Mysore
19
few clouds

Social Media

ಶನಿವಾರ, 26 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
by vijayendra

ಬೆಂಗಳೂರು: ಪಾಳೇಗಾರಿಕೆ ಹಂಗಿಸುವ ರೀತಿಯಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌ ಮುಖಂಡರ ವಿರುದ್ಧ ಎಫ್‌ಐಆರ್‌ ಹಾಗೂ ಹಿಂದೂ ಮುಖಂಡರನ್ನು ಗಡಿಪಾರು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಪಾಳೇಗಾರಿಕೆ …

ಬೆಂಗಳೂರು: ಥಗ್‌ಲೈಫ್‌ ಬಿಡುಗಡೆಗೆ ಭದ್ರತೆ ಕೋರಿ ನಟ ಕಮಲ್‌ ಹಾಸನ್‌ ಸಲ್ಲಿಸಿದ್ದ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ವಿಚಾರಣೆ ನಡೆಸಿದ್ದು, ಕಮಲ್‌ ಹಾಸನ್‌ಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದೆ. ಕನ್ನಡ ಭಾಷೆಯ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ ಕಮಲ್‌ ಹಾಸನ್‌ ಅವರು, ಥಗ್‌ಲೈಫ್‌ ಚಿತ್ರ …

high court

ಬೆಂಗಳೂರು: ಕನ್ನಡದ ಭಾಷೆಯ ಮೂಲದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿರುವ ನಟ ಕಮಲ್‌ ಹಾಸನ್‌ ತಮ್ಮ ಮುಂಬರುವ ಚಿತ್ರ ’ಥಗ್ ಲೈಫ್’ ಬಿಡುಗಡೆ ಮತ್ತು ಪ್ರದರ್ಶನಕ್ಕೆ ರಕ್ಷಣೆ ಕೋರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಕನ್ನಡ ಭಾಷೆ ತಮಿಳಿನಿಂದ ಹುಟ್ಟಿತು ಎಂದು …

lakshmi hebbalkar opinion on caste census

ಬೆಂಗಳೂರು: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ‌. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದೂ ಸಂಘಟನೆಗಳನ್ನು ಸರ್ಕಾರ …

Lakshmi Hebbalkar

ಬೆಂಗಳೂರು : ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಪಕ್ಷ, ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ಕಾರ ಬಲಿಷ್ಠವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸೋಮವಾರ ಕಾರ್ಯಕರ್ತರಿಂದ ಅಹವಾಲು ಸ್ವೀಕರಿಸಿ ಮಾತನಾಡಿದ ಸಚಿವರು, 25 ವರ್ಷಗಳ …

KJ Jeorge,

*ವಿದ್ಯುತ್ ವಾಹನ ಮೂಲ ಸೌಕರ್ಯ, ಸುಸ್ಥಿರ ಇಂಧನ ಬಳಕೆಯಲ್ಲಿ ಕರ್ನಾಟಕ ಮುಂಚೂಣಿ *ಬೃಹತ್ ಇವಿ ಚಾರ್ಜಿಂಗ್ ಹಬ್‌ನಲ್ಲಿ ಏಕಕಾಲದಲ್ಲಿ 23 ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಬೆಂಗಳೂರು : ವಿದ್ಯುತ್ ವಾಹನ ಮೂಲ ಸೌಕರ್ಯ ಅಭಿವೃದ್ದಿಯಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ ಮುಂಚೂಣಿಯಲ್ಲಿದ್ದು, ಸುಸ್ಥಿರ …

r ashok

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಾಸ್ಕ್‌ ಫೋರ್ಸ್‌ ಮಾಡಿ, ಹಿಂದೂ ಮುಖಂಡರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಇದು ಕೋಮುವಾದದ ವಿರುದ್ಧ ಅಲ್ಲ, ಹಿಂದೂಗಳ ವಿರುದ್ಧ ಇರುವ ಫೋರ್ಸ್‌ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

booker

ಬೆಂಗಳೂರು: ಸಾಹಿತ್ಯಕ್ಕೆ ಸಮಾಜವನ್ನು ಬೆಸೆಯುವ ಶಕ್ತಿ ಇದೆ. ಸಾಹಿತ್ಯದ ಮೂಲಕ ಸಮಾಜವನ್ನು ಒಗ್ಗೂಡಿಸಬೇಕೇ ಹೊರತು ವಿಭಜಿಸಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬ್ಯಾಂಕ್ವೆಂಟ್ ಹಾಲ್‌ನಲ್ಲಿ ಆಯೋಜಿಸಿದ್ದ ಬೂಕರ್ ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರ ಸರ್ಕಾರಿ …

Kalladka Prabhakar Bhat

ಮಂಗಳೂರು: ಪ್ರಚೋದನಾಕಾರಿ ಭಾಷಣದ ಆರೋಪದ ಹಿನ್ನೆಲೆಯಲ್ಲಿ ಆರ್‌ಎಸ್‍ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಸೇರಿದಂತೆ 15 ಹಿಂದೂ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಲ್ಲಡ್ಕ ಪ್ರಭಾಕರ್ ಭಟ್ ಜೊತೆಗೆ ಪ್ರಮೋದ್ ರೈ …

rainy season

ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸಿ ಬೊಬ್ಬರಿದಿದ್ದ ವರುಣ ಈಗ ಕೊಂಚ ಬಿಡುವು ನೀಡಿದ್ದಾನೆ. ಜೂನ್.‌8ರವರೆಗೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇನ್ನು ಉತ್ತರ ಒಳನಾಡಿನಲ್ಲಿ …

Stay Connected​
error: Content is protected !!