ಬೆಂಗಳೂರು: ಹಿಂದಿನ ಸರ್ಕಾರ ಸರಿಯಾದ ಪ್ರಮಾಣದಲ್ಲಿ ಹಣ ಇಡದೇ ಕಾಮಗಾರಿಗಳನ್ನು ಮಂಜೂರು ಮಾಡಿದೆ. ಅದರಲ್ಲಿ ಕೆಲಸ ಮಾಡಿ ಸಿಲುಕಿಕೊಂಡಿರುವ ಗುತ್ತಿಗೆದಾರರು ಹೆಚ್ಚಿನ ಕಮಿಷನ್ ನೀಡುತ್ತಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸರ್ಕಾರದ …










