Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಸಾಧನೆಗೆ ಶೂನ್ಯ ಅಂಕ ನೀಡುವವರಿಗೆ ಓದುವಂತಹ ಬುದ್ಧಿ ಇರಬೇಕು. ಇಲ್ಲವೇ ಕಡೆ ಪಕ್ಷ ಓದುವಂತವರನ್ನಾದರೂ ಜೊತೆಯಲ್ಲಿ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ತಿರುಗೇಟು ಕೊಟ್ಟಿದ್ದಾರೆ. ಬಿಜೆಪಿ ನೇತೃತ್ವದ …

ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದ್ದು, ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ. ಈ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದ ಕಾಲ್ತುಳಿತ ದುರಂತದ ಪರಿಣಾಮ ಇಲ್ಲಿ ನಡೆಯಬೇಕಿದ್ದ ಪಂದ್ಯಗಳನ್ನು ಬಿಸಿಸಿಐ ಬೇರೆಡೆಗೆ ಸ್ಥಳಾಂತರ ಮಾಡಿದೆ. ನವೆಂಬರ್.‌13ರಿಂದ 19ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ಎ ಹಾಗೂ ಸೌತ್‌ ಆಫ್ರಿಕಾ ಎ ನಡುವಣ ಪಂದ್ಯಗಳನ್ನು ಆಯೋಜನೆ …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಐಎಲ್‌ ವಿಚಾರಣೆಯನ್ನು ಹೈಕೋರ್ಟ್‌ ಜೂನ್.‌12ಕ್ಕೆ ಮುಂದೂಡಿದೆ. ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ …

Heavy rains in the state till July 12 Meteorological Department forecast

ಬೆಂಗಳೂರು: ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌11ರಂದು ಮಲೆನಾಡು, ಕರಾವಳಿ ಕರ್ನಾಟಕ ಜಿಲ್ಲೆಗಳಿಗೆ ಆರೆಂಜ್‌ ಘೋಷಣೆ ಮಾಡಲಾಗಿದ್ದು, ಉಳಿದೆಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಜೂನ್.‌12ರಂದು ಕರಾವಳಿ, …

_G Parameshwara-news

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಸ್ತವ ಸಂಗತಿ ಬಗ್ಗೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ …

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮಕ್ಕೂ, ಕಾಲ್ತುಳಿತಕ್ಕೂ ನಮಗೂ ಸಂಬಂಧವಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಕಿಡಿಕಾರಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, …

jp nadda

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಬೆಂಗಳೂರು : ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ …

CM Siddaramaiah

ಬೆಂಗಳೂರು: ಮಹತ್ವದ ಬೆಳವಣೆಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ಭೇಟಿ ನೀಡುತ್ತಿದ್ದು, ರಾಜಕೀಯವಾಗಿ ನಾನಾ ರೀತಿಯ ವ್ಯಾಖ್ಯಾನಗಳಿಗೆ ಕಾರಣವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ಕಾಲ್ತುಳಿತ ಪ್ರಕರಣದಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರ ನಡುವೆ ಭಾರೀ ಪ್ರಮಾಣದ ಆಂತರಿಕ ಜಿದ್ದಾಜಿದ್ದಿ ನಡೆಯುತ್ತಿದೆ. …

K. J. George

ಬೆಂಗಳೂರು: ರೈತರ ಕೃಷಿ ಪಂಪ್‍ಸೆಟ್‍ಗಳಿ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯ ಸೋಲಾರ್ ಘಟಕಗಳನ್ನು ಜೂ.11ರಂದು ಅಧಿಕೃತವಾಗಿ ಉದ್ಘಾಟಿಸಲಾಗುತ್ತದೆ ಎಂದು ಇಂಧನ ಖಾತೆ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೌರಿಬಿದನೂರಿನ ನೇತಾಜಿ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ಜೂ.11ರ …

Stay Connected​
error: Content is protected !!