Mysore
23
overcast clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ …

ಬೆಂಗಳೂರು : ಬಿಡದಿ ಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಒತ್ತುವರಿ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ಎಸ್‍ಐಟಿಗೆ ರಾಜ್ಯ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಬೀಗ್ ರಿಲೀಪ್ ಸಿಕ್ಕಿದಂತಾಗಿದೆ. ನ್ಯಾ. ಇಂದಿರೇಶ್ ಅವರು …

ರೈಲ್ವೆ ನೇಮಕಾತಿ ಮಂಡಳಿ (RRB) 6180 ತಂತ್ರಜ್ಞ ಗ್ರೇಡ್-1 ಮತ್ತು ಗ್ರೇಡ್-3 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಜೂ. 28 ರಿಂದ ಜುಲೈ 28ರವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 18 ರಿಂದ 30 ವರ್ಷ ನಿಗದಿಪಡಿಸಲಾಗಿದ್ದು, ಸರ್ಕಾರದ ನಿಯಮಾವಳಿ ಪ್ರಕಾರ …

ಬೆಂಗಳೂರು : ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಇನ್ನು ಕೆಲವೇ ತಿಂಗಳುಗಳಲ್ಲಿ ಚಿಂಪಾಜಿ, ಬೇಟೆ ಚೀತಾ, ಜಾಗ್ವಾರ್ ಸೇರಿದಂತೆ 10 ವಿದೇಶೀ ವನ್ಯಜೀವಿಗಳ ಸೇರ್ಪಡೆ ಆಗಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬನ್ನೇರು ಘಟ್ಟ …

ಬೆಂಗಳೂರು : ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು. ಇಲಾಖೆಯ 532 ಮಂದಿ ಪೌರ ಕಾರ್ಮಿಕರ ಹುದ್ದೆ ಕಾಯಂ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ಕರ್ನಾಟಕ ವಿದ್ಯುತ್ ಪ್ರಸರಣ …

ಬೆಂಗಳೂರು : ರಾಜ್ಯ ಸರ್ಕಾರದ ಜನಪರ ಯೋಜನೆಗಳ ಅನುಷ್ಠಾನಕ್ಕೆ ಕೆಪಿಟಿಸಿಎಲ್ ನೌಕರರ ಸಂಘ ಬೆಂಬಲವಾಗಿದೆ, ನಮ್ಮ ಸರ್ಕಾರವೂ ಈ ಸಂಘದ ಪರವಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ‌ ನಿಯಮಿತ ನೌಕರರ ಸಂಘ ಬುಧವಾರ ಅರಮನೆ …

ಬೆಂಗಳೂರು: ತೆಲಂಗಾಣ ಹೈಕೋರ್ಟ್‍ನ ಆದೇಶದ ಹಿನ್ನೆಲೆಯಲ್ಲಿ ಮಾಜಿ ಸಚಿವ ಜಿ.ಜನಾರ್ಧನ ರೆಡ್ಡಿ ಅವರ ಶಾಸಕತ್ವಕ್ಕೆ ಮರುಜೀವ ದೊರೆತಿದೆ. ಅಕ್ರಮ ಗಣಿಗಾರಿಕೆ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಪ್ರಧಾನ ನ್ಯಾಯಾಲಯ ನೀಡಿದ್ದ ಘೋಷಿತ ಅಪರಾಧಿ ಎಂಬ ತೀರ್ಪಿನ ಪರಿಣಾಮ ಗಂಗಾವತಿ ವಿಧಾನಸಭಾ ಕ್ಷೇತ್ರದ …

ಬೆಂಗಳೂರು: ಐಶ್ವರ್ಯ ಗೌಡ ವಂಚನೆ ಪ್ರಕರಣ ತನಿಖೆಯನ್ನು ಸಿಐಡಿಗೆ ವಹಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಐಶ್ವರ್ಯ ಗೌಡ ವಿರುದ್ಧ ರಾಜ್ಯದ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ಈಗ ಐಶ್ವರ್ಯ ಗೌಡ ವಂಚನೆ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ …

ಬೆಂಗಳೂರು: ನಾಳೆ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ರಾಜ್ಯ ಸಚಿವ ಸಂಪುಟ ಸಭೆ ರದ್ದಾಗಿದೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ ಕಾರಣಾಂತರಗಳಿಂದ ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಕ್ಯಾಬಿನೆಟ್‌ ರಭೆ ರದ್ದಾಗಿದೆ. ಇನ್ನು ಸಚಿವ ಸಂಪುಟ ಸಭೆಯನ್ನು …

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಕೊಡಗು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು, ಈ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಮಾಹಿತಿ …

Stay Connected​
error: Content is protected !!