Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
RCB

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಗುಪ್ತಚರ ಇಲಾಖೆ ಮುಖ್ಯಸ್ಥರನ್ನು ಎತ್ತಂಗಡಿ ಮಾಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸರ ಆಯುಕ್ತ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಈ ಬೆನ್ನಲ್ಲೇ ಇದೀಗ …

ಬೆಂಗಳೂರು: ಪೊಲೀಸರ ಅಮಾನತು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ್‌ ಸೇರಿದಂತೆ ಪೊಲೀಸರ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ರಾಜ್ಯ ಸರ್ಕಾರದ ಈ …

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಸಿದ್ದರಾಮಯ್ಯ ಅವರಿಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಡಿ ದೇವರಾಜ ಅರಸುರವರ 43ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ …

B Y Vijayendra

ಬೆಂಗಳೂರು: ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಪರಮೇಶ್ವರ್‌ ಹಾಗೂ ಗೃಹ ಸಚಿವ ಪರಮೇಶ್ವರ್‌ ಅವರೇ ನಿಜವಾದ ಆರೋಪಿಗಳು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ಸಂಭವಿಸಿದ 11 ಮಂದಿ ಆರ್‌ಸಿಬಿ ಅಭಿಮಾನಿಗಳು …

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಗೊಳಿಸುವಂತೆ ಕೋರಿ ಕೆಎಸ್‌ಸಿಎ ಆಡಳಿತ ಮಂಡಳಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಿದೆ. ಕೆಎಸ್‌ಸಿಎ ಆಡಳಿತ ಮಂಡಳಿ ಅಧ್ಯಕ್ಷ …

ಮಂಗಳೂರು: ಪುತ್ತೂರು ನಗರಸಭಾ ಸದಸ್ಯರ ರಮೇಶ್‌ ರೈ ಮೃತದೇಹ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಪತ್ತೆಯಾಗಿದೆ. ರಮೇಶ್‌ ರೈ ಕಳೆದ ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಈಗ ಪಾಣೆಮಂಗಳೂರಿನ ಸೇತುವೆ ಬಳಿಯ ನೀರಿನ ಟ್ಯಾಂಕಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಇವರು …

ಬೆಂಗಳೂರು : ಬೆಂಗಳೂರು ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಸೀಮಂತ್‌ ಕುಮಾರ್‌ ಸಿಂಗ್‌ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸದ ಕಮಿಷನರ್‌ ಆಗಿದ್ದ ಬಿ.ದಯಾನಂದ ಅವರನ್ನು ಅಮಾನತು ಮಾಡಲಾಗಿದ್ದು, ಆ ಸ್ಥಾನಕ್ಕೆ ಹೊಸಬರನ್ನು ನೇಮಕ ಮಾಡಲಾಗಿದೆ. 1996ರ …

ಬೆಂಗಳೂರು : ಆರ್‌.ಸಿ.ಬಿ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ದಯಾನಂದ್‌ ಸೇರಿದಂತೆ ಕೆಲ ಪೊಲೀಸ್‌ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಅಮಾನತು ಮಾಡಿದೆ. ಈ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ, ಮುಖ್ಯಮಂತ್ರಿ …

lakshmi hebbalkar

ಬೆಂಗಳೂರು: ಆರ್.ಸಿ.ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ನಡೆದಿರುವುದಕ್ಕೆ ತೀವ್ರ ಬೇಸರ ವ್ಯಕ್ತಪಡಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ದುರ್ಘಟನೆ ವಿಷಯದಲ್ಲಿ ರಾಜಕಾರಣ ನಡೆಸುವುದು ಸರಿಯಲ್ಲ ಎಂದು ವಿಪಕ್ಷಗಳಿಗೆ ತಿರುಗೇಟು ನೀಡಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ …

high court of karnataka

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಸ್ವಯಂ ದೂರು ದಾಖಲಿಸಿಕೊಂಡಿರುವ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಮುಂದಿನ ಅರ್ಜಿ ವಿಚಾರಣೆಯನ್ನು ಜೂನ್.10ಕ್ಕೆ ಮುಂದೂಡಿದೆ. ಘಟನೆಯ ಬಗ್ಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಅಡ್ವಕೇಟ್ ಜನರಲ್ …

Stay Connected​
error: Content is protected !!