Mysore
21
clear sky

Social Media

ಭಾನುವಾರ, 27 ಸೆಪ್ಟೆಂಬರ್ 2026
Light
Dark

ರಾಜ್ಯ

Homeರಾಜ್ಯ
corona

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಮತ್ತೆ ತನ್ನ ಆರ್ಭಟ ಶುರುಮಾಡಿರುವ ಹಿನ್ನೆಲೆಯಲ್ಲಿ ಶಾಲೆಗಳಿಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. * ಜ್ವರ, ಕೆಮ್ಮು ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು, ಸಂಪೂರ್ಣವಾಗಿ ಕಡಿಮೆಯಾದ …

Canal tumkur

ತುಮಕೂರು: ಹೇಮಾವತಿ ಲಿಂಕ್‌ ಕೆನಾಲ್‌ಗೆ ವಿರೋಧಿಸಿ ಜನಪ್ರತಿನಿಧಿಗಳು, ರೈತಮುಖಂಡರು, ಸ್ವಾಮೀಜಿಗಳು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ತುಮಕೂರು ಜಿಲ್ಲೆಯ ಗುಬ್ಬಿಯಲ್ಲಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನೆಗೆ ಶಾಸಕ ಸುರೇಶ್‌ ಗೌಡ ಸೇರಿದಂತೆ ಹಲವರು ಸಾಥ್‌ ನೀಡಿದ್ದಾರೆ. ಹೇಮಾವತಿ ಲಿಂಕ್‌ ಕೆನಾಲ್‌ …

Spitting gutka in public

ಬೆಂಗಳೂರು: ಎಲ್ಲೆಂದರಲ್ಲಿ ಸಿಗರೇಟ್‌ ಸೇದಿ ಗುಟ್ಕಾ, ತಂಬಾಕು ಉಗುಳುವವರಿಗೆ ರಾಜ್ಯ ಸರ್ಕಾರ ಬಿಗ್‌ ಶಾಕ್‌ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್‌ ಸೇದುವುದು, ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಉಗುಳಿದರೆ ಇನ್ಮುಂದೆ ಭಾರೀ ದಂಡ ತೆರಬೇಕಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ. …

prajwal revanna

ಬೆಂಗಳೂರು : ದೇಶದ್ಯಾಂತ ಭಾರೀ ಸಂಚಲನ ಸೃಷ್ಟಿಸಿದ್ದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಮೊಮ್ಮಗ ಹಾಗೂ ಮಾಜಿ ಸಚಿವ ಹೆಚ್.ಡಿ ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಆತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಆರೋಪದಡಿ ಜೈಲು ಪಾಲಾಗಿ ಇಂದಿಗೆ ಸರಿಯಾಗಿ ಒಂದು ವರ್ಷ! ಸದ್ಯ …

cm siddaramaiah

ಬೆಂಗಳೂರು : ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ, ಕೃಷಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯ ಹಾಗೂ ಮಳೆ ಬಾಧಿತ ಪ್ರದೇಶಗಳಲ್ಲಿ ಚುರುಕಿನ ರಕ್ಷಣಾ ಕಾರ್ಯಚರಣೆಗಳ ಬಗ್ಗೆ ಜಾಗೃತರಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧ ಸಮೇಳನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ …

Eshwar Khandre

ಬೆಂಗಳೂರು : ಹದಿನಾಲ್ಕು ಸಾವಿರ ಕೋಟಿ ರೂ. ಗೂ ಹೆಚ್ಚು ಮೌಲ್ಯದ ಎಚ್ಎಂಟಿ ಅರಣ್ಯಭೂಮಿಯ ಡಿನೋಟಿಫಿಕೇಷನ್ ಅನುಮತಿ ಕೋರಿ ಸುಪ್ರೀಂಕೋರ್ಟ್‌ಗೆ ಐಎ ಹಾಕಿರುವ ಪ್ರಕರಣದಲ್ಲಿ ನಿವೃತ್ತ ಐ.ಎ.ಎಸ್, ಐಎಫ್.ಎಸ್ ಮತ್ತು ಇಬ್ಬರು ಹಾಲಿ ಐ.ಎಫ್.ಎಸ್. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗಿದೆ …

manglore land slide

ಮಂಗಳೂರು : ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಂಗಳೂರು ಸುತ್ತಮುತ್ತ ಗುಡ್ಡ ಕುಸಿದು ಎರಡು ಪ್ರತ್ಯೇಕ ಪ್ರಕರಣದಲ್ಲಿ ನಾಲ್ಕು ಜೀವಗಳು ಬಲಿಯಾಗಿವೆ. ಮೊಂಟೆಪದವು ಗ್ರಾಮದಲ್ಲಿ ಕುಸಿದ ಮನೆಯ ಅವಶೇಷಗಳಡಿ ಸಿಲುಕಿ ತಾಯಿ-ಮಗು ಸುಮಾರು 8 ಗಂಟೆ ಜೀವನ್ಮರಣದೊಂದಿಗೆ ಹೋರಾಡಿದ ಘಟನೆ ವರದಿಯಾಗಿದೆ. …

ಬೆಂಗಳೂರು : ಶುಕ್ರವಾರ ವಿಧಾನಸೌಧದ ಸಮ್ಮೇಳನದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ ಹಾಗೂ ಸಿಇಒಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸುತ್ತಿದ್ದಾರೆ. ಈ ವೇಳೆ ಅಧಿಕಾರಿ ಹಾಗೂ ಸಚಿವರುಗಳಿಗೆ ಮಧ್ಯಾಹ್ನ ಊಟದ ಬಿಡುವು 30 ನಿಮಿಷ ನೀಡಲಾಗಿತ್ತು. ಸರಿಯಾದ ಸಮಯಕ್ಕೆ ಸಿಎಂ …

Farmer suicides

ಬೆಂಗಳೂರು : ಜಿಲ್ಲಾವಾರು ರೈತರ ಆತ್ಮಹತ್ಯೆ ಅಂಕಿ ಅಂಶಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಇನ್ನೂ 13 ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಬಾಕಿ ಇರುವುದನ್ನು ನೋಡಿ ಗರಂ ಆಗಿ ಜಿಲ್ಲಾಧಿಕಾರಿಗಳಿಂದ ವರದಿ ಪಡೆದರು. ಶುಕ್ರವಾರ ವಿಧಾನಸೌಭದ ಕೊಠಡಿಯಲ್ಲಿ ಎಲ್ಲಾ ಜಿಲ್ಲೆಗಳ ಡಿಸಿ, …

Lake encroachment

ಬೆಂಗಳೂರು : ಎರಡು ಮೂರು ಜಿಲ್ಲೆಗಳಲ್ಲಿ ಒಂದೂ ಕೆರೆಯನ್ನು ಒತ್ತುವರಿ ತೆರವು ಮಾಡದಿರುವುದನ್ನು ಗಮನಿಸಿ ಗರಂ ಆದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ವರದಿ ತರಿಸಿಕೊಂಡು ಅಗತ್ಯ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಭೆಯಲ್ಲೇ ಸೂಚನೆ …

Stay Connected​
error: Content is protected !!