Mysore
29
light rain

Social Media

ಸೋಮವಾರ, 21 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಆನಾರೋಗ್ಯಕ್ಕೆ ತುತ್ತಾಗಿರುವ ಯೋಜನೆ ಮತ್ತು ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ, ಆಪರೇಷನ್ ಬಳಿಕ …

ರಾಯಚೂರು: ಮಂತ್ರಾಲಯದ ಶ್ರೀ ರಾಘವೇಂದ್ರಸ್ವಾಮಿ ಮಠದ ಏಪ್ರಿಲ್‌ ತಿಂಗಳಿನ 22 ದಿನದ ಕಾಣಿಕೆ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 3.25 ಕೋಟಿ ರೂ ಸಂಗ್ರಹವಾಗಿದೆ. ಬೇಸಿಗೆಯ ರಜೆಯ ಹಿನ್ನೆಲೆಯಲ್ಲಿ ರಾಯರ ಮಠಕ್ಕೆ ಭಕ್ತರ ದಂಡೇ ಹರಿದು ಬಂದಿದೆ. ಏಪ್ರಿಲ್‌ ತಿಂಗಳ ಮೊದಲ …

ಬೆಂಗಳೂರು: ರಾಜ್ಯದಲ್ಲಿ ಏಪ್ರಿಲ್.‌29ರವರೆಗೆ ಹಾಗೂ ಬೆಂಗಳೂರಿನಲ್ಲಿ ಮೇ.5ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಿಸಿಲ ಬೇಗೆಯಿಂದ ಬಳಲುತ್ತಿರುವ ರಾಜ್ಯದ ಜನರಿಗೆ ವರುಣ ದೇವ ತಂಪರೆಯುವ ಸಾಧ್ಯತೆಯಿದ್ದು, ಕರಾವಳಿ, ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನಲ್ಲಿ …

g parameshwara pahalgam attack

ಬೆಂಗಳೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ವಿರುದ್ಧದ ಬೆಟ್ಟಿಂಗ್‌ ಹೇಳಿಕೆ ಪ್ರಕರಣಕ್ಕೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ತಮ್ಮ ವಿರುದ್ಧ ದಾಖಲಾಗಿರುವ ಬೆಟ್ಟಿಂಗ್ ಹೇಳಿಕೆ ಕುರಿತ ಪ್ರಕರಣವನ್ನು ರದ್ದು ಕೋರಿ ಗೃಹ ಸಚಿವ ಪರಮೇಶ್ವರ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್‌ ನ್ಯಾಯಮೂರ್ತಿ ಸುನೀಲ್‌ …

ಬೆಂಗಳೂರು : ಪರಿಶಿಷ್ಟ ಜಾತಿಯೊಳಗೆ ಒಳಮೀಸಲಾತಿ ಕಲ್ಪಿಸುವ ಉದ್ದೇಶಕ್ಕಾಗಿ ನಾಳೆ(ಏ.24)ವಿಶೇಷ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದ ಸಮಿತಿ ನೀಡಿರುವ ಒಳಮೀಸಲಾತಿ …

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದರು. ಈ ವರ್ಷ ಒಟ್ಟು ಶೇ.94.10 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಹಿಂದೆಂದಿಗಿಂತ ಗಣನೀಯ …

sslc result

ಬೆಂಗಳೂರು : ಇಂದು 2025-26ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಇದೇ ಮೊದಲ ಬಾರಿಗೆ ಶೇ.94.10ರಷ್ಟು ಫಲಿತಾಂಶ ಪ್ರಕಟವಾಗಿದೆ. ಜತೆಗೆ ಈ ಬಾರಿ 7 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿ ಟಾಪರ್ ಆಗಿದ್ದಾರೆ. ರಾಜ್ಯ ಶಾಲಾ ಶಿಕ್ಷಣ ಮತ್ತು …

sslc result

ಬೆಂಗಳೂರು : 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಫಲಿತಾಂಶ ಬಂದಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ವಿವರ …

sslc result

ಬೆಂಗಳೂರು : 2026ನೇ ಸಾಲಿನ ಎಸ್ಎಸ್ಎಲ್‌ಸಿ ಫಲಿತಾಂಶದಲ್ಲಿ ಈ ಬಾರಿ ರಾಜ್ಯದ ವಿವಿಧ ಜಿಲ್ಲೆಗಳ ಫಲಿತಾಂಶದಲ್ಲಿ ಗಮನಾರ್ಹ ವ್ಯತ್ಯಾಸ ಕಂಡುಬಂದಿದೆ. ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದು, ಶೇಕಡಾ 98.4 ರಷ್ಟು ಉತ್ತೀರ್ಣತೆ ದಾಖಲಿಸಿದೆ. ಇನ್ನೊಂದೆಡೆ, …

ಬೆಂಗಳೂರು : 2025-26ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ-1ರ ಫಲಿತಾಂಶವನ್ನು ಬುಧವಾರ (ಏಪ್ರಿಲ್ 23) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಅದಾದ ಬೆನ್ನಲ್ಲೇ ಶಿಕ್ಷಣ ಸಚಿವ ಮಧು ಬಂಗಾರಪ್ಪ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು …

Stay Connected​
error: Content is protected !!