Mysore
20
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು : ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ವಿಜಯೋತ್ಸವದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಕಾಲ್ತುಳಿತ ಪ್ರಕರಣವನ್ನು ಸರ್ಕಾರ ಮ್ಯಾಜಿಸ್ಟ್ರೇಟ್‌ ತನಿಖೆಗೆ ಆದೇಶ ನೀಡಿದೆ. ಪ್ರಕರಣದ ವಿಚಾರಣಾಧಿಕಾರಿಯಾಗಿ ಜಿಲ್ಲಾಧಿಕಾರಿ ಜಗದೀಶ್‌ ಅವರನ್ನು ನೇಮಕ ಮಾಡಿದೆ. ಬೆಂಗಳೂರು ನಗರದ ಚಿನ್ನಸ್ವಾಮಿ …

dk shivakumara

ಬೆಂಗಳೂರು : ಅಭಿಮಾನಿ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮನವಿ ಮಾಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತ ಪ್ರಕರಣ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್‌ ಕಂಟ್ರೊಲ್ಡ್‌ ಕ್ರೌಡ್‌ ಆಯ್ತು. ಹೀಗಾಗಿ …

stampede

ಪೂರ್ವ ಸಿದ್ಧತೆ, ಮುನ್ನೆಚ್ಚರಿಕೆ ಇಲ್ಲದೆ ಕಾರ್ಯಕ್ರಮ ಬೆಂಗಳೂರು : ಬೆಂಗಳೂರು ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲುನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಬಗ್ಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು …

ಬೆಂಗಳೂರು : ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು(ಆರ್‌ಸಿಬಿ) ತಂಡದ ವಿಜಯೋತ್ಸವದ ವೀಕ್ಷಣೆಗೆ ಬಂದಿದ್ದ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ರೂ.10ಲಕ್ಷ ಪರಿಹಾರವನ್ನು ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಈ ಕುರಿತು ಅವರು ಇಂದು ಕಾವೇರಿಯಲ್ಲಿ ನಡೆಸಿದ …

rcb celebration

ಬೆಂಗಳೂರು : ಆರ್‌ಸಿಬಿ ತಂಡ ವಿಜಯೋತ್ಸವದ ವೀಕ್ಷಣೆಗೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ ಹಲವರು ಸಾವನ್ನಪ್ಪಿದ್ದಾರೆ. ಈ ದುರ್ಘಟನೆಗೆ ಕಾಂಗ್ರೆಸ್‌ ಸರ್ಕಾರದ ಸ್ಪಷ್ಟ ವೈಫಲ್ಯ ಹಾಗೂ ಬೇಜವಾಬ್ದಾರಿತನ ಕಾರಣ ಎಂದು ಪ್ರತಿಪಕ್ಷದ ನಾಯಕ ಆರ್.ಅಶೋಕ ಆರೋಪಿಸಿದ್ದಾರೆ. ಈ ಕುರಿತು ಸಾಮಾಜಿಕ …

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ ಎಂದು …

ಕೆಪಿಸಿಎಲ್ ವತಿಯಿಂದ ಅಂಬೇಡ್ಕರ್ ಜಯಂತಿ: ಹೆಚ್ಚು ಅಂಕ ಗಳಿಸಿದ ಎಸ್ಸಿ, ಎಸ್ಟಿ ನೌಕರರ ಮಕ್ಕಳಿಗೆ ಚಿನ್ನದ ಪದಕ ಬೆಂಗಳೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ವಾದ ಮುಂದುವರಿಯಬೇಕೆಂದರೆ ಭೂ ರಹಿತರಿಗೆ ಭೂಮಿ ವಿತರಣೆ ಮಾಡುವ ಹೋರಾಟವನ್ನು ಮತ್ತೆ ಕಟ್ಟಬೇಕು ಎಂದು ಕನ್ನಡ …

KMF milk collection

ಬೆಂಗಳೂರು: ಕರ್ನಾಟಕ ಹಾಲು ಒಕ್ಕೂಟ ಒಂದೇ ದಿನ ಸಾರ್ವಕಾಲಿಕ ಗರಿಷ್ಠ 1.06 ಕೋಟಿ ಲೀಟರ್‌ ಹಾಲು ಸಂಗ್ರಹಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಈ ಬಾರಿ ಅನುಕೂಲಕರವಾದ ಮುಂಗಾರು ಮಳೆ ಹಾಗೂ ಹಸಿರು ಮೇವಿನ ಲಭ್ಯತೆಯ ಕಾರಣ ಈ ದಾಖಲೆ ಮಾಡುವುದು …

g parameshwar

ಬೆಂಗಳೂರು: ಭದ್ರತೆ ದೃಷ್ಟಿಯಿಂದ ಆರ್‌ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಆರ್‌ಸಿಬಿ ತಂಡವನ್ನು ಸಿಎಂ ಸಿದ್ದರಾಮಯ್ಯ ಅವರು, ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ. ಆದರೆ ವಿಜಯೋತ್ಸವದ …

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಕರಾವಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚಿನ …

Stay Connected​
error: Content is protected !!