Mysore
19
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
lakshmi hebbalkar

ಬೆಂಗಳೂರು: ಗೃಹಲಕ್ಷ್ಮೀಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಗುಡ್‌ನ್ಯೂಸ್‌ ನೀಡಿದ್ದು, ಶೀಘ್ರದಲ್ಲೇ ಫಲಾನುಭವಿಗಳಿಗೆ ಎರಡು ತಿಂಗಳ ಹಣ ಬಿಡುಗಡೆಯಾಗಲಿದೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಏಪ್ರಿಲ್‌, ಮೇ ತಿಂಗಳ ಹಣ ಜಮಾ ಮಾಡಿಲ್ಲ. ಮಾರ್ಚ್‌ ತಿಂಗಳದ್ದು ಹೆಚ್ಚು ಕಡಿಮೆ …

Western Ghats

ಬೆಂಗಳೂರು : ದಕ್ಷಿಣ ಕನ್ನಡ, ಕೊಡಗು ಮೊದಲಾದ ಭಾಗದಲ್ಲಿ ಮುಂಗಾರು ಪೂರ್ವ ಮಳೆಗೇ ಭೂಕುಸಿತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಪಶ್ಚಿಮಘಟ್ಟದ ಧಾರಣಾ ಸಾಮರ್ಥ್ಯ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. …

kamal hasan

ಬೆಂಗಳೂರು : ಕನ್ನಡ ಹುಟ್ಟಿರುವುದು ತಮಿಳಿನಿಂದ ಎಂದು ಹೇಳಿಕೆ ನೀಡಿರುವ ಬಹುಭಾಷ ನಟ ಕಮಲ್‌ ಹಾಸನ ವಿರುದ್ಧ ರಾಜ್ಯದಲ್ಲಿ ದಿನೇ ದಿನೇ ಪ್ರತಿಭಟನೆಯ ಕಾವು ಹೆಚ್ಚುತ್ತಿದೆ. ಕನ್ನಡ ಪರ ಸಂಘಟನೆಗಳೂ ಕಮಲ್‌ ಹಾಸನ ಹೇಳಿಕೆಯನ್ನು ತೀವ್ರವಾಗಿ ವಿರೋಧ ವ್ಯಕ್ತಪಡಿಸುತ್ತಿದ್ದು, ಕಮಲ್‌ ನಟನೆಯ …

dinesh gundurao

ಬೆಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಹಿಂದೂ ಮುಸ್ಲಿಂ ನಡುವೆ ದ್ವೇಷ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‍ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರು ಜಿಲ್ಲಾಧಿಕಾರಿಗಳಿಗೆ …

Another gang rape

ಬೆಳಗಾವಿ : ಇತ್ತೀಚೆಗೆ ರೆಸಾರ್ಟ್‌ವೊಂದರಲ್ಲಿ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಪ್ರಕರಣ ಮಾಸುವೆ ಮುನ್ನವೇ ಇಂತದ್ದೇ ಹೇಯ ಕೃತ್ಯ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. 15 ವರ್ಷದ ಬಾಲಕಿ ಮೇ  6 ಮಂದಿ ದುರುಳರಿಂದ ಎರಡೆರಡು ಭಾರಿ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ …

AICC President

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಯಲ್ಲಿ ವಿಶೇಷವೇನಿಲ್ಲ. ಸೌಹಾರ್ದಯುತ ಭೇಟಿ ಇದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಬೆಂಗಳೂರಿನ ಸದಾಶಿವ ನಗರದ ನಿವಾಸಕ್ಕೆ …

ಬೆಂಗಳೂರು : ಮಂಡ್ಯದಲ್ಲಿ ಸಂಚಾರಿ ಪೊಲೀಸರ ವಾಹನ ತಪಾಸಣೆ ವೇಳೆ ಸಂಭವಿಸಿದ ಅಪಘಾತದಲ್ಲಿ 3 ವರ್ಷದ ಮಗು ಸಾವನ್ನಪ್ಪಿದ ಘಟನೆ ಬೆನ್ನಲ್ಲೇ ರಾಜ್ಯ ಪೊಲೀಸ್ ಇಲಾಖೆ ಎಚ್ಚೆತ್ತಿದೆ. ಸಕಾರಣವಿಲ್ಲದೆ ವಾಹನಗಳನ್ನು ತಡೆದು ತಪಾಸಣೆ ನಡೆಸಬಾರದೆಂಬ ಅಂಶವನ್ನೊಳಗೊಂಡ ಹೊಸ ಮಾರ್ಗಸೂಚಿ ಹೊರಡಿಸಿದೆ. ವಾಹನ …

_somanna verbal attack

ಬೀದರ್:‌ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಆಡಳಿತ ಮಾಡಲು ಬರುತ್ತಿಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ. ಈ ಕುರಿತು ಬೀದರ್‌ನಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ಕೇವಲ ಹಿಂದೂ ಹಾಗೂ ಮುಸ್ಲಿಮರಷ್ಟೇ ಅಲ್ಲ. ಎಲ್ಲಾ ಧರ್ಮದವರು ಇದ್ದಾರೆ. ಎಲ್ಲರೂ ಶಾಂತಿಯಿಂದ ಬದುಕುವುದು ಮುಖ್ಯ. ಗೃಹ …

farmers

ಬೆಂಗಳೂರು: ರಾಜ್ಯದಲ್ಲಿ ರೈತರ ಅತ್ಮಹತ್ಯೆ ಪ್ರಕರಣಗಳ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇವೆ. ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ 2 ವರ್ಷಗಳಲ್ಲಿ ಒಟ್ಟಾರೆ 1,886 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು …

dinesh gundurao

ಮಂಗಳೂರು: ರಾಜ್ಯದಲ್ಲಿ ಭ್ರಾತೃತ್ವ ವಾತಾವರಣ ನಿರ್ಮಾಣ ಆಗಬೇಕು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ಈ ಕುರಿತು ಮಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಅವರು, ಸಿಎಂ ಸಿದ್ದರಾಮಯ್ಯ ಅವರು ಡಿಸಿ ಹಾಗೂ ಸಿಇಓಗಳ ಸಭೆಯಲ್ಲಿ ದ್ವೇಷ ಭಾಷಣ ಪ್ರಚೋದನೆ ಮಾಡುವುದನ್ನು ದಮನ …

Stay Connected​
error: Content is protected !!