Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
hdk

ಬೆಂಗಳೂರು: ವಿಧಾನಸೌಧದ ಬಳಿ ಕಾಲ್ತುಳಿತ ಆಗಿಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ …

g parameshwar

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ಘಟನೆ ನಡೆದ ನಂತರ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರ ಖಾತೆ ಬದಲಾವಣೆ ಮಾಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಖಾತೆ ಬದಲಾವಣೆ ವದಂತಿ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಖಾತೆ ಬದಲಾವಣೆ …

rainy season

ಬೆಂಗಳೂರು: ಇಂದಿನಿಂದ ರಾಜ್ಯದಲ್ಲಿ ಮಳೆಯಾಗಲಿದ್ದು, ವಾರಾಂತ್ಯದ ವೇಳೆಗೆ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣ ಒಳನಾಡಿನ ಪ್ರದೇಶದಲ್ಲಿ ಇಂದು ಹಗುರದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ವಾರಾಂತ್ಯದ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬಿರುಗಾಳಿ ಮತ್ತು ಗುಡುಗು …

suhas shetty

ಬೆಂಗಳೂರು : ರೌಡಿಶೀಟರ್‌ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತ ಮಂಗಳೂರಿನ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡಿತ್ತು. ಈ ಪ್ರಕರಣದ ತನಿಖೆಯನ್ನು ಎನ್‌ಐಎಗೆ ವಹಿಸುವಂತೆ ಬಿಜೆಪಿ ಸೇರಿದಂತೆ ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದರು. ಈ ಬೆನ್ನಲ್ಲೇ ಹತ್ಯೆ ಪ್ರಕರಣವನ್ನು ಕೇಂದ್ರ …

siddaramaiah

ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತರ ಕುಟುಂಬಗಳಿಗೆ ಘೋಷಿಸಿದ್ದ ಪರಿಹಾರ ಮೊತ್ತವನ್ನು ತಲಾ 25ಲಕ್ಷ ರೂ.ಗಳಿಗೆ ಹೆಚ್ಚಿಸಿ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಈ ಮೊದಲು ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿತ್ತು. …

chinnaswamy stemped

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್‌ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್‌ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ …

mysuru rainy season

ಬೆಂಗಳೂರು : ಅವಧಿಗೂ ಮೊದಲೇ ಮುಂಗಾರು ಪ್ರವೇಶಿಸಿ ರಾಜ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಮಳೆರಾಯ ಕೊಂಚ ಬಿಡುವು ಕೊಟ್ಟಿದ್ದು, ಇದೀಗ ಮತ್ತೆ ಜೂನ್ 9 ರಿಂದ ಮುಂಗಾರು ಮಳೆ ಚುರುಕಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಜೂನ್‌ 11 ರಿಂದ ರಾಜ್ಯದಲ್ಲಿ …

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ತಂಡವನ್ನು ಬರಮಾಡಿಕೊಂಡಿದ್ದಕ್ಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ಆಟಗಾರರ ತಂಡವನ್ನು ಸ್ವಾಗತಿಸಿ ಅಭಿನಂದಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕಾಗಿ ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಸಿಎಂ ಸಿದ್ದರಾಮಯ್ಯ ತರಾಟೆಗೆ ತೆಗೆದುಕೊಂಡಿರುವುದು ಬೆಳಕಿಗೆ ಬಂದಿದೆ. ಸಚಿವ ಸಂಪುಟ ಸಭೆಯ ಬಳಿಕ ಕಾಲ್ತುಳಿತ …

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಮಾಜದ ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುತ್ತಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ಹೇಳಿದ್ದಾರೆ. ಹೆಬ್ಬಾಳ ಕ್ಷೇತ್ರದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಏರ್ಪಡಿಸಿದ್ದ ಸಮಾರಂಭದಲ್ಲಿ ಮುಸ್ಲಿಂ ಬಾಂಧವರಿಗೆ …

ಬೆಂಗಳೂರು : ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ ಪರಿಶೀಲಿಸಬೇಕು. ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಇದು ಅತ್ಯಗತ್ಯ ಎಂದು ವೈದ್ಯಕೀಯ ಶಿಕ್ಷಣ, …

Stay Connected​
error: Content is protected !!