Mysore
27
scattered clouds

Social Media

ಭಾನುವಾರ, 22 ನವೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಳನಾಡು, …

ಬೆಂಗಳೂರು: ಸಮುದ್ರ ಭಾಗದಲ್ಲಿ ವೈಪರೀತ್ಯಗಳು ಮುಂದುವರಿದಿದ್ದು, ಮುಂಗಾರು ಮಳೆ ಆಗಮನಕ್ಕೆ ದಿನಗಣನೇ ಶುರುವಾಗಿದೆ. ಮತ್ತೊಂದೆಡೆ ರಾಜ್ಯದ ವಿವಿಧ ಕಡೆಗಳಲ್ಲಿ ಪೂರ್ವ ಮುಂಗಾರು ಮಳೆ ಅಬ್ಬರಿಸಿದ್ದು, ಮುಂದಿನ 7 ದಿನ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದುವರಿಯಲಿದೆ, ಇದರ ಬೆನ್ನಲ್ಲೆ ಮುಂಗಾರು ಮಳೆ ಕೇರಳ …

ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಈ ದಂಧೆಯ ವಿರುದ್ಧ ಹೋರಾಟಕ್ಕೆ ಧುಮುಕುವುದಾಗಿ ಘೋಷಿಸಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಹತ್ವದ …

DCM DK Shivakumar

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಪ್ರಬಲವಾಗಿ ವಿರೋಧಿಸಿದ್ದಾರೆ. ಇದೊಂದು ಅಧಿಕಾರ ಕೇಂದ್ರೀತ, ರಾಜಕೀಯ ಪ್ರೇರಿತ ಯೋಜನೆಯಾಗಿದ್ದು, ರಾಜ್ಯಗಳನ್ನು ದುರ್ಬಳಗೊಳಿಸುವುದರ ಮೂಲಕ ಒಕ್ಕೂಟ ವ್ಯವಸ್ಥೆಗೆ …

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ ಹೆಚ್ಚುವರಿ 1122 ಸೀಟುಗಳು ದೊರೆಯಲಿವೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ. ಇಂದು ವಿಕಾಸಸೌಧದಲ್ಲಿ …

ಬೆಂಗಳೂರು : ಇಡೀ ದೇಶದ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದ್ದ ಎಸ್‌ಐಆರ್ ಪ್ರಕ್ರಿಯೆ ಈಗ ಕರ್ನಾಟಕಕ್ಕೂ ಕಾಲಿಟ್ಟಿದೆ. ಬಿಹಾರ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿರುಗಾಳಿ ಎಬ್ಬಿಸಿ, ಸುಪ್ರೀಂ ಕೋರ್ಟ್ ಮೆಟ್ಟಿಲೇರುವಂತೆ ಮಾಡಿದ್ದ ʼಎಸ್‌ಐಆರ್‌ʼ ಅಂದರೆ ʻಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆʼ …

ವಿಜಯಪುರ : ಭಾರೀ ಗಾಳಿ ಮತ್ತು ಮಳೆಯಿಂದಾಗಿ ಹಳೆಯ ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ನಾಲ್ವರು ದುರ್ಮರಣವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮೊರಗಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಗ್ರಾಮದ ಗುರುನಾಥ ಬಡಿಗೇರ (35), ಜ್ಯೋತಿ ಬಡಿಗೇರ (28), …

ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ 64ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಶುಭ ಹಾರೈಸಲು ಅಭಿಮಾನಿಗಳು, ಕಾರ್ಯಕರ್ತರು, ಹಿತೈಷಿಗಳ ದಂಡೇ ನೆರೆದಿತ್ತು. ನಿನ್ನೆ ರಾತ್ರಿಯಿಂದಲೇ ಸಂಭ್ರಮಾಚರಣೆ ಶುರುವಾಗಿದ್ದು, ಇಂದು ಇಡೀ ದಿನ ಶುಭ ಹಾರೈಕೆಗಳು ಪೂಜೆ ಉಡುಗೊರೆಗಳ ವಿನಿಮಯವಾಗಿದೆ. ನಿನ್ನೆ ರಾತ್ರಿ …

rain land slide s

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ ಪಡೆದುಕೊಳ್ಳಲಿದ್ದು, 7 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ನಾಳೆ ಮೇ.15ರಂದು ರಾಜ್ಯದ ಕೆಲವೆಡೆ ಭಾರೀ ಮಳೆಯಾಗಲಿದ್ದು, ಜನತೆ ಎಚ್ಚರಿಕೆಯಿಂದ …

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿದ್ದು, ಮೇ.24ರಂದು ಎಂಬಿಎ, ಎಂಸಿಎ …

Stay Connected​
error: Content is protected !!