದು ಇದನ್ನು ಹೆಚ್ಚಿಸಬೇಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ಮತ್ತು ಪೊಲೀಸ್ …
ಬೆಂಗಳೂರು : ಮಲೆಮಹದೇಶ್ವರ ಬೆಟ್ಟದಲ್ಲಿ ಐದು ಹುಲಿಗಳ ಸಾವಿನ ಬಗ್ಗೆ ಕಳವಳ ವ್ಯಕ್ತಪಡಿಸಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ, ಇಂಥ ಧಾರುಣ ಘಟನೆ ನಡೆಯಬಾರದಿತ್ತು. ಇದು ರಾಜ್ಯಕ್ಕೆ ಕಪ್ಪುಚುಕ್ಕೆ ಎಂದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹುಲಿಗಳು …