ಬೆಂಗಳೂರು : ಜಾತಿ ಜನಗಣತಿ ಮರುಸರ್ವೆ ಆಗುವುದಿಲ್ಲ. ಕೇವಲ ತಿದ್ದುಪಡಿ ಮಾತ್ರ ಮಾಡಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರೊಂದಿಗೂ ಸಮಾಲೋಚಿಸಿಯೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕು ಎಂದು ತಾವು ಮುಖ್ಯಮಂತ್ರಿಯವರಿಗೆ ಪತ್ರ ಬರೆದಿದ್ದಾಗಿ …










